Ram mandir live-ರಾಮ ಮಂದಿರ ಪ್ರಾಣ ಪ್ರತಿಷ್ಠಾನ ಅಧಿಕೃತ ಲೈವ್ ಡೈರೆಕ್ಟ್ ಲಿಂಕ್
<Krushirushi> <ರಾಮ ಮಂದಿರ ಲೈವ್> <Ram mandir live> <ಜೈಶ್ರೀರಾಮ್>
![Ram mandir live-ರಾಮ ಮಂದಿರ ಪ್ರಾಣ ಪ್ರತಿಷ್ಠಾನ ಅಧಿಕೃತ ಲೈವ್ ಡೈರೆಕ್ಟ್ ಲಿಂಕ್](https://krushirushi.in/uploads/images/202401/image_870x_65ae03e7461e6.jpg)
Ram mandir live-ರಾಮ ಮಂದಿರ ಪ್ರಾಣ ಪ್ರತಿಷ್ಠಾನ ಅಧಿಕೃತ ಲೈವ್ ಡೈರೆಕ್ಟ್ ಲಿಂಕ್
ಈ ಕೆಳಗಿನ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ಲೈವ್ ನೋಡಿ
https://www.youtube.com/live/IIsHfCoKPFg?si=uPeh2MCQuwTU9Q-_
https://www.youtube.com/live/AvYoG1OpLgs?si=KAnyRefnfgmx-r--
ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರವನ್ನು ಹೊಂದುವ ಕನಸು ನನಸಾಗುವುದರಿಂದ ಇದು ಎಲ್ಲಾ ರಾಮ ಭಕ್ತರು ಮತ್ತು ಭಕ್ತರಿಗೆ ದೊಡ್ಡ ದಿನವಾಗಲಿದೆ. ಭಾರತ ಮತ್ತು ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರು ಐತಿಹಾಸಿಕ ದಿನಕ್ಕಾಗಿ ಕುತೂಹಲದಿಂದ ಕಾಯುತ್ತಿರುವಾಗ, ರಾಮ ಮಂದಿರದ 'ಪ್ರಾಣ ಪ್ರತಿಷ್ಠಾ' ಕಾರ್ಯಕ್ರಮವನ್ನು ನೀವು ಲೈವ್ ಟೆಲಿಕಾಸ್ಟ್ ನಲ್ಲಿ ಹೇಗೆ ವೀಕ್ಷಿಸಬಹುದು ಎಂಬುದು ಇಲ್ಲಿದೆ.
ರಾಮ ಮಂದಿರದ 'ಪ್ರಾಣ ಪ್ರತಿಷ್ಠಾ' ಸಮಾರಂಭವನ್ನು ಲೈವ್ ವೀಕ್ಷಿಸುವುದು ಹೇಗೆ?
ಪ್ರಾಣ ಪ್ರತಿಷ್ಠಾ ಸಮಾರಂಭವು ಜನವರಿ 22, 2024
ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದೆ. ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭವನ್ನು ಡಿಡಿ ನ್ಯೂಸ್, ಡಿಡಿ ನ್ಯಾಷನಲ್ ಚಾನೆಲ್ಗಳಲ್ಲಿ 4 ಕೆ ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಸಮಾರಂಭವನ್ನು ಡಿಡಿ ನ್ಯೂಸ್, ಡಿಡಿ ನ್ಯಾಷನಲ್ ಯೂಟ್ಯೂಬ್ ಚಾನೆಲ್ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ರಾಷ್ಟ್ರೀಯ ಪ್ರಸಾರಕ ದೂರದರ್ಶನವು ಲೈವ್ ಫೀಡ್ ಅನ್ನು ಇತರ ಸುದ್ದಿ ಸಂಸ್ಥೆಗಳೊಂದಿಗೆ ಹಂಚಿಕೊಳ್ಳುತ್ತದೆ. ರಾಮ ಮಂದಿರ ಸಮಾರಂಭವನ್ನು ನೇರ ಪ್ರಸಾರ ಮಾಡಲು ಬಯಸುವ ಇತರ ಪ್ರಸಾರಕರೊಂದಿಗೆ ದೂರದರ್ಶನ ಯೂಟ್ಯೂಬ್ ಲಿಂಕ್ ಅನ್ನು ಹಂಚಿಕೊಳ್ಳಲಿದೆ. ಐತಿಹಾಸಿಕ ದಿನಕ್ಕಿಂತ ಮುಂಚಿತವಾಗಿ ಅಯೋಧ್ಯೆ ಈ ಕಾರ್ಯಕ್ರಮವನ್ನು ಆಯೋಜಿಸಲು ಸಜ್ಜಾಗಿದೆ.
30 laksha raithara khathege beelehani parihara-30 ಲಕ್ಷ ರೈತರ ಖಾತೆಗೆ ವಾರದಲ್ಲಿ ಮೊದಲ ಕಂತಿನ ಬರ ಪರಿಹಾರ: ಕೃಷ್ಣ ಬೈರೇಗೌಡ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಫೂಟ್ಸ್ ತಂತ್ರಾಂಶದಲ್ಲಿ ಶೇ.75ರಷ್ಟು ರೈತರ ಸಂಪೂರ್ಣ ಜಮೀನು ಮಾಹಿತಿಯನ್ನು ದಾಖಲಿಸಲಾಗಿದ್ದು, ವಾರದಲ್ಲಿ 30 ಲಕ್ಷ ರೈತರಿಗೆ ಮೊದಲ ಕಂತಿನ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ತಲುಪಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ
ಬರ ಪರಿಹಾರದ ಮೊದಲ ಕಂತಿನ ಹಣವನ್ನು ಶೀಘ್ರವೇ ರೈತರಿಗೆ ತಲುಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ಜತೆಗಿನ ಮಾಸಿಕ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರೈತರಿಗೆ ಬರ ಹಾಗೂ ಮಳೆಹಾನಿ ಪರಿಹಾರ ತಲುಪಿಸುವ ವಿಚಾರದಲ್ಲೂ ಈ ಹಿಂದೆ ಭಾರೀ ಅವ್ಯವಹಾರಗಳು ನಡೆದಿವೆ. ಯಾರದೋ ಜಮೀನಿಗೆ ಇನ್ಯಾರೋ ಪರಿಹಾರ ಪಡೆದಿರುವ ಪ್ರಕರಣಗಳು ನನ್ನ ಗಮನಕ್ಕೆ ಬಂದಿದೆ. ಕಡೂರು ತಾಲೂಕೊಂದರಲ್ಲೇ 6 ಕೋಟಿ ರೂ. ಅಕ್ರಮವಾಗಿದೆ. ಹಣ ದುರ್ಬಳಕೆಯಾದವರ ಪಟ್ಟಿ ನನ್ನಲ್ಲಿದೆ. ಹಾನಗಲ್, ಶಿಗ್ಗಾಂವಿಯಲ್ಲೂ ಇಂತಹ ಪ್ರಕರಣಗಳು ಕಂಡುಬಂದಿದೆ ಎಂದರು.
ಈ ಹಿಂದೆ ಫೂಟ್ಸ್ ಡೇಟಾಬೇಸ್‌ನಲ್ಲಿ 7.7 ಲಕ್ಷ ರೈತರ
ಮಾಹಿತಿಯೇ ಇರಲಿಲ್ಲ. ಈಗ ಹೊಸದಾಗಿ
ಸೇರಿಸಲಾಗಿದೆ. 34 ಲಕ್ಷ ರೈತರ ಜಮೀನು
ಮಾಹಿತಿಯನ್ನು ಈ ತಂತ್ರಾಂಶದಲ್ಲಿ ದಾಖಲಿಸಲಾಗಿದೆ.
ಬಿಟ್ಟುಹೋಗಿರುವ ಅರ್ಹ ರೈತರ ಮಾಹಿತಿಯನ್ನು ಮತ್ತೆ
ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಳೆದ
15 ದಿನಗಳಿಂದ ನಮ್ಮ ಅಧಿಕಾರಿಗಳು ರಜೆ
ತೆಗೆದುಕೊಳ್ಳದೆ ಕೆಲಸ ಮಾಡಿದ್ದು, ರೈತರ ಹಣ
ದುರುಪಯೋಗವಾಗದಂತೆ ಅವರಿಗೆ
ತಲುಪಿಸಲಾಗುವುದು. ಈಗಾಗಲೇ ಈ ಪ್ರಕ್ರಿಯೆ
ಆರಂಭವಾಗಿದ್ದು, 15 ಲಕ್ಷಕ್ಕೂ ಅಧಿಕ ರೈತರಿಗೆ
ಈಗಾಗಲೇ ಹಣ ತಲುಪಿಸಲಾಗಿದೆ. ಮುಂದಿನ
ವಾರದೊಳಗೆ 30 ಲಕ್ಷ ರೈತರಿಗೆ ಪರಿಹಾರದ ಹಣ
ತಲುಪಲಿದೆ ಎಂದು ವಿವರಿಸಿದರು.
ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.
ಬೆಳೆಹಾನಿ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/FarmerDeclarationReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ ವಿಕ್ಷಿಸು ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ FID ಇರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಸಿಗಲಿದೆ
ಬೆಳೆಹಾನಿ ಪರಿಹಾರ ಜಮಾ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service87/
ನಂತರ ನಿಮ್ಮ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ವರ್ಷ, ಹಂಗಾಮು ಹಾಗೂ ಬೆಳೆಹಾನಿ ಕಾರಣ select ಮಾಡಿ,Get report ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ(bele hani parihara) ಜಮಾ ಮಾಹಿತಿ ದೊರೆಯಲಿದೆ
ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ
ಈ ಲೇಖನದ ಕೊನೆಯಲ್ಲಿ ಪಟ್ಟಿಯನ್ನು ಲಗತ್ತಿಸಲಾಗಿದೆ ಇದೇ ರೀತಿ ಎಲ್ಲಾ ಗ್ರಾಮ ಪಂಚಾಯತಿ,ರೈತ ಸಂಪರ್ಕ ಕೇಂದ್ರಗಳಲ್ಲಿ FID ಮಾಡಿಸದ ಪಟ್ಟಿಯನ್ನು ಲಗತ್ತಿಸಲಾಗಿದ್ದು,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ FID ಮಾಡಿಸಿಕೊಳ್ಳಿ
ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ಕೂಡಲೇ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ಮಾಡಿಸಬೇಕು.
ಈವರೆಗೆ ಎಫ್‌ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.
ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರ್‍ಗಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.
ಇದುವರೆಗೂ ಫ್ರುಟ್ಸ್ ನಲ್ಲಿ ನೊಂದಣಿ ಆಗದೇ ಇರುವ ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ವಿವರಗಳನ್ನು ಫ್ರುಟ್ಸ್‍ನಲ್ಲಿ ದಾಖಲಿಸಿಕೊಂಡು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಕೋರಲಾಗಿದೆ.
ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ವಿವರವನ್ನು ನೊಂದಾಯಿಸಿ, ರೈತರ ಗುರುತಿನ ಚೀಟಿ ಸಂಖ್ಯೆ ಪಡೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಈ ಮಾಹಿತಿಯು ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ನೀಡುವುದಲ್ಲದೆ, ಇತರೆ ಇಲಾಖೆಗಳಿಗೂ ಸಹ ಉತ್ತಮ ಮಾಹಿತಿಯಾಗಿರುತ್ತದೆ. ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳಾಗಲು ಹಾಗೂ ಪರಿಹಾರ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ರೈತರು ಫ್ರುಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ, ಎಫ್‍ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ.
ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಂಡವರು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಫ್ರುಟ್ಸ್ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೆ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬಹುದು.
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರೂಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರೂಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇನ್ಫಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.
ಏನಿದು ಫ್ರೂಟ್ಸ್ ನಂಬರ್
ಕೃಷಿಕ ತಮ್ಮ ಕೃಷಿ ಜಮೀನಿನ ಮಾಹಿತಿಯನ್ನು ಈ ಪೋರ್ಟಲ್ ನಲ್ಲಿ ನೋಂದಾಯಿಸಿದಾಗ ಆತನಿಗೆ FID( ಫಾರ್ಮರ್ ಐಡೆಂಟಿಟಿ) ನಂಬರ್ ದೊರೆಯುತ್ತದೆ. ಹೇಗೆ ಒಬ್ಬ ವ್ಯಕ್ತಿಗೆ ಆಧಾರ್ ಗುರುತಿನ ಚೀಟಿಯಾಗಿದೆಯೋ ಅಂತೆಯೇ ಕೃಷಿಕನಿಗೆ FID ಗುರುತಿನ ಚೀಟಿ ಇದ್ದಂತೆ. ಇದು ಕೃಷಿಕನ ಜಾಗದ ವಿವರ ಹಾಗೂ ತಾನು ಬೆಳೆದ ಬೆಳೆಗಳ ವಿವರವನ್ನು ಒಳಗೊಂಡ ಪೋರ್ಟಲ್ ಆಗಿದೆ. ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯ ಪಡೆದುಕೊಳ್ಳಲು ಕೃಷಿಕ ಇಲ್ಲಿ ಮಾಹಿತಿ ನೋಂದಾಯಿಸಿಕೊಳ್ಳಬೇಕಿದೆ.
ನೋಂದಣಿ ಹೇಗೆ?
ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟೀಕೃತ ಬ್ಯಾಂಕ್‍ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.
ಏಕೆ ನೋಂದಾಯಿಸಬೇಕು?
ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರೂಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಫ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ
ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Password create ಮಾಡಿ,ಲಾಗಿನ್ ಆಗಿ ಅಗತ್ಯ ಮಾಹಿತಿ ಭರ್ತಿ ಮಾಡಿದರೆ ನಿಮ್ಮ FID ಸಿಗಲಿದೆ.
ಹೀಗೆ ಸೃಜಿಸಲಾದ FID ಯನ್ನು ಕೃಷಿ ಇಲಾಖೆ,ರೇಷ್ಮೆ ಇಲಾಖೆ,ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಪರೀಶಿಲಿಸಿ Approve ಕೊಡಬೇಕು.
ಈ FID ಯನ್ನು ಪಿಎಂಕಿಸಾನ್,ಬೆಳೆಸಾಲ,ಬೆಳೆವಿಮೆ ಹಾಗೂ ಸರ್ಕಾರದ ಸವಲತ್ತು ಪಡೆಯಲು ಬಳಸಬಹುದು
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253