ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ-Input subsidy for croploss 2023-24

<Krushirushi> <ಬೆಳೆಹಾನಿ ಪರಿಹಾರ ಆ್ಯಪ್> <input subsidy for croploss> <ಬೆಳೆ ಪರಿಹಾರ> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ಸಂದಾಯ> <ರೈತ> <ಬೆಳೆಸುದ್ದಿ> <ಡಿಬಿಟಿ> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <dbt> <DBT> <direct benefit transfer> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆ ವಿಮೆ> <ಬೆಳೆ ಸುದ್ದಿ> <Bele parihara list> <bele parihara>

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ-Input subsidy for croploss 2023-24

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-Input subsidy for croploss

ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಕೃಷಿ ಪರಿಕರಗಳನ್ನು ನಿಮ್ಮ ಮೊಬೈಲ್ ನಲ್ಲೇ ಆರ್ಡರ್ ಮಾಡಿದರೆ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದ್ದೇವೆ

 https://krishibuy.in/

 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.