Udyoga mela 2024-ಬೃಹತ್ ಉದ್ಯೊಗ ಮೇಳ,50 ಸಾವಿರಕ್ಕೂ ಹೆಚ್ಚು ಉದ್ಯೊಗವಕಾಶ, ನೊಂದಣೆ ಮಾಡುವ ಡೈರೆಕ್ಟ್ ಲಿಂಕ್

<Krushirushi> <ಉದ್ಯೊಗ ಮೇಳ 2024> <Udyoga mela> <Job fair 2024> <job> <vaccancy> <campus interview>

Udyoga mela 2024-ಬೃಹತ್ ಉದ್ಯೊಗ ಮೇಳ,50 ಸಾವಿರಕ್ಕೂ ಹೆಚ್ಚು ಉದ್ಯೊಗವಕಾಶ, ನೊಂದಣೆ ಮಾಡುವ ಡೈರೆಕ್ಟ್ ಲಿಂಕ್

Udyoga mela 2024-ಬೃಹತ್ ಉದ್ಯೋಗ ಮೇಳ,50 ಸಾವಿರಕ್ಕೂ ಹೆಚ್ಚು ಉದ್ಯೋಗವಕಾಶ, ನೊಂದಣೆ ಮಾಡುವ ಡೈರೆಕ್ಟ್ ಲಿಂಕ್


ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಎಸ್‌ಎಸ್‌ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್ನೈನ್ನಲ್ಲಿ ನೋಂದಾಯಿಸಿಕೊಳ್ಳುವುದು.


50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿದ್ದು, ಎಲ್ಲಾ ವಿದ್ಯಾರ್ಹತೆಯ ev ಗಾಕಾಂಕ್ಷಿಗಳಿಗೆ ಅವಕಾಶವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ವೆಬೈಟ್ ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಶಿವಮೊಗ್ಗ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಹೆಚ್ ಎಂ ತಿಳಿಸಿದ್ದಾರೆ.
ឥន្ទូ ដា&កាក ផ្សា.: 08182-255294, ಮೊ.ಸಂ: 8310285799 ಅಥವಾ ಸಹಾಯವಾಣಿ ಸಂಖ್ಯೆ 18005999918(ವಿಸ್ತರಣಾ ಸಂಖ್ಯೆ-4) ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆ ಹೊರಡಿಸಿದ್ದಾರೆ.

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://skillconnect.kaushalkar.com  

ನಂತರ Register ಮೇಲೆ ಕ್ಲಿಕ್ ಮಾಡಿ

ಕೆಳಗಡೆ Udyoga mele ಮೇಲೆ ಕ್ಲಿಕ್ ಮಾಡಿ

ನಂತರ ಅಭ್ಯರ್ಥಿ ನೊಂದಣೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ variety phone via OTP ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗೆ ಕೇಳಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಅರ್ಜಿ ನೊಂದಣೆಯಾಗಿರುವ ಸಂದೇಶ ದೊರೆಯಲಿದೆ

ಈ ಮೇಲೆ ದೊರೆಯುವ Application Id ಯನ್ನು ಬಳಸಿ ನೀವು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.