Aadhaar seeding status-ಆಧಾರ್ ಸೀಡಿಂಗ್ ಸ್ಟೇಟಸ್ ನಲ್ಲಿ Active ಎಂದು ಇದ್ದವರಿಗೆ ಮಾತ್ರ ಬೆಳೆಹಾನಿ ಪರಿಹಾರ ಜಮಾ,ನಿಮ್ಮ ಸ್ಟೇಟಸ್ ಚೆಕ್ ಮಾಡಿ
<Krushirushi> <ಆಧಾರ್ ಸೀಡಿಂಗ್ ಸ್ಟೇಟಸ್> <Aadhaar seeding status active> <Aadhaar seeding> <NPCI status active> <NPCI ಸ್ಟೇಟಸ್ active> <ಬೆಳೆಹಾನಿ ಹಣ ಬಿಡುಗಡೆ> <Belehani hana bidugade> <drought relief fund released> <Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ಸಂದಾಯ> <ರೈತ> <ಹಣ> <direct benefit transfer> <dbt Karnataka> <dbt> <ನೇರ ನಗದು ವರ್ಗಾವಣೆ> <ನೇರ ಲಾಭ ವರ್ಗಾವಣೆ> <ಸಂದಾಯ> <ಬೆಳೆವಿಮೆ> <ಬೆಳೆಸುದ್ದಿ> <bele parihar> <bele parihara list>
Aadhaar seeding status-ಆಧಾರ್ ಸೀಡಿಂಗ್ ಸ್ಟೇಟಸ್ ನಲ್ಲಿ Active ಎಂದು ಇದ್ದವರಿಗೆ ಮಾತ್ರ ಬೆಳೆಹಾನಿ ಪರಿಹಾರ ಜಮಾ,ನಿಮ್ಮ ಸ್ಟೇಟಸ್ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ ಮಾಹಿತಿ ಸಿಗಲಿದೆ.
ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ಆಧಾರ್ ಸೀಡಿಂಗ್ ಸ್ಟೇಟಸ್(Aadhaar seeding status) Active ಎಂದು ಇದ್ದರೆ,ನಿಮಗೆ ಬೆಳೆ ಪರಿಹಾರ ಜಮಾ ಆಗಲಿದೆ
ಆಧಾರ್ ಸೀಡಿಂಗ್ ಸ್ಟೇಟಸ್ Inactive ಇದ್ದರೆ ಕೂಡಲೇ ನಿಮ್ಮ ಬ್ಯಾಂಕ್ ಗೆ ಬೇಟಿಕೊಟ್ಟು ಆಧಾರ್ ಲಿಂಕ್ ಮಾಡಿಸಿ