Mobile number based croploss compensation-ನಿಮ್ಮ ಮೊಬೈಲ್ ನಂಬರ್ ಹಾಕಿ 3ನೇ ಕಂತಿನ ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಿ

<Krushirushi> <ಮೊಬೈಲ್ ಆಧಾರಿತ ಬೆಳೆಹಾನಿ ಪರಿಹಾರ> <mobile based croploss compensation> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Belehani eligible and ineleigible list> <ಬೆಳೆಹಾನಿ ಅರ್ಹ ಅನರ್ಹ ಪಟ್ಟಿ> <ರೈತ> <ಹಣ> <ಸಂದಾಯ> <ಬೆಳೆ ವಿಮೆ> <ಬೆಳೆ ಸುದ್ದಿ> <ಆಧಾರ್>

Mobile number based croploss compensation-ನಿಮ್ಮ ಮೊಬೈಲ್ ನಂಬರ್ ಹಾಕಿ 3ನೇ ಕಂತಿನ ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಿ

Mobile number based croploss compensation-ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/qwU6czTM09o 

ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ

ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ

ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ

Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.

Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು  ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Survey number/ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,ಸರ್ವೆ ನಂಬರ್,ಸರ್ ನಾಕ್,ಹಿಸ್ಸಾ ನಂಬರ್ select ಮಾಡಿ Get data/ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ.

 ಇದನ್ನೂ ಓದಿ

Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು  ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-1269 

ಸರ್ವೆ ನಂಬರ್ ವಾರು ಬೆಳೆಹಾನಿ ಪರಿಹಾರ ಜಮಾ ಮಾಡಲಾಗುತ್ತಿದೆ.

ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು  ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ