June month Annabhagya amount-ಜೂನ್ ತಿಂಗಳ ಅನ್ನಭಾಗ್ಯ ಹಣ ಈ ಕೆಲಸ ಮಾಡಿದವರಿಗೆ ಮಾತ್ರ,ಕೂಡಲೇ ಈ ಕೆಲಸ ಮಾಡಿ ಮುಗಿಸಿ
<Krushirushi> <ಜೂನ್ ತಿಂಗಳ ಅನ್ನಭಾಗ್ಯ ಹಣ> <June month Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Krushi rushi> <ಪ್ರಜಾಪ್ರತಿನಿಧಿ> <ಗೃಹಲಕ್ಷ್ಮಿ ಅರ್ಜಿ ನಮೂನೆ> <Gruhalakshmi application form><ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ> <Direct benefit transfer> <ಹಣ> <ರೈತ> <crop> <ಬೆಳೆಸುದ್ದಿ> <ಅನ್ನಭಾಗ್ಯ> <Annabhagya><ಬೆಳೆವಿಮೆ> <<dbt Karnataka> <direct benefit transfer> <ಆಧಾರ್> <ನೇರ ಲಾಭ ವರ್ಗಾವಣೆ> <cropinsurance> <ಹಣ> <ರೈತ> <crop> <ಬೆಳೆಸುದ್ದಿ> <ಅನ್ನಭಾಗ್ಯ> <Annabhagya><ಬೆಳೆವಿಮೆ> <<dbt Karnataka> <direct benefit transfer> <ಆಧಾರ್> <ನೇರ ಲಾಭ ವರ್ಗಾವಣೆ> <cropinsurance> <ಸಂದಾಯ> <ಸಹಾಯಧನ>
June month Annabhagya amount-ಜೂನ್ ತಿಂಗಳ ಅನ್ನಭಾಗ್ಯ ಹಣ ಈ ಕೆಲಸ ಮಾಡಿದವರಿಗೆ ಮಾತ್ರ,ಕೂಡಲೇ ಈ ಕೆಲಸ ಮಾಡಿ ಮುಗಿಸಿ
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಬದಲು ರೂ.34 ರಂತೆ ನೇರ ನಗದು ಪಾವತಿಯಾಗದ ಫಲಾನುಭವಿಗಳು ಹಣ ಬರಲು ಪೂರಕ ಪರಿಶೀಲಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಫಲಾನುಭವಿಗಳು ಪರಿಶೀಲಿಸಬೇಕಾದ ದಾಖಲೆಗಳು:
ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರು ಮತ್ತು ಅವರ ಆಧಾರ್ ಕಾಡ್‌ರ್ನಲ್ಲಿ ಹೆಸರು ಸರಿಯಾಗಿದೆಯೇ ಪರೀಕ್ಷಿಸಿಕೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಬೇಕು. ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
ಬ್ಯಾಂಕ್ ಖಾತೆ ಸರಿಯಿಲ್ಲದಿದ್ದರೆ ಹೊಸದಾಗಿ ಅಂಚೆ ಕಚೇರಿಯಲ್ಲಿ (ಪೋಸ್ಟ್ ಆಫೀಸ್) ಹೊಸ ಐ.ಬಿ.ಪಿ.ಬಿ ಖಾತೆ ತೆರೆಯಬೇಕು. ಮೇಲ್ಕಂಡ ಎಲ್ಲಾ ಅಂಶಗಳು ಸರಿಯಾಗಿದ್ದಲ್ಲಿ ತಮ್ಮ ಖಾತೆಗೆ ಹಣ ಜಮೆಯಾಗಲಿದೆ. ಅರ್ಹರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.
ಹಾಗಾದರೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ Aadhaar service ಮೇಲೆ ಕ್ಲಿಕ್ ಮಾಡಿ
ನಂತರ Aadhaar linking status ಮೇಲೆ ಕ್ಲಿಕ್ ಮಾಡಿ
ನಂತರ login ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Captcha type ಮಾಡಿ,Send OTP ಮೇಲೆ ಕ್ಲಿಕ್ ಮಾಡಿ
ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ Varify ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್(Aadhaar) ಬ್ಯಾಂಕ್(bank) ಜೊತೆ mapping ಆಗಿರುವ ಸಂದೇಶ ಈ ಕೆಳಗಿನಂತೆ ಕಾಣೆಸುತ್ತದೆ.
June month Annabhagya payment status-ಜೂನ್ ತಿಂಗಳ ಅನ್ನಭಾಗ್ಯ ಹಣ ಜಮಾ ಪ್ರಾರಂಭ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ಸೂಚನೆ-ಜಿಲ್ಲೆ select ಮಾಡುವಾಗ ತಪ್ಪಾಗಿ ಬೇರೆ ಜಿಲ್ಲೆ select ಮಾಡಿದರೆ ಈ ಕೆಳಗಿನಂತೆ No data found ಎಂದು ತೋರಿಸುತ್ತದೆ. ಅದಕ್ಕಾಗಿ ಸರಿಯಾದ ಜಿಲ್ಲೆಯನ್ನು select ಮಾಡಿ)
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ