Crop you can insure-ಮುಂಗಾರಿನ ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಿದರೆ ಎಷ್ಟು ಬೆಳೆವಿಮೆ ಬರಲಿದೆ ಹೀಗೆ ಚೆಕ್ ಮಾಡಿ
<Krushirushi> <ಯಾವ ಬೆಳೆಗೆ ಎಷ್ಟು ಬೆಳೆವಿಮೆ><Crop you can insure> <ಬೆಳೆವಿಮೆ ಸ್ಟೇಟಸ್ 2024> <Belevime Status check through mobile number> <Pradan mantri fasal bheema yojane> <Belevime hana jama> <madyanthara belevime parihara> <mid term cropinsurance> <interim cropinsurance> <crop loss compensation> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Agriculture department> <ರೈತ> <ಹಣ>
Crop you can insure-ಮುಂಗಾರಿನ ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಚೆಕ್ ಮಾಡಿಕೊಂಡು ಬೆಳೆವಿಮೆ ಕಟ್ಟಿ
ಉದಾಹರಣೆಗೆ ಮುಸುಕಿನ ಜೋಳ (ಮಳೆಯಾಶ್ರಿತ) ವಿಮಾ ಮೊತ್ತ ರೂ.22,865.55, ರೈತರ ವಿಮಾ ಕಂತು ಶೇ.2 ರಂತೆ ರೂ. 457.31. ನೋಂದಾಯಿಸಿಕೊಳ್ಳಲು ಜುಲೈ, 31 ಕೊನೆಯ ದಿನವಾಗಿದೆ.ಈ ಯೋಜನೆಯಲ್ಲಿ ರೈತರು ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಮತ್ತು ಆಧಾರ್ ಸಂಖ್ಯೆಯನ್ನು ನೀಡಿ ನೋಂದಾಯಿಸಿಕೊಳ್ಳಬೇಕು.
ಯೋಜನೆಯ ಮಾಹಿತಿಯನ್ನು ಸಂರಕ್ಷಣೆ ತಂತ್ರಾಂಶದಲ್ಲಿ
ಪಡೆಯಬಹುದು. (http:// www.samrakshane.karnataka.gov.in/) ಮಾಹಿತಿಗೆ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದಾಗಿದೆ
ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು?ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Crop you can insure" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ selet ಮಾಡಿ Display ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ಯಾವ ಬೆಳೆಗೆ ಎಷ್ಟು ಬೆಳೆವಿಮೆ(crop insurance) ಸಿಗಲಿದೆ ಎಂಬ ಮಾಹಿತಿ ದೊರೆಯಲಿದೆ.
ವಿಡಿಯೊ ನೋಡಿ
https://youtu.be/KIjiKXTDp2E?si=gfKzJeykEkROrM_m
40° ಟೆಂಪರೇಚರ್ ನಲ್ಲಿ ಪೈನಾಪಲ್/ಅನಾನಸ್ ಬೆಳೆದು ಎಕರೆಗೆ 6 ಲಕ್ಷ ಆದಾಯ ಗಳಿಸಿದ ರೈತ
Belevime last date 2024-ಮುಂಗಾರು ಬೆಳೆವಿಮೆ ನೊಂದಣೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡಿ ಬೆಳೆವಿಮೆ ಕಟ್ಟಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2024-25" ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "View cutoff dates" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆ select ಮಾಡಿ
ನಂತರ ಈ ಕೆಳಗಿನಂತೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ತೋರಿಸುತ್ತದೆ.ನಿಮ್ಮ ಬೆಳೆಗೆ ಯಾವುದು ಕೊನೆಯ ದಿನಾಂಕ ತಿಳಿದುಕೊಂಡು ಬೆಳೆವಿಮೆ ಕಟ್ಟಿ
ಇದನ್ನೂ ಓದಿ
Belevime hana bidugade-ಬೆಳೆಹಾನಿ ಹಣ ಆಯ್ತು ಈಗ ಬೆಳೆವಿಮೆ ಹಣ ಬಿಡುಗಡೆ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ - https://krushirushi.in/Krushirushi-1000-1280
ಬೆಳೆಹಾನಿ ಪರಿಹಾರ ಆಯ್ತು ಈಗ ಬೆಳೆವಿಮೆ ಹಣ ಬಿಡುಗಡೆ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ