38.58 ಲಕ್ಷ ರೈತರಿಗೆ 3535 ಕೋಟಿ ಬೆಳೆಹಾನಿ ಪರಿಹಾರ ವಿತರಣೆ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-Input subsidy for croploss

<Krushirushi> <ಬೆಳೆಹಾನಿ ಪರಿಹಾರ 2024-25> <Bele parihara status 2024> <bele parihara bidugade> <bele parihara jama> <dbt> <DBT Karnataka> <direct benefit transfer> <Aadhaar> <Aadhaar number> <payment status> <parihara> <parihara payment> <bele> <bele suddi> <bele hani> <bele vime> <bele parihara> <bele parihara status> <crop> <croploss> <crop loss compensation> <ರೈತ> <ಹಣ> <ಸಂದಾಯ> <ಬೆಳೆ> <ಬೆಳೆ ವಿಮೆ> <ಬೆಳೆ ಹಾನಿ> <ಬೆಳೆ ಪರಿಹಾರ> <ಬೆಳೆ ಪರಿಹಾರ ಸ್ಟೇಟಸ್> <ಬೆಳೆ ಪರಿಹಾರ ಪಟ್ಟಿ> <ಬೆಳೆ ಪರಿಹಾರ ಸ್ಟೇಟಸ್ ಕರ್ನಾಟಕ 2024-25> <ಡಿಬಿಟಿ> <ಡಿಬಿಟಿ ಕರ್ನಾಟಕ> <ನೇರ ನಗದು ವರ್ಗಾವಣೆ> <input subsidy for croploss> <ನೇರ ಲಾಭ ವರ್ಗಾವಣೆ> <DBT application> <DBT app>

38.58 ಲಕ್ಷ ರೈತರಿಗೆ 3535 ಕೋಟಿ ಬೆಳೆಹಾನಿ ಪರಿಹಾರ ವಿತರಣೆ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-Input subsidy for croploss

38.58 ಲಕ್ಷ ರೈತರಿಗೆ 3535 ಕೋಟಿ ಬೆಳೆಹಾನಿ ಪರಿಹಾರ ವಿತರಣೆ-Input subsidy for croploss

38.58 ಲಕ್ಷ ರೈತರಿಗೆ ₹3,535 ಕೋಟಿ ಬೆಳೆ ಹಾನಿ ಪರಿಹಾರ ವಿತರಿಸಲಾಗಿದೆ ಹಾಗೂ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ಹೆಚ್ಚುವರಿ ಪರಿಹಾರ ಮತ್ತು ದೇವರಾಜ ಅರಸು ವಸತಿ ಯೋಜನೆಯಡಿ ಹೊಸ ಮನೆಯನ್ನು ವಿತರಿಸಲು ಕ್ರಮ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ 


ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 38.58 ಲಕ್ಷ ರೈತರಿಗೆ 3535 ಕೋಟಿ ರೂ.ಇನ್ಸುಟ್‌ ಸಬ್ಸಿಡಿ(input subsidy for croploss) ಮಂಜೂರಾಗಿದೆ.


ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆ‌ರ್.ಎಫ್.(NDRF)ಎಸ್.ಡಿ.ಆ‌ರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾ‌ರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.

ಬೆಳೆ ಪರಿಹಾರ ಚೆಕ್ ಮಾಡುವ DBT Karnataka application ಬಿಡುಗಡೆ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.