Beleparihara 3rd instalment-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 3ನೇ ಕಂತಿನ ಬೆಳೆಹಾನಿ ಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

<Krushirushi> <3ನೇ ಕಂತಿನ ಬೆಳೆಪರಿಹಾರ ಪಟ್ಟಿ> <Beleparihara 3rd instalment> <Bele parihara list> <Reasons for not depositing crop loss compensation> <ಎಫ್ ಐಡಿ ನಂಬರ್ ಆಧಾರಿತ ಬೆಳೆಹಾನಿ ಪರಿಹಾರ> <FID number based croploss compensation> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Belehani eligible and ineleigible list> <ಬೆಳೆಹಾನಿ ಅರ್ಹ ಅನರ್ಹ ಪಟ್ಟಿ> <FID> <Fruits ID> <FRUITS ID> <Aadhaar seeding> <IFSC Code> <Bele parihara> <Bele parihara list> <ಆಧಾರ್> <ರೈತ> <ಹಣ> <ಸಂದಾಯ> <ಬೆಳೆ ಸುದ್ದಿ>

Beleparihara 3rd instalment-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 3ನೇ ಕಂತಿನ ಬೆಳೆಹಾನಿ ಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

Bele parihara list-ಇಲ್ಲಿಯವರೆಗೂ ಬೆಳೆಪರಿಹಾರ ಜಮಾ ಆದವರ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ

ರೈತರಿಗೆ ಬರ ಪರಿಹಾರ ಹಣ ನೀಡುವ ವಿಚಾರವಾಗಿ ಈಗಾಗಲೆ ರಾಜ್ಯ ಸರ್ಕಾರದಿಂದಲೇ ರೈತರಿಗೆ ತಲಾ 2 ಸಾವಿರ ರೂಪಾಯಿ ನೀಡಿದೆ. ಅಲ್ಲದೆ NDRF ನಿಂದಲೂ ಹಣ ಬಂದಿದೆ. ಇದನ್ನು ಕೂಡ ರೈತರಿಗೆ ತಲುಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ,

 ಈ ಕೆಳಗಿನ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 3ನೇ ಕಂತು.


ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service89/PaymentDetailsReport.aspx

 

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿ

ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ

 

ಅದೇ ರೀತಿ payment failed cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಪರಿಹಾರ ವಿಫಲ ಪ್ರಕರಣಗಳ ಪಟ್ಟಿ ದೊರೆಯಲಿದೆ