ಮುಂದಿನ ವಾರವೇ ರೈತರಿಗೆ ಬೆಳೆ ಹಾನಿ ಪರಿಹಾರ ಜಮಾ-ಸಚಿವ ಕೃಷ್ಣ ಬೈರೇಗೌಡ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ-Input subsidy for crop loss 1709

<Krushirushi> <ಬೆಳೆಹಾನಿ ಪರಿಹಾರ ಆ್ಯಪ್> <input subsidy for croploss> <ಬೆಳೆ ಪರಿಹಾರ> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ಸಂದಾಯ> <ರೈತ> <ಬೆಳೆಸುದ್ದಿ> <ಡಿಬಿಟಿ> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <dbt> <DBT> <direct benefit transfer> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆ ವಿಮೆ> <ಬೆಳೆ ಸುದ್ದಿ> <Bele parihara list> <bele parihara>

ಮುಂದಿನ ವಾರವೇ ರೈತರಿಗೆ ಬೆಳೆ ಹಾನಿ ಪರಿಹಾರ ಜಮಾ-ಸಚಿವ ಕೃಷ್ಣ ಬೈರೇಗೌಡ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ-Input subsidy for crop loss 1709

ಮುಂದಿನ ವಾರವೇ ರೈತರಿಗೆ ಬೆಳೆ ಹಾನಿ ಪರಿಹಾರ ಜಮಾ-ಸಚಿವ ಕೃಷ್ಣ ಬೈರೇಗೌಡ-Input subsidy for crop loss-1709

ಹಿಂಗಾರು ಮಳೆ ಅವಧಿಯಲ್ಲಿ ರಾಜ್ಯಾದ್ಯಂತ 1,58,087 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಮುಂದಿನ ಒಂದು ವಾರದಲ್ಲಿ ಎಲ್ಲಾ ರೈತರ ಬ್ಯಾಂಕ್ ಖಾತೆಗಳಿಗೂ ಪರಿಹಾರ ಹಣ ಜಮೆಯಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.


ಶುಕ್ರವಾರ ವಿಕಾಸ ಸೌಧದಿಂದ ವಿಡಿಯೋ ಕಾನ್ನರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, " ಹಿಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬೆಳೆ ಹಾನಿ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ಜಂಟಿ ಸಮೀಕ್ಷೆ ನಡೆಸಲಾಗಿದ್ದು, ಡೇಟಾ ಎಂಟ್ರಿ ಕೆಲಸಗಳೂ ಮುಕ್ತಾಯದ ಹಂತದಲ್ಲಿದೆ.ರೂ. 120 ಕೋಟಿ ವರೆಗೆ ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಮುಂದಿನ ಒಂದು ವಾರದಲ್ಲಿ ಎಲ್ಲಾ ರೈತರ ಖಾತೆಗಳಿಗೂ ಹಣ ಜಮೆ ಆಗಲಿದೆ'' ಎಂದು ತಿಳಿಸಿದರು.

ಮುಂದುವರೆದು, "ಜಿಲ್ಲಾಧಿಕಾರಿಗಳ ಖಾತೆಯಲ್ಲೇ ರೂ. 642 ಕೋಟಿ ಹಣ ಲಭ್ಯವಿದ್ದು, ಈ ಹಣದಲ್ಲೇ ಪರಿಹಾರ ಶೀಘ್ರ ವಿತರಿಸಲಾಗುವುದು. ಮುಂಗಾರು ಹಂಗಾಮಿನಲ್ಲಿ ಸುಮಾರು 77,000 ಹೆಕ್ಟೇ‌ರ್ ಪ್ರದೇಶದಲ್ಲಿ ಬೆಳೆ ನಾಶವಾಗಿತ್ತು. ಕೆಲವಡೆ ಮನೆ ಕುಸಿದಿದ್ದವು, ಕೆಲವೆಡೆ ಪ್ರಾಣ ಹಾನಿಯಂತಹ ಘಟನೆಗಳೂ ಸಂಭವಿಸಿದ್ದವು. ಇದಕ್ಕೆ ಸಂಬಂಧಿಸಿದಂತೆ ಒಟ್ಟಾರೆ ರೂ.162 ಕೋಟಿ ಹಣವನ್ನು ಪರಿಹಾರವಾಗಿ ರೈತರ ಖಾತೆಗಳಿಗೆ ಈಗಾಗಲೇ ಜಮೆ ಮಾಡಲಾಗಿದೆ" ಎಂದರು.

 ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್(Aadhaar number) ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(Bele parihara)ಮಾಹಿತಿ ಸಿಗಲಿದೆ.