Input subsidy for croploss-ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ,ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್

<Krushirushi> <ಬೆಳೆಹಾನಿ ಪರಿಹಾರ ಆ್ಯಪ್> <input subsidy for croploss> <ಬೆಳೆಹಾನಿ ಪಾವತಿ ವಿಫಲ ಪ್ರಕರಣ> <Belehani parihara payment failed cases> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ಸಂದಾಯ> <ರೈತ> <ಬೆಳೆಸುದ್ದಿ> <ಡಿಬಿಟಿ> <ನೇರ ಲಾಭ ವರ್ಗಾವಣೆ> <ನೇರ ನಗದು ವರ್ಗಾವಣೆ> <dbt> <DBT> <direct benefit transfer> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆ ವಿಮೆ> <ಬೆಳೆ ಸುದ್ದಿ> <Bele parihara list> <bele parihara>

Input subsidy for croploss-ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ,ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್

Input subsidy for croploss-ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ,ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್


https://youtu.be/627Py3QUx8o?si=WWjsuPY0ZeBjfjps

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ ಮಾಹಿತಿ ಸಿಗಲಿದೆ.

ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ

ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.