Pm Kisan app:ನಿಮ್ಮ ಮುಖ ಸ್ಕ್ಯಾನ್ ಮಾಡಿ, ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್
<Krushirushi> <ಪಿಎಂಕಿಸಾನ್> < ಪಿಎಂ ಕಿಸಾನ್> <ಪಿಎಂಕಿಸಾನ್ ಮೊಬೈಲ್ ಆ್ಯಪ್> <pmkisan mobile application> <pmkisan mobile app> <pmkisan face scan mobile application> <pradan mantri kisan samman nidhi> <Modi duddu> <ಮೋದಿ ದುಡ್ಡು> <ಇಕೆವೈಸಿ> <ಪಿಎಂ ಕಿಸಾನ್> <pmkisan> <ekyc>
Pm Kisan app:ನಿಮ್ಮ ಮುಖ ಸ್ಕ್ಯಾನ್ ಮಾಡಿದರೆ ಸಾಕು ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಆ್ಯಪ್ ಬಿಡುಗಡೆ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ PMKISAN GoI ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ
https://play.google.com/store/apps/details?id=com.nic.project.pmkisan
ನಂತರ ಪಕ್ಕಕ್ಕೆ scroll ಮಾಡಿ
ನಂತರ ಬಾಷೆಯನ್ನು select ಮಾಡಿ,submit ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 6 ಸಂಖ್ಯೆಯ MPIN ನ್ನು ಹಾಕಿ, ಮತ್ತೆ ಅದೇ 6 ಸಂಖ್ಯೆಯ MPIN ನ್ನು confirm ಮಾಡಿ submit ಮೇಲೆ ಕ್ಲಿಕ್ ಮಾಡಿ
ನಂತರ Login ಮೇಲೆ ಕ್ಲಿಕ್ ಮಾಡಿ
ನಂತರ login type Beneficiary ಎಂದು select ಮಾಡಿ,ನಿಮ್ಮ Registration ID ಅಥವಾ Aadhaar number ಹಾಕಿ,Get OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,login ಮಾಡಿ
ನಂತರ eKYC for other beneficiary ಮೇಲೆ ಕ್ಲಿಕ್ ಮಾಡಿ,ekyc ಮಾಡಬಹುದು
Beneficiary status ಮೇಲೆ ಕ್ಲಿಕ್ ಮಾಡಿದರೆ,ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಬಹುದು
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Search ಮೇಲೆ ಕ್ಲಿಕ್ ಮಾಡಿ
ನಿಮ್ಮ eKYC ಆಗಿದ್ದರೆ, Ekyc already done ಎಂದು ತೋರಿಸುತ್ತದೆ.
EKYC ಆಗಿರದಿದ್ದರೆ ಈ ಕೆಳಗಿನಂತೆ click here to complete your e-KYC ಮೇಲೆ ಕ್ಲಿಕ್ ಮಾಡಿ
ಅಥವಾ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತೊಂದು application ಡೌನ್ಲೊಡ್ ಮಾಡಿಕೊಳ್ಳಿ
https://play.google.com/store/apps/dev?id=6767333309690298459
ನಂತರ ನಿಮ್ಮ ಮುಖ ಸ್ಕ್ಯಾನ್ ಮಾಡಿ Ekyc ಮಾಡಿ
ನಿಮಗೆ ಇಲ್ಲಿಯವರೆಗೂ ಎಷ್ಟು ಕಂತು ಬಂದಿದೆ ಎಂದು ಚೆಕ್ ಮಾಡಲು Beneficiary status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗಿನ ಪಿಎಂ ಕಿಸಾನ್ ಕಂತಿನ ಮಾಹಿತಿ ದೊರೆಯಲಿದೆ
ಇದನ್ನೂ ಓದಿ
Pm kisan-ನಿಮ್ಮ ಪಿಎಂ ಕಿಸಾನ್,ಇಕೆವೈಸಿ, ಆಧಾರ್ -ಬ್ಯಾಂಕ್ ಲಿಂಕ್ ಚೆಕ್ ಮಾಡುವ ಒಂದೇ ಲಿಂಕ್ - https://krushirushi.in/Krushirushi-1000-240
Bele vime:ಮುಂಗಾರು ಬೆಳೆವಿಮೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ? - https://krushirushi.in/Krushirushi-1000-321
Crop insurance-ನೀವು ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಎಷ್ಟು ಪರಿಹಾರ ಸಿಗಲಿದೆ? ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-322
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
Free electricity:ಕಳೆದ 12 ತಿಂಗಳ ಬಳಸಿದ ವಿದ್ಯುತ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-289
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253