Bele parihara-ರೈತರೊಬ್ಬರ ಖಾತೆಗೆ 56,991 ರೂಪಾಯಿ ಬೆಳೆಹಾನಿ ಪರಿಹಾರ ಜಮಾ, ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ

<Krushirushi> <ಬೆಳೆಹಾನಿ ಹಣ ಜಮಾ> <Belehani hana jama> <drought relief fund released> <Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <ರೈತ> <ಹಣ> <ಸಂದಾಯ> <ಬೆಳೆಸುದ್ದಿ> <Beleparihara> <bele parihara list>

Bele parihara-ರೈತರೊಬ್ಬರ ಖಾತೆಗೆ 56,991 ರೂಪಾಯಿ ಬೆಳೆಹಾನಿ ಪರಿಹಾರ ಜಮಾ, ನಿಮಗೇಷ್ಟು ಜಮಾ ಹೀಗೆ ಚೆಕ್ ಮಾಡಿ

Bele parihara jama-ಕೊನೆಗೂ ನನ್ನ ಖಾತೆಗೆ 11,770 ರೂಪಾಯಿ ಬೆಳೆಹಾನಿ ಪರಿಹಾರ ಜಮಾ,ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ

https://youtu.be/4ojDhiTaEM8?si=DvH64o_muztdNm3A

https://play.google.com/store/apps/details?id=com.dbtkarnataka


ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ ಮಾಹಿತಿ ಸಿಗಲಿದೆ.

ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ

ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.