Input subsidy for croploss-ಬೆಳೆಹಾನಿ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ,ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್
<Krushirushi> <ಬೆಳೆಹಾನಿ ಪರಿಹಾರ ಆ್ಯಪ್> <input subsidy for croploss> <ಬೆಳೆಹಾನಿ ಪಾವತಿ ವಿಫಲ ಪ್ರಕರಣ> <Belehani parihara payment failed cases> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ಸಂದಾಯ> <ರೈತ> <ಬೆಳೆಸುದ್ದಿ> <ಡಿಬಿಟಿ> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <dbt> <DBT> <direct benefit transfer>
Input subsidy for croploss-ಬೆಳೆಹಾನಿ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ,ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ ಮಾಹಿತಿ ಸಿಗಲಿದೆ.
ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ
ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.