Belevime last date 2024-ಮುಂಗಾರು ಬೆಳೆವಿಮೆ ನೊಂದಣೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ

<Krushirushi> <ಬೆಳೆವಿಮೆ ಕೊನೆಯ ದಿನಾಂಕ> <<ಬೆಳೆವಿಮೆ ಸ್ಟೇಟಸ್ 2024> <Cropinsurance Status through Aadhaar number> <Belevime Status check through mobile number> <Pradan mantri fasal bheema yojane> <Belevime hana jama> <madyanthara belevime parihara> <mid term cropinsurance> <interim cropinsurance> <crop loss compensation> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Agriculture department> <ರೈತ> <ಹಣ> <ಸಂದಾಯ> <ಆಧಾರ್> <ಬೆಳೆಸುದ್ದಿ> <Belevime last date 2024> <belevime koneya dinanka> <cropinsurance last date>

Belevime last date 2024-ಮುಂಗಾರು ಬೆಳೆವಿಮೆ ನೊಂದಣೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ

Belevime last date 2024-ಮುಂಗಾರು ಬೆಳೆವಿಮೆ ನೊಂದಣೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

 https://samrakshane.karnataka.gov.in/ 

ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif

" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ

Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ

ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ


ಇದನ್ನೂ ಓದಿ

Belevime hana bidugade-ಬೆಳೆಹಾನಿ ಹಣ ಆಯ್ತು ಈಗ ಬೆಳೆವಿಮೆ ಹಣ ಬಿಡುಗಡೆ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ - https://krushirushi.in/Krushirushi-1000-1280 

ಬೆಳೆಹಾನಿ ಪರಿಹಾರ ಆಯ್ತು ಈಗ ಬೆಳೆವಿಮೆ ಹಣ ಬಿಡುಗಡೆ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ