NPCI ಸ್ಟೇಟಸ್ active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ,ನಿಮ್ಮ NPCI ಸ್ಟೇಟಸ್ ಚೆಕ್ ಮಾಡಿಕೊಳ್ಳಿ

<Krushirushi> <NPCI status active> <NPCI ಸ್ಟೇಟಸ್ active> <ಬೆಳೆಹಾನಿ ಹಣ ಬಿಡುಗಡೆ> <Belehani hana bidugade> <drought relief fund released> <Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ಸಂದಾಯ> <ರೈತ> <ಹಣ> <direct benefit transfer> <dbt Karnataka> <dbt> <ನೇರ ನಗದು ವರ್ಗಾವಣೆ> <ನೇರ ಲಾಭ ವರ್ಗಾವಣೆ>

NPCI ಸ್ಟೇಟಸ್ active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ,ನಿಮ್ಮ NPCI ಸ್ಟೇಟಸ್ ಚೆಕ್ ಮಾಡಿಕೊಳ್ಳಿ

NPCI ಸ್ಟೇಟಸ್ active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ


NPCI Status ನಲ್ಲಿ Active ಎಂದು ಇದ್ದರೆ, ನಿಮ್ಮ ಆಧಾರ್ ಲಿಂಕ್ ಆಗಿದೆ ಹಾಗೂ NPCI Mapping ಆಗಿದೆ ಎಂದು ಅರ್ಥ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ password create ಮಾಡಿ

Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ

ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ NPCI check ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ NPCI active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ,ಬೆಳೆವಿಮೆ,ಪಿಎಂ ಕಿಸಾನ್ ಹಣ.

NPCI inactive ಎಂದು ಇದ್ದರೆ ನಿಮ್ಮ ಖಾತೆ ಇರುವ ಬ್ಯಾಂಕ್ ಗೆ ಹೋಗಿ ಕೂಡಲೇ NPCI Mapping ಮಾಡಿಸಿ