Guarantee schemes-ರಾಜ್ಯದ 5 ಗ್ಯಾರಂಟಿ ಯೋಜನೆಗಳಿಗೆ ಕತ್ತರಿ! ಇಲ್ಲಿಯವರೆಗೂ ನಿಮಗೇಷ್ಟು ಜಮಾ ಚೆಕ್ ಮಾಡಿ
<Krushirushi> <ಗೃಹಲಕ್ಷ್ಮಿ> <Gruhalakshmi> <Gruhajyotji> <Annabhagya> <ರೈತ> <ಹಣ> <ಸಂದಾಯ> <ಬೆಳೆ ವಿಮೆ> <bele parihara list> <Gruhalakshmi Application Status> <Mahitikanaja> <Gruhalakshmi instalment> <ಪೋಸ್ಟ್ ಆಫೀಸ್ ಅಕೌಂಟ್> <Gruhalakshmi amount deposited to post office account> <ಡಿಬಿಟಿ ಕರ್ನಾಟಕ> <ಗೃಹಲಕ್ಷ್ಮಿಹಣ ಜಮಾ> <Gruhalakshmi amount deposited> <How to check Gruhalakshmi amount> <ಡಿಬಿಟಿ> <DBT> <ಅನ್ನಭಾಗ್ಯ> <ಅನ್ನ ಭಾಗ್ಯ> <Anna bhagya> <Siddaramayya> <5kgಅಕ್ಕಿ><ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer> <ಹಣ> <ರೈತ> <crop> <ಬೆಳೆಸುದ್ದಿ> <ಅನ್ನಭಾಗ್ಯ> <Annabhagya><ಬೆಳೆವಿಮೆ> <<dbt Karnataka> <direct benefit transfer> <ಆಧಾರ್> <ನೇರ ಲಾಭ ವರ್ಗಾವಣೆ> <cropinsurance> <ಸಂದಾಯ>
Guarantee schemes-ರಾಜ್ಯದ 5 ಗ್ಯಾರಂಟಿ ಯೋಜನೆಗಳಿಗೆ ಕತ್ತರಿ!
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಮರ ಅಂತ್ಯ ಕಂಡಿದೆ. ರಾಜಕೀಯ ಪಕ್ಷಗಳು ಸೋಲು-ಗೆಲುವಿನ ವಿಮರ್ಶೆಗಳಲ್ಲಿ ಮುಳುಗಿವೆ. ಈ ನಡುವೆ ರಾಜ್ಯ ಕಾಂಗ್ರೆಸ್ ಶಾಸಕರಿಗೆ ಕಡಿಮೆ ಸೀಟು ಗೆದ್ದಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ. ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರೆಂಟಿಗಳನ್ನು ಮರು ಪರಿಶೀಲಿಸುವಂತೆ ಒತ್ತಡ ತರುತ್ತಿದ್ದಾರೆ ಎನ್ನಲಾಗಿದೆ.
ಹಾಗಾದರೆ ಶಾಸಕರ ವಾದವೇನು?, ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಬಗ್ಗೆ ಮಾಹಿತಿ ಇಲ್ಲಿದೆ.
ಚುನಾವಣೆ ವೇಳೆ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದರು. ಇತ್ತ ಶಾಸಕರು ಕನಿಷ್ಠ ಅರ್ಧದಷ್ಟು ಸೀಟುಗಳು (14) ಗೆಲ್ಲುತ್ತೇವೆ. ನಮಗೆ ಗ್ಯಾರೆಂಟಿ ಯೋಜನೆಗಳು ಕೈ ಹಿಡಿಯುತ್ತವೆ ಎಂದುಕೊಂಡಿದ್ದರು. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ಕೇವಲ 09 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಇದು ನಮಗೆ ಸಮಾಧಾನ ತಂದಿಲ್ಲ.
ಗ್ಯಾರೆಂಟಿ ಯೋಜನೆಗಳು ಜಾರಿಯಾದ ಬಳಿಕ ರಾಜ್ಯದ ಬಹುತೇಕ ಮಹಿಳೆಯರು ಕಾಂಗ್ರೆಸ್ ಪರ ಇದ್ದಾರೆ ಎಂದು ಭಾವಿಸಿದ್ದೆವು. ನಮ್ಮ ನಿರೀಕ್ಷೆ ಹುಸಿಯಾಗಿದೆ. ಆದ್ದರಿಂದ ಈ ಐದು ಗ್ಯಾರೆಂಟಿಗಳನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲಿಸುವಂತೆ ಒತ್ತಡ ತರಲು ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತ ರಾಜ್ಯದಲ್ಲಿ ಬಿಜೆಪಿ ನಾಯಕರು ಸೇರಿದಂತೆ ಹಲವರು ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಗ್ಯಾರೆಂಟಿಗಳು ನಿಲ್ಲುತ್ತವೆ ಅಂತಲೂ ವದಂತಿಗಳ ಬಗ್ಗೆ ಮಾತನಾಡಿದ್ದರು.
ಶಾಸಕರು ಹೇಳುವುದೇನು?
ರಾಜ್ಯ ಸರ್ಕಾರವು ಎಲ್ಲಿ ಸಂಪನ್ಮೂಲಗಳನ್ನು ಐದು ಪ್ರಮುಖ ಗ್ಯಾರೆಂಟಿ ಯೋಜನೆಗಳನ್ನು ಮುನ್ನಡೆಸಲು ಬಳಕೆ ಆಗುತ್ತಿದೆ. ಹೀಗಾಗಿ ನಿರೀಕ್ಷೆ ಹೆಚ್ಚಾಗಿತ್ತು. ಆದರೆ ನಿರೀಕ್ಷಿತ ಫಲಿತಾಂಶ ಬರಲಿಲ್ಲ.
ಇನ್ನೂ ಗ್ಯಾರೆಂಟಿ ಯೋಜನೆಗಳಿಗೆ ಶಾಸಕರ ಅನುದಾನಕ್ಕೆ ಕತ್ತರಿ ಬಿದ್ದಿದೆ, ತಡೆ ಹಿಡಿಯಲಾಗಿದೆ. ಇದರಿಂದ ಬೇರೆ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಅಭಿವೃದ್ಧಿಯನ್ನು ಹತೋಟಿಗೆ ತರಲಾಗಿದೆ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.
ಮಹಿಳೆಯರಿಗೆ ನೀಡಲಾದ ಯೋಜನೆಗಳಿಂದ ಅವರ ಕಾಂಗ್ರೆಸ್ ಪರ ಇದ್ದಾರೆ. ಹೀಗಾಗಿ ಅರ್ಧದಷ್ಟು ಸೀಟು ಗೆಲ್ಲುವ ಉತ್ಸಾಹ ನಮ್ಮಲ್ಲಿತ್ತು. ಆದರೆ ಅದೆಲ್ಲವು ತಲೆಕೆಳಗಾಗಿವೆ. ಹೀಗಾಗಿ ಈ ಯೋಜನೆಗಳನ್ನು ಪುನರ್ ಪರಿಶೀಲಿಸುವಂತೆ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಹೇಳಿದ್ದೇನು?
ಲೋಕಸಭಾ ಚುನಾವಣೆ ಫಲಿತಾಂಶ ನೋಡಿ ಬಹುತೇಕ ಶಾಸಕರು ಈ ಐದು ಗ್ಯಾರೆಂಟಿಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಅನೌಪಚಾರಿಕವಾಗಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಫಲಿತಾಂಶ ಅಸಮಾಧಾನಕರ ಆದ್ದರಿಂದ ಸರ್ಕಾರದ ಗ್ಯಾರೆಂಟಿಗಳನ್ನು ಪುನರ್ ಪರಿಶೀಲಿಸುವಂತೆ ಅವರು ಮನವಿ ಮಾಡಿದ್ದಾರೆ.
ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ನ ಐದು ಭರವಸೆಗಳು ಮುಂದುವರಿಯುತ್ತವೆ. ಯಾವುದೇ ಕಾರಣಕ್ಕೂ ಗ್ಯಾರೆಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸದ್ಯಕ್ಕೆ ಈ ಚುನಾವಣೆ ಫಲಿತಾಂಶದ ಮೇಲಿನ ಚರ್ಚೆ ನಿಲ್ಲುವಂತೆ ಕಾಣುತ್ತಿಲ್ಲ. ಶಾಸಕರು ಸರ್ಕಾರ ಹಾಗೂ ಸಿದ್ದರಾಮಯ್ಯ ಮೇಲೆ ನಿರಂತರ ಒತ್ತಡ ಹೇರಲು ಮುಂದಾಗಬಹುದು ಅಂತಲೂ ಹೇಳಲಾಗುತ್ತಿದೆ.
ಹಾಗಾದರೆ ಇಲ್ಲಿಯವರೆಗೂ ನಿಮಗೇಷ್ಟು ಜಮಾ ಚೆಕ್ ಮಾಡಿ
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ
ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.