Astro farm:ತನ್ನ ಹೊಲಕ್ಕೆ ಆಕಾಶ ತಂದ ಹಾವೇರಿ ಯುವಕ

<Krushirushi> <ಆಕಾಶಕಾಯ> <ಖಗೋಳಶಾಸ್ತ್ರ> <Astronomy> <Astrofarm>

Astro farm:ತನ್ನ ಹೊಲಕ್ಕೆ ಆಕಾಶ ತಂದ ಹಾವೇರಿ ಯುವಕ

ಆಗಸದಾಚೆಗೊಂಡು ಪ್ರಪಂಚವಿದ್ದು, ಅಲ್ಲಿ ಸಾಕಷ್ಟು ಅದ್ಭುತಗಳಿವೆ. ನಕ್ಷತ್ರ ವೀಕ್ಷಣೆಯು ಒಂದು ಅದ್ಭುತ ಮತ್ತು ವಿಸ್ಮಯಕಾರಿ ಚಟುವಟಿಕೆಯಾಗಿದ್ದು, ಅದು ರಾತ್ರಿಯ ಆಕಾಶದ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಅನುವು ಮಾಡಿಕೊಡುತ್ತದೆ. ಬ್ರಹ್ಮಾಂಡದ ವಿಶಾಲತೆ ಮತ್ತು ರಾತ್ರಿಯ ಆಕಾಶದ ಸೌಂದರ್ಯವು ಯಾವಾಗಲೂ ಮಾನವನ ಕಲ್ಪನೆಯಲ್ಲಿ ವಿಶೇಷ ಸ್ಥಾನವನ್ನು ಪಡೆದಿದೆ. ಆಕಾಶಕಾಯಗಳ ವೀಕ್ಷಣೆಯು ಮನುಷ್ಯನ ಮನಸ್ಸನ್ನು ಶಾಂತಗೊಳಿಸುತ್ತದೆ. ಆದರೆ, ನಗರ ಪ್ರದೇಶಗಳಲ್ಲಿ ಇವುಗಳನ್ನು ಕಾಣುವುದು ಕಷ್ಟಕರ.

ಇಂತಹವರಿಗಾಗಿಯೇ ಹಾವೇರಿಯ ಕನ್ನೂರಿನ ಯುವಕನೊಬ್ಬ ಅವರು ಗ್ರಾಮ 60 ಎಕರೆ ಜಮೀನಿನಲ್ಲಿ ಇಂಟರ್‌ಸ್ಟೆಲ್ಲರ್ ಆಸ್ಟ್ರೋ ಫಾರ್ಮ್‌ ನಿರ್ಮಿಸಿದ್ದು, ಈ ಆಸ್ಟ್ರೋ ಫಾರ್ಮ್'ಗೆ ಭೇಟಿ ನೀಡಿ, ಗ್ರಹ, ಆಕಾಶಕಾಯ, ಗ್ರಹಣದ ಕುರಿತು ಮಾಹಿತಿ ಪಡೆದುಕೊಂಡು, ಆಕಾಶಕಾಯಗಳನ್ನು ನೋಡುವ ಅನುಭವವನ್ನು ಪಡೆದುಕೊಳ್ಳಬಹುದಾಗಿದೆ.

ನಿರಂಜನ ಖಾನಗೌಡ್ರ ಅವರು ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಖಗೋಳ ಭೌತಶಾಸ್ತ್ರದಲ್ಲಿ ಎಂಎಸ್ಸಿ ಪೂರ್ಣಗೊಳಿಸಿದ್ದು, ಪೂರ್ವಜರಿಂದ ಬಂದ 60 ಎಕರೆ ಜಮೀನಿನಲ್ಲಿ ಅಸ್ಟ್ರೋ ಫಾರ್ಮ್ ನಿರ್ಮಿಸಿದ್ದಾರೆ.

ರೈತ ಕುಟುಂಬದಲ್ಲಿ ಹುಟ್ಟಿದ ಇವರು ಕೃಷಿ ಚಟುವಟಿಕೆಗಳ ಜೊತೆಗೆ ಆಕಾಶಕಾಯಗಳ ಅಧ್ಯಯನವನ್ನು ಮುಂದುವರೆಸುವ ಕುರಿತು ಚಿಂತನೆಗಳನ್ನು ನಡೆಸಿದ್ದರು. ಈ ವೇಳೆ ಆಸ್ಟ್ರೋ ಫಾರ್ಮ್ ಕಲ್ಪನೆ ಹುಟ್ಟಿತ್ತು. ನಿರಂಜನ್ ಅವರ ಈ ಪ್ರಯತ್ನ ಕರ್ನಾಟಕದ ಮಟ್ಟಿಗೆ ಮೊದಲ ಪ್ರಯತ್ನವೇ ಆಗಿದೆ.

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253