Tarpaulin-ವಿವಿದ ಜಿಲ್ಲೆಗಳಿಂದ ಸಬ್ಸಿಡಿ ದರದಲ್ಲಿ ತಾಡಪಲ್ ವಿತರಣೆಗೆ ಅರ್ಜಿ ಆಹ್ವಾನ
<Krushirushi> <ತಾಡಪಲ್> <Tarpaulin> <ತಾಡಪತ್ರಿ>
ಕೃಷಿ ಇಲಾಖೆಯ ಕೃಷಿ ಸಂಸ್ಕರಣೆ ಹಾಗೂ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ರಿಯಾಯಿತಿ ದರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ತಾಡಪತ್ರಿಗಳನ್ನು ವಿತರಿಸಲು ಹಾವೇರಿ ತಾಲೂಕಿನ ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್, ಜಮೀನಿನ ಉತಾರ, ಆರ್‍ಡಿ ನಂಬರ ಹೊಂದಿದ ಚಾಲ್ತಿ ಝಾತಿ ಪ್ರಮಾಣ ಪತ್ರದ ಝರಾಕ್ಸ್ ಪ್ರತಿಗಳೊಂದಿಗೆ ಅರ್ಜಿಯನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಿಗೆ ಆಗಸ್ಟ್ 14ರೊಳಗಾಗಿ ಅರ್ಜಿ ಸಲ್ಲಿಸಲು ತಿಳಿಸಿದೆ.
ದಿನಾಂಕ 17-08-2023 ರಂದು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಲಾಟರಿ ಮುಖಾಂತರ ಫಲಾನುಭವಿಗಳ ಆಯ್ಕೆಮಾಡಲಾಗುವುದು.
ಆಯ್ಕೆಯಾದ ರೈತ ಫಲಾನುಭವಿಗಳಿಗೆ ದಿನಾಂಕ 18-8-2023 ರಿಂದ 31-08-2023ರವರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದೆಂದು ಹಾವೇರಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಬಿ.ಎಚ್. ಅವರು ತಿಳಿಸಿದ್ದಾರೆ.
ಅದೇ ರೀತಿ ಎಲ್ಲಾ ಜಿಲ್ಲೆಗಳ ಎಲ್ಲಾ ತಾಲೂಕುಗಳಲ್ಲಿ ತಾಡಪತ್ರಿ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ
Chaff cutter-50% ಸಬ್ಸಿಡಿಯಲ್ಲಿ ಮೇವು ಕತ್ತರಿಸುವ ಯಂತ್ರ ವಿತರಣೆ
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖಾ ವತಿಯಿಂದ 2023-24 ನೇ ಸಾಲಿನ ರಾಷ್ಠಿಯ ಕೃಷಿ ವಿಕಾಸ ಯೋಜನೆಯಡಿ ಮೇವು ಕತ್ತರಿಸುವ ಯಂತ್ರಗಳನ್ನು ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿಯಲ್ಲಿ ಆಯ್ಕೆಯಾಗುವ ಪ್ರತಿ ಫಲಾನುಭವಿಗೆ ಒಂದು 2 ಹೇಚ್ ಪಿ ಮೇವು ಕತ್ತರಿಸುವ ಯಂತ್ರವನ್ನು ವಿತರಣೆ ಮಾಡಲಾಗುವುದು. ಘಟಕದ ವೆಚ್ಚ ರೂ 33000 ಇದ್ದು ಶೇ.50 ರ ಸಹಾಯಧನ (ರೂ16500) ಮತ್ತು ಶೇ.50 ಫಲಾನುಭವಿ ವಂತಿಗೆ (ರೂ16500) ಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲಾಗುವುದು. ಈ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಈ ಕೆಳಗಿನಂತೆ ಗುರಿಗಳನ್ನು ನಿಗದಿಪಡಿಸಲಾಗಿದೆ.
ಬ್ಯಾಡಗಿ |
40 |
ರಾಣೇಬೆನ್ನೂರ |
50 |
ಹಾವೇರಿ |
20 |
ರಟ್ಟಿಹಳ್ಳಿ |
40 |
ಹಾನಗಲ್ |
50 |
ಸವಣೂರು |
20 |
ಹಿರೇಕೆರೂರ |
60 |
ಶಿಗ್ಗಾಂವ್ |
40 |
ಅರ್ಜಿ ನಮೂನೆಗಳನ್ನು ಹತ್ತಿರದ ಪಶುವೈದ್ಯ ಸಂಸ್ಥೆಗಳಿಂದ ಪಡೆದು ಭರ್ತಿ ಮಾಡಿ ಆಧಾರ ಕಾರ್ಡ, ಸ್ಥಳಿಯ ಪಶುವೈದ್ಯ ಸಂಸ್ಥೆಗಳಿಂದ ಪಡೆದ ಜಾನುವಾರು ದೃಡಿಕರಣ ಪತ್ರ, ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣ (ಪ.ಜಾ ಮತ್ತು ಪ.ಪಂ ಫಲಾನುಭವಿಗಳಿಗೆ ಮಾತ್ರ) ಪತ್ರಗಳ ನಕಲು ಪ್ರತಿಗಳೊಂದಿಗೆ ತಾಲೂಕಿನ ಪಶು ಆಸ್ಪತ್ರೆಯಲ್ಲಿ ಸಲ್ಲಿಸಲು ಕೋರಲಾಗಿದೆ.
ಅದೇ ರೀತಿ ನಿಮ್ಮ ಜಿಲ್ಲೆಗಳಲ್ಲೂ ಪಶು ಸಂಗೋಪನಾ ಇಲಾಖೆಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು 11.08.2023 ಕೊನೆಯ ದಿನಾಂಕವಾಗಿದ್ದು ಅರ್ಜಿಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಅಥವಾ ಹತ್ತಿರದ ಪಶುವೈದ್ಯ ಸಂಸ್ಥೆಗಳಿಗೆ ಸಂಪರ್ಕಿಸಲು ಮತ್ತು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಜಿಲ್ಲೆಯ ರೈತರಲ್ಲಿ ವಿನಂತಿಸಲಾಗಿದೆ.
Sheep farming-6+1 ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದÀ, ಜಿಲ್ಲಾ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ (6+1) ಕುರಿ,ಮೇಕೆ ಘಟಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಲ್ಲಿ ನೊಂದಾಯಿತರಾದÀ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 18-60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು ಅಥವಾ ಮಹಿಳಾ ಸದಸ್ಯರು ಇಲ್ಲವಾದಲ್ಲಿ ಪುರುಷ ಸದಸ್ಯರು ಅರ್ಜಿ ಸಲ್ಲಿಸಬಹುದು.
ಈ ಹಿಂದೆ ಸಹಾಯಧನ ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಆಸಕ್ತರು ನಿಗದಿತ ಅರ್ಜಿಗಳನ್ನು ಆಯಾ ತಾಲೂಕು ಮಟ್ಟದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು/ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಗಳಿಂದ ಪಡೆದು ಭರ್ತಿ ಮಾಡಲಾದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಇಲಾಖೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಪಶು ಆಸ್ಪತ್ರೆ, ಸಂಪರ್ಕಿಸಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರಾದ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253