Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
<Krushirushi> <Tahasildar varification pending> <ಮೊಬೈಲ್ ಆಧಾರಿತ ಬೆಳೆಹಾನಿ ಪರಿಹಾರ> <mobile based croploss compensation> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Belehani eligible and ineleigible list> <ಬೆಳೆಹಾನಿ ಅರ್ಹ ಅನರ್ಹ ಪಟ್ಟಿ> <bele parihara list> <bele parihara> <ರೈತ> <ಹಣ> <ಸಂದಾಯ> <ಬೆಳೆ ವಿಮೆ> <ಬೆಳೆ ಸುದ್ದಿ> <ಆಧಾರ್>
Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Survey number/ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,ಸರ್ವೆ ನಂಬರ್,ಸರ್ ನಾಕ್,ಹಿಸ್ಸಾ ನಂಬರ್ select ಮಾಡಿ Get data/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ.
ಇದನ್ನೂ ಓದಿ
Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-1269
ಸರ್ವೆ ನಂಬರ್ ವಾರು ಬೆಳೆಹಾನಿ ಪರಿಹಾರ ಜಮಾ ಮಾಡಲಾಗುತ್ತಿದೆ.
ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ