Pmkisan 17th instalment eligible and ineligible list-ಚುನಾವಣೆ ಮುಗಿಯುತ್ತಿದ್ದಂತೆ ಪಿಎಂಕಿಸಾನ್ 17ನೇ ಕಂತು ಬಿಡುಗಡೆ, ಅರ್ಹ ಹಾಗೂ ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

<Krushirushi> <ಪಿಎಂ ಕಿಸಾನ್ 17ನೇ ಕಂತು> <pmkisan 17th instalment eligible and ineligible list> <pmkisan 16th instalment release date> <ಪಿಎಂಕಿಸಾನ್ ಅನರ್ಹ ಪಟ್ಟಿ> <pmkisan ineligible List> <pmkisan> <Beneficiarystatus> <Beneficiarylist> <pradan mantri Kisan samman yojana> <Modi duddu> <ಮೋದಿದುಡ್ಡು> <ekyc> <ಇಕೆವೈಸಿ> <Indian agriculture> <farmer> <agriculture> <ರೈತ> <ಹಣ> <ಸಂದಾಯ> <ಬೆಳೆಸುದ್ದಿ> <ಆಧಾರ್> <dbt> <dbt karnataka> <direct benefit transfer> <ನೇರ ನಗದು ವರ್ಗಾವಣೆ> <ನೇರ ಲಾಭ ವರ್ಗಾವಣೆ>

Pmkisan 17th instalment eligible and ineligible list-ಚುನಾವಣೆ ಮುಗಿಯುತ್ತಿದ್ದಂತೆ ಪಿಎಂಕಿಸಾನ್ 17ನೇ ಕಂತು ಬಿಡುಗಡೆ, ಅರ್ಹ ಹಾಗೂ ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

Pmkisan 17th instalment eligible and ineligible list-ಚುನಾವಣೆ ಮುಗಿಯುತ್ತಿದ್ದಂತೆ ಪಿಎಂಕಿಸಾನ್ 17ನೇ ಕಂತು ಬಿಡುಗಡೆ, ಅರ್ಹ ಹಾಗೂ ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್


ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 8 ಕೋಟಿ 12 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದಾರೆ ಎಂದು ಸರ್ಕಾರ ಹೇಳಿದೆ.


ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಹೆಚ್ಚಿನ ರೈತರನ್ನು ಯೋಜನೆಗೆ ಸೇರಿಸಲು ರೈತರ ಮುಖ ಗುರುತಿಸುವಿಕೆ ಮತ್ತು ಆಧಾರ್ ಗುರುತಿಸುವಿಕೆ ಆಧಾರಿತ ಇ -ಕೆವೈಸಿಯಂತಹ ಹೊಸ ತಂತ್ರಜ್ಞಾನಗಳನ್ನು ಬಳಸುತ್ತಿದೆ ಎಂದು ಸರ್ಕಾರ ಇಂದು ಹೇಳಿದೆ.


ರಾಜ್ಯಸಭೆಯ ಪ್ರಶೋತ್ತರ ಅವಧಿಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ ಕೈಲಾಶ್‌ ಚೌಧರಿ, 2019 ರಲ್ಲಿ ಪ್ರಧಾನಿಯವರು ಯೋಜನೆಯನ್ನು ಪ್ರಾರಂಭಿಸಿದಾಗ ಸುಮಾರು 11 ಕೋಟಿ ಫಲಾನುಭವಿಗಳು ತಮ್ಮ ಖಾತೆಗಳಿಗೆ ಹಣವನ್ನು ಸ್ವೀಕರಿಸಿದ್ದಾರೆ. ಇ-ಕೆವೈಸಿ ಹಾಗೂ ಇತರೆ ಪ್ರಮಾಣ ಪತ್ರಗಳ ಪರಿಶೀಲನೆ ಬಳಿಕ ಫಲಾನುಭವಿಗಳ ಸಂಖ್ಯೆ 8 ಕೋಟಿ 12 ಲಕ್ಷಕ್ಕೆ ಇಳಿದಿದೆ ಎಂದು ಮಾಹಿತಿ ನೀಡಿದರು

Pmkisan 17th instalment-ಪಿಎಂ ಕಿಸಾನ್ 17ನೇ ಕಂತಿನ ಅರ್ಹ ಪಟ್ಟಿ ಬಿಡುಗಡೆ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ