Belevime hana bidugade-ಬೆಳೆಹಾನಿ ಹಣ ಆಯ್ತು ಈಗ ಬೆಳೆವಿಮೆ ಹಣ ಬಿಡುಗಡೆ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ

<Krushirushi> <ಬೆಳೆವಿಮೆ ಸ್ಟೇಟಸ್ 2024> <Cropinsurance Status through Aadhaar number> <Belevime Status check through mobile number> <Pradan mantri fasal bheema yojane> <Belevime hana jama> <madyanthara belevime parihara> <mid term cropinsurance> <interim cropinsurance> <crop loss compensation> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Agriculture department> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆಸುದ್ದಿ>

Belevime hana bidugade-ಬೆಳೆಹಾನಿ ಹಣ ಆಯ್ತು ಈಗ ಬೆಳೆವಿಮೆ ಹಣ ಬಿಡುಗಡೆ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ

Belevime hana bidugade-ಬೆಳೆಹಾನಿ ಹಣ ಆಯ್ತು ಈಗ ಬೆಳೆವಿಮೆ ಹಣ ಬಿಡುಗಡೆ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ

ಈಗಾಗಲೇ ಚಿತ್ರದುರ್ಗ ಜಿಲ್ಲೆಗೆ ಬೆಳೆವಿಮೆ ಹಣ ಬಿಡುಗಡೆಯಾಗಿದ್ದು,ಉತ್ತರ ಕನ್ನಡ ಜಿಲ್ಲೆಗೂ ಸಹ 35 ಕೋಟಿ ಬೆಳೆವಿಮೆ ಹಣ ಜಮಾ ಆಗಿದೆ.

ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಬೆಳೆವಿಮೆ ಹಣ ಜಮಾ ಪ್ರಾರಂಭವಾಗಿದ್ದು,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ

(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)

ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.

ನಂತರ Select ಮೇಲೆ ಕ್ಲಿಕ್ ಮಾಡಿದರೆ,ಈ ಕೆಳಗಿನಂತೆ ಬೆಳೆವಿಮೆ(Belevime) ಕಂಪನಿಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಿರುವುದನ್ನು ತೋರಿಸುತ್ತದೆ. ಈ ರೀತಿಯಾಗಿ ನಿಮ್ಮ ಬೆಳೆವಿಮೆ ಸ್ಟೇಟಸ್(belevime Status) ನ್ನು ಚೆಕ್ ಮಾಡಬಹುದು.