Gruhalakshmi all instalments in one link-ಅಗಸ್ಟ್ ನಿಂದ ಇಲ್ಲಿಯವರೆಗಿನ ಗೃಹಲಕ್ಷ್ಮಿ ಎಲ್ಲಾ ಕಂತುಗಳು ಒಂದೇ ಲಿಂಕ್ ನಲ್ಲಿ ಲಭ್ಯ, ನಿಮಗೆ ಇಲ್ಲಿಯವರೆಗೂ ಎಷ್ಟು ಕಂತು ಬಂದಿದೆ ಹೀಗೆ ಚೆಕ್ ಮಾಡಿ
<Krushirushi> <ಅಗಸ್ಟ್ ನಿಂದ ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ> <August to February month Gruhalakshmi amount> <Gruhalakshmi all instalments in one link> <Gruhalakshmi Application Status> <Mahitikanaja> <Gruhalakshmi 5th instalment> <ಪೋಸ್ಟ್ ಆಫೀಸ್ ಅಕೌಂಟ್> <Gruhalakshmi amount deposited to post office account> <ಡಿಬಿಟಿ ಕರ್ನಾಟಕ> <ಗೃಹಲಕ್ಷ್ಮಿಹಣ ಜಮಾ> <Gruhalakshmi amount deposited> <How to check Gruhalakshmi amount> <ಡಿಬಿಟಿ> <DBT> <ಅನ್ನಭಾಗ್ಯ> <ಅನ್ನ ಭಾಗ್ಯ> <Anna bhagya> <Siddaramayya> <5kgಅಕ್ಕಿ><ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer>
Gruhalakshmi all instalments in one link-ಅಗಸ್ಟ್ ನಿಂದ ಇಲ್ಲಿಯವರೆಗಿನ ಗೃಹಲಕ್ಷ್ಮಿ ಎಲ್ಲಾ ಕಂತುಗಳು ಒಂದೇ ಲಿಂಕ್ ನಲ್ಲಿ.ನಿಮಗೆ ಎಷ್ಟು ಕಂತು ಬಂದಿದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/Service/Service/3136
ನಂತರ ಗೃಹಲಕ್ಷ್ಮಿ ಅಪ್ಲಿಕೇಷನ್ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ Details ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಯಾವ ತಿಂಗಳು,ಯಾವ ದಿನಾಂಕದಂದು ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ತೋರಿಸುತ್ತದೆ.
DBT Karnataka:ನಿಮ್ಮ ಖಾತೆಗೆ ಇಲ್ಲಿಯವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ
payment status ಮೇಲೆ ಕ್ಲಿಕ್ ಮಾಡಿದರೆ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ತಿಳಿಯಬಹುದು
ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.
ಇದನ್ನೂ ನೋಡಿ
https://youtu.be/-84ud1OKiL8?si=0BT27WQxVaPHWgN7
ಹಾವೇರಿಯಿಂದ ದೇಶ ವಿದೇಶಗಳಿಗೂ ಸಿರಿಧಾನ್ಯ ರಪ್ತು
ಸಿರಿಧಾನ್ಯ ಬೆಳೆ,ಸಂಸ್ಕರಣೆ ಹಾಗೂ ಮಾರುಕಟ್ಟೆಯ ಸಂಪೂರ್ಣ ಮಾಹಿತಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-409
4 ಸದಸ್ಯರ ನನ್ನ ಕುಟುಂಬಕ್ಕೆ 680 ರೂಪಾಯಿ ಜಮಾ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಜಮಾ ಚೆಕ್ ಮಾಡಿ
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-418
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಆಧಾರ್ ನಂಬರ್ ಹಾಕಿದರೆ, ಸರ್ಕಾರದಿಂದ ಬರುವ ಯಾವುದೇ ನೇರ ಹಣ ಜಮಾವಣೆ ಚೆಕ್ ಮಾಡಿ
Anna Bhagya-ನಿಮ್ಮ ಹೆಸರಿನ ಮುಂದೆ ಆಧಾರ್ ಸೀಡ್ ಆಗದೇ ಇರುವುದರಿಂದ ದೃಡೀಕರಣದಲ್ಲಿ ವಿಫಲವಾಗಿದೆ ಎಂದು ತೋರಿಸುತ್ತಿದ್ದರೆ ಹೀಗೆ ಮಾಡಿ - https://krushirushi.in/Krushirushi-1000-415
ಅನ್ನ ಭಾಗ್ಯ ಹಣ ಜಮಾ ಆಗಿಲ್ಲವೇ,ಕೂಡಲೇ ಹೀಗೆ ಮಾಡಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-416
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253