Gruhalakshmi update-ಗೃಹಲಕ್ಷ್ಮಿ-ಸ್ವಾತಂತ್ರ ದಿನದಂದು ಹೊಸ ಆದೇಶ ಹೊರಡಿಸಿ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ

<Krushirushi> <ಗೃಹಲಕ್ಷ್ಮಿಸಿಹಿಸುದ್ದಿ> <ಮಂಜೂರಾತಿ ಪತ್ರ> <Gruhalakshmi Application Status> <ಮನೆಯಜಮಾನಿ> <ಮನೆ ಯಜಮಾನಿ> <Familyhead> <Family Head> <ಪ್ರಜಾಪ್ರತಿನಿಧಿ> <ಗೃಹಲಕ್ಷ್ಮಿ ಅರ್ಜಿ ನಮೂನೆ> <Gruhalakshmi application form><ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ>

Gruhalakshmi update-ಗೃಹಲಕ್ಷ್ಮಿ-ಸ್ವಾತಂತ್ರ ದಿನದಂದು  ಹೊಸ ಆದೇಶ ಹೊರಡಿಸಿ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ

ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಯೋಜನೆಗೆ ಆ.29 ಅಥವಾ ಆ.30 ರಂದು ಬೆಳಗಾವಿಯಲ್ಲಿ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ಶುಕ್ರವಾರ ನಗರದ ಸಿಪಿಎಡ್‌ ಆವರಣ ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು,ಈ ಹಿಂದೆ ಗೃಹಲಕ್ಷ್ಮಿ ಯೋಜನೆಗೆ ಆ.20ರಂದು ಚಾಲನೆ ನೀಡಲಾಗುವುದು ಎಂದು ಹೇಳಲಾಗಿದ್ದು, ಆ ಬಳಿಕ ಅದು ಆ.27ಕ್ಕೆ ಮುಂದೂಡಲ್ಪಟ್ಟಿತ್ತು.

ಇದೀಗ ಮೂರನೇ ಬಾರಿಗೆ ಮುಂದಕ್ಕೆ ಹೋಗಿದೆ ಎಂದರು.

ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದ ಅವರು, ಸರ್ಕಾರದ ಐದು ಗ್ಯಾರಂಟಿ ಯೋಜನೆ ರಾಜ್ಯದ ಒಂದೊಂದು ವಿಭಾಗದಲ್ಲಿ ಚಾಲನೆ ನೀಡಲುದ್ದೇಶಿಸಿದ್ದು, ಬೆಂಗಳೂರಿನಲ್ಲಿ ಶಕ್ತಿ ಯೋಜನೆ, ಕಲಬುರಗಿಯಲ್ಲಿ ಗೃಹಜ್ಯೋತಿಗೆ ಚಾಲನೆ ನೀಡಲಾಗಿದೆ. ಈಗ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದೇವೆ. ಐದನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಡಿಸೆಂಬರ್‌ನಲ್ಲಿ ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಸೂಚಿಸಿದರು.

ಅಂದ ಹಾಗೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕಡೆ ದಿನಾಂಕ ಇಲ್ಲ ಈ ನಡುವೆ ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು, ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿಗೆ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅನುಮೋದನೆಯನ್ನು ನೀಡಲಾಗಿದೆ. ಮುಂದುವರೆದು ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ನಿರ್ದೇಶಿಸಿದೆ ಅಂತ ಸುತ್ತೋಲೆಯನ್ನು ಹೊರಡಿಸಿದೆ. ಇದರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್ ನಲ್ಲಿ ಮನೆಯಜಮಾನಿ ಎಂದು ತಿದ್ದುಪಡಿ ಮಾಡಲು ಅವಕಾಶ ಸಿಕ್ಕಂತಾಗಿದೆ.

ಕೆಲವು ಸಂದರ್ಭಗಳಲ್ಲಿ ಕುಟುಂಬದ ಸದಸ್ಯರ ಸಂಖ್ಯೆ ಹೆಚ್ಚಾಗುತ್ತದೆ. ಅಂದರೆ, ವಿವಾಹ ಅಥವಾ ಮಗು ಜನಿಸಿದಾಗ ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆಯಾಗುತ್ತದೆ. ಬಹಳ ಕಾಲದವರೆಗೆ ಹೊಸ ಸದಸ್ಯರನ್ನು ರೇಷನ್‌ ಕಾರ್ಡ್‌ಗೆ ಸೇರಿಸಿಯೇ ಇರುವುದಿಲ್ಲ.

Ration card-ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/

ಮೊದಲು ಬಲಭಾಗದ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ,ಇ-ಸೇವೆಗಳು ಮೇಲೆ ಕ್ಲಿಕ್ ಮಾಡಿ

ನಂತರ ಇ-ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಿ,ಕೆಳಗಡೆ Amendment request ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆಯನ್ನು Select ಮಾಡಿ

ನಂತರ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ಹಾಕಿ,ಮುಂದೆ ಮೇಲೆ ಕ್ಲಿಕ್ ಮಾಡಿ

ನಂತರ ನೀವು ಯಾರ ಹೆಸರನ್ನು ಸೇರಿಸಬೇಕೆಂದುಕೊಂಡಿದ್ದೀರಿ,ಅವರ ಆಧಾರ ನಂಬರ್ ಹಾಕಿ ಮುಂದೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಹೊಸ ಸದಸ್ಯರ ಹೆಸರನ್ನು ಸೇರಿಸಬಹುದು

Gruhalakshmi eligible list-ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಬಿಡುಗಡೆ

ಇನ್ನೇನು ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂಬ ಖುಷಿಯ ಸಮಯದಲ್ಲಿ ಸರ್ಕಾರವು ಇನ್ನೊಂದು ನಿಯಮವನ್ನು ಜಾರಿಗೆ ತಂದಿದೆ. ಅದೇನೆಂದರೆ, ಬಿಪಿಎಲ್ ಕುಟುಂಬದ ಯಜಮಾನಿಗೆ ಮಾತ್ರ ರೂ.2000 ಅಂತ ಹೇಳಲಾಗಿದ್ದು. 5 ಎಕರೆ ಮೀರಿದ ಒಣ ಭೂಮಿ ಹೊಂದಿರುವ ಜನರಿಗೆ 2000 ಬೇಡ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, ನಾಲ್ಕು ಚಕ್ರಗಳ ವಾಹನ ಹೊಂದಿದ ಕುಟುಂಬದವರಿಗೆ ಹಣವನ್ನು ನೀಡಲಾಗದು ಎನ್ನುತ್ತಿದ್ದಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಯಾರಿಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರಿ ಉದ್ಯೋಗ ಮತ್ತು ಪೆನ್ಷನ್ ಪಡೆಯುವವರೆಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರ ಇನ್ಕಮ್ ಟ್ಯಾಕ್ಸ್ ಪಾವತಿದಾರರ ಕುಟುಂಬಕ್ಕೂ ಹಣ ದೊರೆಯುವುದಿಲ್ಲ. ಜಿಎಸ್ಟಿ ರಿಟರ್ನ್ ಪಾವತಿಸುವ ಮಹಿಳೆಯರಿಗೂ ನೀಡಬಾರದು. ಪ್ರೊಫೆಷನಲ್ ಟ್ಯಾಕ್ಸ್ ಪಾವತಿದಾರರಿಗೂ ಕೊಡಬಾರದು ಎಂದು ಸರ್ಕಾರ ತಿಳಿಸಿದೆ.

Gruhalakshmi list-ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಬಿಡುಗಡೆ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಅಗಸ್ಟ್ 24ರಂದು ಈ ಪಟ್ಚಿಯಲ್ಲಿ ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಈ ಪಟ್ಚಿಯಲ್ಲಿ ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮನೆಯಜಮಾನಿ ಯಾರೆಂದು ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ನಂತರ ಜಿಲ್ಲೆಯನ್ನು ಆಯ್ಕೆ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,submit ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮ್ಮ ಕುಟುಂಬದ ಮನೆ ಯಜಮಾನಿ ಯಾರೆಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253