ಕೊನೆಗೂ 3 ತಿಂಗಳ ನಂತರ ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-June July month Gruhalakshmi amount

<Krushirushi> <ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಹಣ> <June July month Gruhalakshmi amount> <Gruhalakshmi status check> <ಗೃಹಲಕ್ಷ್ಮಿ> <Gruhalakshmi status 2024> < <Gruhalakshmi yojana 2024> <ನೇರ ಲಾಭ ವರ್ಗಾವಣೆ> <DBT Karnataka> <ಆಧಾರ್> <ಹಣ> <ಸಂದಾಯ> ಸಹಾಯಧನ> <dbt> <direct benefit transfer> <ನೇರ ನಗದು ವರ್ಗಾವಣೆ> <Gruhalakshmi yojane karnataka> <Gruhalakshmi yojane> <Gruhalakshmi amount> <Gruhalakshmi>

ಕೊನೆಗೂ 3 ತಿಂಗಳ ನಂತರ ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-June July month Gruhalakshmi amount

ಕೊನೆಗೂ 3 ತಿಂಗಳ ನಂತರ ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ, ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ-June July month Gruhalakshmi amount 

ಕೆಲವು ತಾಂತ್ರಿಕ ದೋಷಗಳಿಂದ ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮೆ ಆಗಿರಲಿಲ್ಲ. ಇಂದಿನಿಂದ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆಯಾಗಲಿದೆ.”
- ಲಕ್ಷ್ಮಿ ಹೆಬ್ಬಾಳ್ಳ‌ರ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು

ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://play.google.com/store/apps/details?id=com.dbtkarnataka

ನಂತರ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೆ ಎಷ್ಟು ಗೃಹಲಕ್ಷ್ಮಿ(Gruhalakahmi) ಕಂತಿನ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.