Yuvakanaja-ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಎಲ್ಲಾ ಸಬ್ಸಿಡಿ ಯೋಜನೆಗಳ ಮಾಹಿತಿ ಒಂದೇ ಕಡೆ ಲಭ್ಯ, ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

<Krushirushi> <Yuvakanaja> <ಯುವಕಣಜ> <ರಾಜ್ಯ ಸರ್ಕಾರ> <ಕರ್ನಾಟಕ ಸರ್ಕಾರ> <ಮಾಹಿತಿ ಕಣಜ> <mahitikanaja> <dbt> <direct benefit transfer> <dbt karnataka> <ರೈತ> <ಹಣ> <ಸಂದಾಯ> <ಸರ್ಕಾರಿ ಯೋಜನೆಗಳು> <department schemes> <ಕೃಷಿ ಇಲಾಖೆ> <ಇಲಾಖಾವಾರು ಯೋಜನೆಗಳು> <departmentwise schemes>

Yuvakanaja-ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಎಲ್ಲಾ ಸಬ್ಸಿಡಿ ಯೋಜನೆಗಳ ಮಾಹಿತಿ ಒಂದೇ ಕಡೆ ಲಭ್ಯ, ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

Yuvakanaja-ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಎಲ್ಲಾ ಯೋಜನೆಗಳ ಮಾಹಿತಿ ಒಂದೇ ಕಡೆ ಲಭ್ಯ, ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

ರಾಜ್ಯ ಸರ್ಕಾರದ 5 ಗ್ಯಾರಂಟಿಗಳನ್ನು ಒಳಗೊಂಡಂತೆ ಯಾವುದೇ ಜನಪರ ಯೋಜನೆಗಳ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ʼಯುವ ಕಣಜʼ ಎಂಬ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. 

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://yuvakanaja.in/kn/home/

ನಂತರ ನಿಮಗೆ ಬೇಕಾದ ಇಲಾಖೆ ಮೇಲೆ ಕ್ಲಿಕ್ ಮಾಡಿ ಯೋಜನೆಗಳ ಮಾಹಿತಿ ಪಡೆದುಕೊಳ್ಳಿ


ಹಾಗಾದ್ರೇ ಯಾವೆಲ್ಲ ಇಲಾಖೆಗಳ ಮಾಹಿತಿ ಸಿಗಲಿದೆ ಎನ್ನುವುದನ್ನು ನೋಡುವುದಾದ್ರೆ ಇಲಾಖೆಗಳು


ರೇಷ್ಮೆ ಇಲಾಖೆ
ಹೆಸ್ಕಾಂ
ಆರ್.ಜಿ.ಆರ್.ಎಚ್.ಸಿ.ಎಲ್
ಕೆ.ಎಸ್.ಆರ್.ಟಿ.ಸಿ
ಕೆ.ಎಸ್.ಎಫ್.ಸಿ
ಕೆ.ಎಸ್.ಟಿ.ಡಿ.ಸಿ
ಕೆ.ಮ್.ಡಿ.ಸಿ
ಕೈಮಗ್ಗ ಮತ್ತು ಜವಳಿ ಇಲಾಖೆ
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ
ಪಶುಸಂಗೋಪನಾ ಇಲಾಖೆ
ಪಿ.ಡಬ್ಲ್ಯೂ.ಡಿ
ಮೀನುಗಾರಿಕೆ ಇಲಾಖೆ
ಸಾರ್ವಜನಿಕ ಶಿಕ್ಷಣ ಇಲಾಖೆ
ಕೌಶಲ್ಯಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ
ಕಾಲೇಜು ಶಿಕ್ಷಣ ಇಲಾಖೆ
ಸಹಕಾರ ಇಲಾಖೆ
ಕಂದಾಯ ಇಲಾಖೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
ಕಾನೂನು ಇಲಾಖೆ
ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ
ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ (ಎಂ.ಜಿ.ಎನ್‍.ಆರ್‍.ಇ.ಜಿ.ಎ)
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ
ತೋಟಗಾರಿಕೆ ಇಲಾಖೆ
ಜಲಾನಯನ ಅಭಿವೃದ್ಧಿ ಇಲಾಖೆ
ಕೃಷಿ ಇಲಾಖೆ
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಆಯುಷ್ ಇಲಾಖೆ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ಇಂಧನ ಇಲಾಖೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಕಾರ್ಮಿಕ ಇಲಾಖೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ
ಸಮಾಜ ಕಲ್ಯಾಣ ಇಲಾಖೆ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ
ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
ಕೃಷಿ ಮಾರಾಟ ಇಲಾಖೆ
ಆಹಾರ ಸಂಸ್ಕರಣಾ ಕೈಗಾರಿಕೆಗಳ ಇಲಾಖೆ