Bele parihara status link-ಬೆಳೆಹಾನಿ ಪರಿಹಾರ ಚೆಕ್ ಮಾಡಲು 3 ಹೊಸ ಲಿಂಕ್ ಬಿಡುಗಡೆ,ಯಾವುದೇ ಲಿಂಕ್ ಬಳಸಿ ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡಿ
<Krushirushi> <ಬೆಳೆಹಾನಿ ಹಣ ಜಮಾ> <Belehani hana jama> <drought relief fund released> <Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ಹಣ> <ರೈತ> <ಸಂದಾಯ> <ಆಧಾರ್>
Bele parihara status link-ಬೆಳೆಹಾನಿ ಪರಿಹಾರ ಚೆಕ್ ಮಾಡಲು 3 ಹೊಸ ಲಿಂಕ್ ಬಿಡುಗಡೆ,ಯಾವುದೇ ಲಿಂಕ್ ಬಳಸಿ ನಿಮ್ಮ ಜಮಾ ಸ್ಟೇಟಸ್ ಚೆಕ್ ಮಾಡಿ
ಮೊದಲನೇ ಲಿಂಕ್
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ಎರಡನೇ ಲಿಂಕ್
Input subsidy for croploss-ಬೆಳೆಹಾನಿ ಪರಿಹಾರ ಚೆಕ್ ಮಾಡುವ ಆ್ಯಪ್ ಬಿಡುಗಡೆ,ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ input subsidy for croploss ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ ಮಾಹಿತಿ ಸಿಗಲಿದೆ.
ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ
ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.
ಮೂರನೇ ಲಿಂಕ್
Aadhaar based belehani parihara-ನಿಮ್ಮ ಆಧಾರ್ ನಂಬರ್ ಹಾಕಿ ಬೆಳೆಹಾನಿ ಪರಿಹಾರ ಚೆಕ್ ಮಾಡುವ ಹೊಸ ಡೈರೆಕ್ಟ್ ಲಿಂಕ್
https://youtu.be/3e0ejxmK6ig?si=O9j6fJSAN7D-G9_d
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Aadhaar number/ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ Aadhaar number/ಆಧಾರ್ ಸಂಖ್ಯೆ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮ್ಮ ಆಧಾರ್ ನಂಬರ್ ನ ಕೊನೆಯ 4 ಸಂಖ್ಯೆ ಒಂದೆೇ ಇರುವ ಎಲ್ಲಾ ರೈತರ ಪಟ್ಟಿ ಸಿಗಲಿದೆ.ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಲು Search ಬಾಕ್ಸನಲ್ಲಿ ನಿಮ್ಮ ಹೆಸರು ಹಾಕಿ Search ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಬೆಳೆಹಾನಿ ಪರಿಹಾರ ಜಮಾ ಮಾಹಿತಿ ಸಿಗಲಿದೆ.
FID based Belehani parihara-ನಿಮ್ಮ FID ನಂಬರ್ ಹಾಕಿ ನಿಮಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ
ಮೊದಲು ನಿಮ್ಮ FID ನಂಬರ್ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruitspmk.karnataka.gov.in/MISReport/GetDetailsByAadhaar.aspx
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ FID ದೊರೆಯಲಿದೆ.
ನಂತರ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Farmer ID/ರೈತರ ಗುರುತಿನ ಸಂಖ್ಯೆ (FID) ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ FID ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮ್ಮ FID ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ
Mobile number based croploss compensation-ನಿಮ್ಮ ಮೊಬೈಲ್ ನಂಬರ್ ಹಾಕಿ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Survey number/ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,ಸರ್ವೆ ನಂಬರ್,ಸರ್ ನಾಕ್,ಹಿಸ್ಸಾ ನಂಬರ್ select ಮಾಡಿ Get data/ಪಡೆಯಿರಿ ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ.
ಇದನ್ನೂ ಓದಿ
Survey number based croploss compensation-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-1269
ಸರ್ವೆ ನಂಬರ್ ವಾರು ಬೆಳೆಹಾನಿ ಪರಿಹಾರ ಜಮಾ ಮಾಡಲಾಗುತ್ತಿದೆ.
ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ