Aadhaar not linked croploss farmers list-ಆಧಾರ್ ಲಿಂಕ್ ಆದ ರೈತರಿಗೆ ಬೆಳೆಹಾನಿ ಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿ
<Krushirushi> <ಆಧಾರ್ ಲಿಂಕ್ ಆಗದ ಬೆಳೆಹಾನಿ ರೈತರ ಪಟ್ಟಿ> <Aadhaar not linked crop loss farmers list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Krushirushi> <ಆಧಾರ್ ಲಿಂಕ್ ಆಗದ ಬೆಳೆವಿಮೆ ರೈತರ ಪಟ್ಟಿ> <Aadhaar not linked cropinsurance farmers list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ಹಣ> <ರೈತ> <crop> <ಬೆಳೆಸುದ್ದಿ> <ಅನ್ನಭಾಗ್ಯ> <Annabhagya><ಬೆಳೆವಿಮೆ> <<dbt Karnataka> <direct benefit transfer> <ಆಧಾರ್> <ನೇರ ಲಾಭ ವರ್ಗಾವಣೆ> <cropinsurance> <ನೇರ ನಗದು ವರ್ಗಾವಣೆ> <FID> <croploss compensation> <belehani list> <crop loss details>
Aadhaar not linked croploss farmers list-ಆಧಾರ್ ಲಿಂಕ್ ಆದ ರೈತರಿಗೆ ಬೆಳೆಹಾನಿ ಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿ
ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್(Aadhaar link) ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು(Aadhaar not linked farmers list) ತಕ್ಷಣ ಲಿಂಕ್ ಮಾಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಟ್ವಿಟ್ ಮಾಡಿದ್ದಾರೆ
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ(Aadhaar not linked farmers list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/AadharNotSeededReport.aspx
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕಿನ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೊಬಳಿ ಹೆಸರಿನ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಗ್ರಾಮದ ಹೆಸರಿನ ಮೇಲೆ ಕ್ಲಿಕ್ ಮಾಡಿ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಕೃಷಿ ಇಲಾಖೆಯಲ್ಲಿ ರೈತರ ಪಟ್ಟಿ ಲಭ್ಯವಿದೆ,ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಸಂಬಂಧಪಟ್ಟ ಬ್ಯಾಂಕ್ ಗಳಿಗೆ ಬೇಟಿ ಕೊಟ್ಟು ಆಧಾರ್ ಲಿಂಕ್ ಮಾಡಿಸಿದರೆ,ನಿಮ್ಮ ಖಾತೆಗೆ ಹಣ ಜಮಾ ಆಗಲಿದೆ
NPCI Status ನಲ್ಲಿ Active ಎಂದು ಇದ್ದರೆ, ನಿಮ್ಮ ಆಧಾರ್ ಲಿಂಕ್ ಆಗಿದೆ ಹಾಗೂ NPCI Mapping ಆಗಿದೆ ಎಂದು ಅರ್ಥ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ password create ಮಾಡಿ
Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ
ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ
ನಂತರ NPCI check ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ NPCI active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ,ಬೆಳೆವಿಮೆ,ಪಿಎಂ ಕಿಸಾನ್ ಹಣ.
NPCI inactive ಎಂದು ಇದ್ದರೆ ನಿಮ್ಮ ಖಾತೆ ಇರುವ ಬ್ಯಾಂಕ್ ಗೆ ಹೋಗಿ ಕೂಡಲೇ NPCI Mapping ಮಾಡಿಸಿದರೆ ಮಾತ್ರ ನಿಮ್ಮ ಖಾತೆಗೆ ಬೆಳೆಹಾನಿ ಹಣ ಜಮಾ ಆಗಲಿದೆ