How to lock and unlock aadhaar biometrc-ಒಟಿಪಿ ಇಲ್ಲದೆ ನಿಮ್ಮ ಖಾತೆಯಲ್ಲಿರುವ ಹಣ ಖಾಲಿ,ಕೂಡಲೇ ನಿಮ್ಮ ಆಧಾರ್ ಬಯೊಮೆಟ್ರಿಕ್ ಲಾಕ್ ಹೀಗೆ ಮಾಡಿ

<Krushirushi> <ಆಧಾರ್ ಬಯೊಮೆಟ್ರಿಕ್ ಲಾಕ್> <How to lock and unlock biometric> <Aadhaar biometric lock> <Aadhar biometric unlock> <cyber crime> <Krushi rushi> <ಆಧಾರ್ ಅಪ್ಡೆಟ್> <Aadhaar update> <ಆಧಾರಲಿಂಕ್> <ಆಧಾರ್ ಬ್ಯಾಂಕ್ ಲಿಂಕ್> <Aadhaarbanklink> <seeding status of aadhaar in bank account> <ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer> <aadhaar bank seeding status>

How to lock and unlock aadhaar biometrc-ಒಟಿಪಿ ಇಲ್ಲದೆ ನಿಮ್ಮ ಖಾತೆಯಲ್ಲಿರುವ ಹಣ ಖಾಲಿ,ಕೂಡಲೇ ನಿಮ್ಮ ಆಧಾರ್ ಬಯೊಮೆಟ್ರಿಕ್ ಲಾಕ್ ಹೀಗೆ ಮಾಡಿ

How to lock and unlock aadhaar biometrc-ಒಟಿಪಿ ಇಲ್ಲದೆ ನಿಮ್ಮ ಖಾತೆಯಲ್ಲಿರುವ ಹಣ ಖಾಲಿ,ಕೂಡಲೇ ನಿಮ್ಮ ಆಧಾರ್ ಬಯೊಮೆಟ್ರಿಕ್ ಲಾಕ್ ಹೀಗೆ ಮಾಡಿ

ಆನ್‌ಲೈನ್‌ನಲ್ಲಿ ವಿವಿಧ ಸ್ವರೂಪದಲ್ಲಿ ವಂಚನೆ ನಡೆಸುವ ಸೈಬರ್ ವಂಚಕರು ಇದೀಗ ಆಧಾರ್ ಕಾರ್ಡ್ ಬಯೋಮೆಟ್ರಿಕ್ (ಬೆರಳಚ್ಚು) ಹ್ಯಾಕ್ ಮಾಡಿ ಬ್ಯಾಂಕ್ ಖಾತೆಯಲ್ಲಿನ ಹಣ(Bank account) ದೋಚುತ್ತಿದ್ದಾರೆ. ರಾಜ್ಯದ ವಿವಿಧೆಡೆ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ತಿಂಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.


ಆಧಾರ್ ಕಾರ್ಡ್ ನೋಂದಾಯಿಸುವಾಗ ನೀಡುವ ಬಯೋಮೆಟ್ರಿಕ್‌ನ್ನೇ ಹ್ಯಾಕ್ ಮಾಡಿ, ಅದರ ದತ್ತಾಂಶ ಕದ್ದು ಅರಿವಿಗೆ ಬರದ ಹಾಗೆ ಹಣ ದೋಚುತ್ತಿದ್ದಾರೆ.
'ಸಬ್ ರೆಜಿಸ್ಟಾರ್ ಕಚೇರಿಯಲ್ಲಿ ಉಪಯೋಗಿಸುವ ಕಾವೇರಿ ಆಯಪ್ ಹಾಗೂ ಗೃಹಲಕ್ಷ್ಮಿ ಯೋಜನೆಗಳೇ ವಂಚಕರ ಟಾರ್ಗೆಟ್ ಆಗಿದೆ. ಅಲ್ಲಿ ನೀಡುವ ಆಧಾರ್ ಸಂಖ್ಯೆ ಮತ್ತು ಬಯೋಮೆಟ್ರಿಕ್(Biomtric) ಮಾಹಿತಿ ಸಂಗ್ರಹಿಸಿ, ಸ್ಕ್ಯಾನರ್ ಮೂಲಕ ಬೆರಳು ಮುದ್ರೆಯನ್ನು ಸ್ಕ್ಯಾನ್ ಮಾಡಿ ಸುಲಭವಾಗಿ ಹಣ ಡ್ರಾ ಮಾಡಿಕೊಳ್ಳುತ್ತಾರೆ' ಎನ್ನುತ್ತಾರೆ ಸೈಬರ್ ಪೊಲೀಸರು.

ಮತ್ತೊಂದು ಪ್ರಕರಣದಲ್ಲಿ ಹಾವೇರಿ ಜಿಲ್ಲೆಯ ಬತ್ತಿಕೊಪ್ಪ ಗ್ರಾಮದ  ರೈತರ ಬಯೊಮೆಟ್ರಿಕ್ ಹ್ಯಾಕ್ ಮಾಡಿ ಅವರಿಗೆ ಅರಿವಿಲ್ಲದಂತೆ ಕಿಡಿಗೇಡಿಗಳು ಬ್ಯಾಂಕ್‌ ಖಾತೆಯಿಂದ 1.24 ಲಕ್ಷ ಹಣ ಕಳವು ಮಾಡಿದ್ದಾರೆ. ಇಂತಹ ವಂಚನೆಗಳಿಂದ ಪಾರಾಗಲು ನಿಮ್ಮ ಆಧಾರ್ ಬಯೊಮೆಟ್ರಿಕ್ ಲಾಕ್(Biomtric lock) ಮಾಡಿಕೊಳ್ಳಬೇಕಾಗುತ್ತದೆ.

ನಿಮ್ಮ ಆಧಾರ್ ಬಯೊಮೆಟ್ರಿಕ್ ಲಾಕ್(Biomtric lock) ಹೀಗೆ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ


https://uidai.gov.in/en/

ನಂತರ Aadhaar services ಕೆಳಗಡೆ lock/unlock biometric ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ lock/unlock biometric ಮೇಲೆ ಕ್ಲಿಕ್ ಮಾಡಿ

ನಂತರ click here to generate VID ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್,captcha code ಹಾಕಿ,send OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ

ನಂತರ ನಿಮ್ಮ ಮೊಬೈಲ್ ಗೆ SMS ಮುಖಾಂತರ ನಿಮ್ಮ Virtually ID ಬರುತ್ತದೆ

ನಂತರ ಮುಖಪುಟಕ್ಕೆ ಹಿಂದಿರುಗಿ lock/unlock biometric ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬಂದಿರುವ virtual ID,ನಿಮ್ಮ ಹೆಸರು,PIN code ಹಾಗೂ Captch code ಹಾಕಿ,Send OTP ಮೇಲೆ ಕ್ಲಿಕ್ ಮಾಡಿ

ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ

ನಂತರ ಈ ಕೆಳಗಿನಂತೆ Your Aadhaar has been locked successfully ಎಂದು ನಿಮಗೆ ಸಂದೇಶ ಬರಲಿದೆ.

ಈ ರೀತಿಯಾಗಿ ನಿಮ್ಮ ಆಧಾರ್ ಬಯೊಮೆಟ್ರಿಕ್ lock ಮಾಡಿದರೆ ಸೈಬರ್ ಕಳ್ಳರು ನಿಮ್ಮ ಬಯೊಮೆಟ್ರಿಕ್ ಬಳಸಿ ನಿಮ್ಮ ಖಾತೆಯಿಂದ ಹಣ ಕದಿಯಲು ಬರುವುದಿಲ್ಲ. ಅದಕ್ಕಾಗಿ ದಯವಿಟ್ಟು ನಿಮ್ಮ ಆಧಾರ್ ಬಯೊಮೆಟ್ರಿಕ್ ಲಾಕ್ ಮಾಡಿಕೊಳ್ಳಿ. ಮತ್ತೆ ನಿಮಗೆ ಬೇಕಾದ ಮೇಲಿನ ಹಂತಗಳನ್ನು ಬಳಸಿ unlock ಮಾಡಿಕೊಳ್ಳಬಹುದು. ಈ ಲೇಖನ ನಿಮಗೆ ಉಪಯೋಗವಾಗಿದ್ದರೆ ಬೇರೆಯವರಿಗೂ ಶೇರ್ ಮಾಡಿ ಸೈಬರ್ ವಂಚನೆಯಿಂದ ದೂರವಿಡಿ

Aadhaar update-ಆಧಾರ್ ಕಾರ್ಡ್ ಇರೊರೆಲ್ಲಾ ಡಿಸೆಂಬರ್ 14ರೊಳಗೆ ಈ ಕೆಲಸ ಮಾಡುವುದು ಕಡ್ಡಾಯ,ಇಲ್ಲದಿದ್ದರೆ ನಿಮ್ಮ ಆಧಾರ್ ಕಾರ್ಡ್ ರದ್ದಾಗಲಿದೆ


ಈ ಮೊದಲು ಆಧಾರ್​ಗೆ ಸಂಬಂಧಿತ ಮಾಹಿತಿ ಅಪ್​ಲೋಡ್​ ಮಾಡಿಕೊಳ್ಳಲು ಸೆಪ್ಟೆಂಬರ್ 14 ರವರೆಗೆ ಆನ್​ಲೈನ್​ನಲ್ಲಿ ಉಚಿತವಾಗಿ ಅವಕಾಶ ಕಲ್ಪಿಸಲಾಗಿತ್ತು, ಈಗ ಮತ್ತೆ ದಿನಾಂಕವನ್ನು ಮುಂದುಡಲಾಗಿದ್ದು,ಡಿಸೆಂಬರ್ 14 ಕೊನೆಯ ದಿನಾಂಕ. ಅರ್ಥಾತ್, ಆನ್​ಲೈನ್​ನಲ್ಲಿ ಉಚಿತವಾಗಿ ಆಧಾರ್​ ಅಪ್​ಡೇಟ್​ ಮಾಡಿಕೊಳ್ಳಲು ಕೊನೆಯ ಅವಕಾಶ.

ನೀವು ಆಧಾರ್​ ಸಂಖ್ಯೆ ಪಡೆದು ಹತ್ತು ವರ್ಷಗಳಾಗಿದ್ದಲ್ಲಿ ಹಾಗೂ ಇದುವರೆಗೂ ಯಾವುದೇ ಮಾಹಿತಿ ಅಪ್​ಡೇಟ್ ಮಾಡಿಕೊಂಡಿರದಿದ್ದಲ್ಲಿ ಈ ಅವಕಾಶವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಅಂದಹಾಗೆ ಇದು ಡೆಮೊಗ್ರಫಿಕ್​ ಡೇಟಾಗಷ್ಟೇ ಸೀಮಿತವಾಗಿರಲಿದೆ ಎಂದು ಯುಐಡಿಎಐ ತಿಳಿಸಿದೆ.

ಈ ಅಪ್​ಡೇಟ್​ಗೆ ಆಧಾರ್​ ಗ್ರಾಹಕ ಸೇವಾ ಕೇಂದ್ರದಲ್ಲಿ 50 ರೂ. ಶುಲ್ಕ ವಿಧಿಸಲಾಗುತ್ತಿದೆ. ಆದರೆ ಆನ್​ಲೈನ್​ನಲ್ಲಿ ಉಚಿತವಾಗಿ ಮಾಡಿಕೊಳ್ಳಲು ಅವಕಾಶವಿದ್ದು,ಹತ್ತು ವರ್ಷಗಳ ಹಿಂದೆ ಆಧಾರ್​ ಪಡೆದವರು ತಮ್ಮ ಇತ್ತೀಚಿಗಿನ ಗುರುತು, ವಾಸದ ವಿಳಾಸ ಇತ್ಯಾದಿ ಮಾಹಿತಿಗಳನ್ನು ಸೆಪ್ಟೆಂಬರ್ 14ರ ಒಳಗೆ ಉಚಿತವಾಗಿ ಅಪ್​​ಡೇಟ್ ಮಾಡಿಕೊಳ್ಳಬಹುದು.

ಅಲ್ಲದೆ ಡೆಮೊಗ್ರಫಿಕ್ ಡೇಟಾ ಅಂದರೆ, ಹೆಸರು, ವಿಳಾಸ, ಜನ್ಮದಿನಾಂಕ, ಲಿಂಗ, ಮೊಬೈಲ್​ಫೋನ್​ ನಂಬರ್, ಇ-ಮೇಲ್ ಐಡಿ ವಿವರಗಳನ್ನು ಅಪ್​ಡೇಟ್ ಮಾಡಿಕೊಳ್ಳಬಹುದು.

Free Aadhaar update-ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಡೈರೆಕ್ಟ್ ಲಿಂಕ್

https://myaadhaar.uidai.gov.in/

ಮೊದಲು ಮುಖಪುಟದಲ್ಲಿರುವ login ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Captcha type ಮಾಡಿ, send OTP ಮೇಲೆ ಕ್ಲಿಕ್ ಮಾಡಿ

ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Login ಮೇಲೆ ಕ್ಲಿಕ್ ಮಾಡಿ

ನಂತರ Document update ಮೇಲೆ ಕ್ಲಿಕ್ ಮಾಡಿ

ನಂತರ Next ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ POI ಅಂದರೆ ನಿಮ್ಮ ಗುರುತಿನ ಚೀಟಿಯಾಗಿ ಪ್ಯಾನ್ ಕಾರ್ಡ್ ಅಥವಾ ಯಾವುದಾದರು ಗುರುತಿನ ಚೀಟಿಯನ್ನು ಹಾಗೂ POA ಅಂದರೆ ನಿಮ್ಮ ವಿಳಾಸದ ಪುರಾವೆಯನ್ನು select ಮಾಡಿ ನಿಮ್ಮ passport ಅಥವಾ ಯಾವುದಾದರೂ ವಿಳಾಸದ ಪುರಾವೆಯ ಫೋಟೊವನ್ನು ಅಪ್ಲೋಡ್ ಮಾಡಿ,Next ಮೇಲೆ ಕ್ಲಿಕ್ ಮಾಡಿ

ಸೂಚನೆ:ನೀವು ಅಪ್ಲೋಡ್ ಮಾಡುವ ಫೋಟೊ 2MB ಗಿಂತ ಮೇಲೆ ಇರಬೇಕು.

ನಂತರ Okay ಮೇಲೆ ಕ್ಲಿಕ್ ಮಾಡಿ

ನಂತರ submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ಅಪ್ಡೇಟ್ ಆಗಿ,Success ಎಂದು ತೋರಿಸುತ್ತದೆ.

ನಂತರ Download acknowledgment ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ Acknowledgment ದೊರೆಯುತ್ತದೆ

Annabhagya-ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253