3% ಬಡ್ಡಿಮನ್ನಾದೊಂದಿಗೆ ಕಿಸಾನ್ ಕ್ರೇಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Kisan credit card loan 2024

<Krushirushi> <ಸರ್ವೆನಂಬರ್> <Surveynumber> <ಬೆಳೆಸಾಲ> <croploan> <bele sala> <crop loan> <belesala> <ಬೆಳೆ ಸಾಲ> <ರೈತ> <ಹಣ> <ಸಂದಾಯ> <ಸಹಾಯಧನ> <ಸಾಲ> <bele sala manna> <bele sala manna status> <ಬೆಳೆ ಸಾಲ ಮನ್ನಾ> <ಆಧಾರ್> <ಬ್ಯಾಂಕ್> <Kisan credit card loan 2024> <Kisan credit card> <kisan credit card loan in Karnataka> <kisan credit card apply> <kisan credit card download> <kisan credit card official website> <kisan credit card interest rate>

3% ಬಡ್ಡಿಮನ್ನಾದೊಂದಿಗೆ ಕಿಸಾನ್ ಕ್ರೇಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Kisan credit card loan 2024

3% ಬಡ್ಡಿಮನ್ನಾದೊಂದಿಗೆ ಕಿಸಾನ್ ಕ್ರೇಡಿಟ್ ಕಾರ್ಡ್ ಗೆ ಅರ್ಜಿ ಆಹ್ವಾನ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ-Kisan credit card loan 2024

ಮೇಲಿನ ವಿಷಯ ಮತ್ತು ಉಲ್ಲೇಖಿತ ಪತ್ರದಲ್ಲಿ ತಿಳಿಸಿದಂತೆ, ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಕಾಲದಲ್ಲಿ ಸಾಲವನ್ನು ಒದಗಿಸುವ ಉದ್ದೇಶದಿಂದ ಶೇ.4 ರ ಕಡಿಮೆ ಬಡ್ಡಿ ದರದಲ್ಲಿ ಮತ್ತು ಸರಳೀಕೃತ ಕಾರ್ಯವಿಧಾನಗಳೊಂದಿಗೆ ಕೆ.ಸಿ.ಸಿ. ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಕಡಿಮೆ ಬಡ್ಡಿ ದರದ ಕೆ.ಸಿ.ಸಿ. ಸಾಲದ ಸದುಪಯೋಗವನ್ನು ರೈತರು ಪಡೆಯಬಹುದಾಗಿರುತ್ತದೆ.


ರಾಜ್ಯದಲ್ಲಿ 86 ಲಕ್ಷ ರೈತರಿದ್ದು, ಈ ಪೈಕಿ ಒಟ್ಟು 77,68,363 ರೈತರು ರೂ.88,008 ಕೋಟಿಗಳ ಸಾಲವನ್ನು ಪಡೆದಿರುತ್ತಾರೆ. ವಿವರಗಳ ತ:ಖ್ಯೆಯನ್ನು ಪತ್ರದೊಂದಿಗೆ ಲಗತ್ತಿಸಿದೆ. ಅನುಬಂಧ-1 ರಲ್ಲಿ ತಿಳಿಸಿದಂತೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ 31 ಜಿಲ್ಲೆಗಳ 48,31,453 ರೈತರು ರೂ.65,026/- ಕೋಟಿಗಳನ್ನು ಪಡೆದಿದ್ದು, ಅನುಬಂಧ-2 ರಲ್ಲಿ ತಿಳಿಸಿದಂತೆ ಸಹಕಾರಿ ಬ್ಯಾಂಕುಗಳಿಂದ 21 ಜಿಲ್ಲೆಗಳ 29,26,910 ರೈತರು ರೂ.22,992/- ಕೋಟಿಗಳನ್ನು ಪಡೆದಿರುತ್ತಾರೆ. ಕೆ.ಸಿ.ಸಿ. ಸಾಲವನ್ನು ಇನ್ನೂ 8,31,637 ರೈತರು ಪಡೆದಿರುವುದಿಲ್ಲ ಹಾಗೂ 10 ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ರೈತರಿಗೆ ಸಹಕಾರ ಬ್ಯಾಂಕುಗಳು ಕೆ.ಸಿ.ಸಿ. ಸಾಲವನ್ನು ಪಡೆಯಲು ಸೂಕ್ತ ಪ್ರೇರಣೆಯನ್ನು ನೀಡಬೇಕಾಗಿರುತ್ತದೆ.


ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಸಹಕಾರ ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿ ದರದ ಕೆ.ಸಿ.ಸಿ. ಸಾಲದ ಸದುಪಯೋಗವನ್ನು ಪಡೆಯುವಂತೆ ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಸಮಿತಿ ಸಭೆಯಲ್ಲಿ (DLBC) ಚರ್ಚಿಸಿ ರೈತರಲ್ಲಿ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ.

Bele sala-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್ ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.

 ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.

 ಸಾಲ ವಿವರ ಚೆಕ್ ಮಾಡುವುದು ಹೇಗೆ?

 ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು 

https://landrecords.karnataka.gov.in/Service2/

 ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ. 

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

 ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

 ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

  ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ.  ಎಂಬ ಮಾಹಿತಿ ಇರುತ್ತದೆ.


 ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.