ನಿಮ್ಮ ಊರಿನಲ್ಲಿ ಹೊಸ ಗ್ರಾಮ ಒನ್ ಸ್ಥಾಪನೆಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-How to apply for gram one franchise

<Krushirushi> <ಗ್ರಾಮ ಒನ್> <ಗ್ರಾಮ ಒನ್ ಫ್ರಾಂಚೈಸಿ> <ಗ್ರಾಮ ಒನ್ ಅರ್ಜಿ> <ಗ್ರಾಮಒನ್> <Gram one> <Gram one application> <Gram one franchise> <Gram one online application> <How to apply for gram one franchise>

ನಿಮ್ಮ ಊರಿನಲ್ಲಿ ಹೊಸ ಗ್ರಾಮ ಒನ್ ಸ್ಥಾಪನೆಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-How to apply for gram one franchise

ನಿಮ್ಮ ಊರಿನಲ್ಲಿ ಹೊಸ ಗ್ರಾಮ ಒನ್ ಸ್ಥಾಪನೆಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-How to apply for gram one franchise 

ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್(Gram one online application) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಅನುಷ್ಟಾನಗೊಳಿಸುತ್ತಿದ್ದು ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

 ಆಸಕ್ತಿವುಳ್ಳವರು ಅರ್ಜಿಗಳನ್ನು https://www.karnatakaone.gov.in/Public/GramOneFrachiseeTerms   ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು ಹಾಗೂ ಬೇರೆ ಯಾವುದೇ ರೀತಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ ಅರ್ಜಿ ಸಲ್ಲಿಸಿ

https://youtu.be/eX2iQzi62sY?si=ianjp3DGKa_6gFz_

ಗ್ರಾಮಓನ್ ನಲ್ಲಿ ಸಿಗುವ ಸೇವೆಗಳು ಹಾಗೂ ಅದಕ್ಕೆ ಬೇಕಾದ ದಾಖಲೆಗಳ ಪಟ್ಟಿಯನ್ನು ಈ ಕೆಳಗಿನ PDF ಮೂಲಕ ಡೌನ್ಲೋಡ್ ಮಾಡಿಕೊಳ್ಳಿ