Gruhalakshmi smart Card-ಸ್ಮಾರ್ಟ್ ಕಾರ್ಡ್ ಸ್ಕ್ಯಾನ್ ಮಾಡಿ,ನಿಮಗೆ ಯಾವಾಗ ಗೃಹಲಕ್ಷ್ಮಿ ಹಣ ಬರುತ್ತದೆ ಎಂದು ಚೆಕ್ ಮಾಡಿ -ಡಿ ಕೆ ಶಿವಕುಮಾರ
<Krushirushi> <ಗೃಹಲಕ್ಷ್ಮಿ ಪಿಂಕ್ ಸ್ಮಾರ್ಟ್ ಕಾರ್ಡ್> <Gruhalakshmi pink smart card> <ಮನೆಯಜಮಾನಿ> <ಮನೆ ಯಜಮಾನಿ> <Familyhead> <Family Head> <ಪ್ರಜಾಪ್ರತಿನಿಧಿ> <ಗೃಹಲಕ್ಷ್ಮಿ ಅರ್ಜಿ ನಮೂನೆ> <Gruhalakshmi application form><ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ>
Gruhalakshmi smart Card-ಸ್ಮಾರ್ಟ್ ಕಾರ್ಡ್ ಸ್ಕ್ಯಾನ್ ಮಾಡಿ,ನಿಮಗೆ ಯಾವಾಗ ಗೃಹಲಕ್ಷ್ಮಿ ಹಣ ಬರುತ್ತದೆ ಎಂದು ಚೆಕ್ ಮಾಡಿ -ಡಿ ಕೆ ಶಿವಕುಮಾರ
ಕಾಂಗ್ರೆಸ್ ಸರ್ಕಾರದ ಪ್ರಮುಖ ಐದು ಗ್ಯಾರಂಟಿಗಳಾದ ಮಹಿಳೆಯರಿಗೆ ನೀಡುವ ಮಾಸಿಕ 2 ಸಾವಿರ ರೂ. ನೀಡಲಾಗುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಕ್ಕೆ ಕ್ಯೂಆರ್ ಕೋಡ್ ಇರುವ ಸ್ಮಾರ್ಟ್ ಕಾರ್ಡ್ ಅನ್ನು ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ದಿವಂಗತ ರಾಜೀವ್ ಗಾಂಧಿ ಹಾಗೂ ದಿವಂಗತ ದೇವರಾಜ್ ಅರಸು ಅವರ ಜನ್ಮ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುಲಾಬಿ ವರ್ಣದ ಸ್ಮಾರ್ಟ್ ಕಾರ್ಡ್ ಅನ್ನು ಪ್ರದರ್ಶಿಸಿದ ಅವರು, ಈ ಸ್ಮಾರ್ಟ್ ಕಾರ್ಡ್ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ತಮ್ಮ ಭಾವಚಿತ್ರ ಇರಲಿದೆ ಅದೇ ರೀತಿಯಾಗಿ ಹಿಂಭಾಗದಲ್ಲಿ ಮಹಿಳೆಯ ಭಾವಚಿತ್ರ ಹಾಗೂ ಕ್ಯೂಆರ್ ಕೊಡ್ ಇರಲಿದೆ. ಸ್ಕ್ಯಾನ್ ಮಾಡಿದಾಗ ಮಹಿಳೆಯರಿಗೆ ಯಾವಾಗ 2000 ರೂಪಾಯಿ ಹಣ ಬಿಡುಗಡೆಯಾಗಿದೆ ಎಂಬ ಮಾಹಿತಿ ಲಭ್ಯವಾಗಲಿದೆ ಎಂದು ವಿವರಿಸಿದರು.
'ಶಕ್ತಿ' ಯೋಜನೆಗೂ ಸ್ಮಾರ್ಟ್ ಕಾರ್ಡ್
ಅದೇ ರೀತಿಯಾಗಿ ಶಕ್ತಿಯೋಜನೆಗಳು ಸ್ಮಾರ್ಟ್ ಕಾರ್ಡ್ ಅನ್ನು ಮಾಡಲಾಗುತ್ತಿದೆ.ಮಹಿಳೆಯರು ಬಸ್ ನಲ್ಲಿ ಹತ್ತುವಾಗ ಇದನ್ನು ಸ್ವೈಪ್ ಮಾಡಿ ಹತ್ತಬೇಕಾಗುತ್ತದೆ. ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಹಣ ಬಿಡುಗಡೆ ಮಾಡಲು ಇದು ಸಹಕಾರಿಯಾಗಲಿದೆ. ಅಲ್ಲದೆ ಸುಳ್ಳು ಮಾಹಿತಿ ರವಾನೆ ಆಗುವುದಕ್ಕೂ ತಡೆ ಬೀಳಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Gruhalakshmi Pink smart Card-ಗೃಹಲಕ್ಷ್ಮಿ ಪಿಂಕ್ ಸ್ಮಾರ್ಟ್ ಕಾರ್ಡ್ ಬಿಡುಗಡೆ,ಕಾರ್ಡ್ ಇದ್ದವರಿಗೆ ಸಿಗಲಿದೆ 2000 ರೂಪಾಯಿ
ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಲ್ಲಿ (Congress Guarantee Scheme) ಒಂದಾಗಿರುವ “ಗೃಹಲಕ್ಷ್ಮಿ” ಯೋಜನೆಗೆ (Gruha Lakshmi Scheme) ಆಗಸ್ಟ್ 27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು. ಅಂದಿನಿಂದ ಮನೆಯ ಯಜಮಾನಿಯರ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.
ವಿಕಾಸಸೌಧದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ (ಆಗಸ್ಟ್ 10) ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ನಿರ್ವಹಣಾಧಿಕಾರಿಗಳೊಂದಿಗಿನ ವಿಡಿಯೊ ಸಂವಾದ ನಡೆಸಲಾಯಿತು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದ್ದು, ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ (Sonia Gandhi, ಪ್ರಿಯಾಂಕಾ ಗಾಂಧಿ (Priyanka Gandhi), ರಾಹುಲ್ ಗಾಂಧಿ (Rahul Gandhi) ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರಿಗೆ ಆಹ್ವಾನ ನೀಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದ 11 ಸಾವಿರ ಕಡೆ ಏಕಕಾಲಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಎಲ್ಲ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗುತ್ತಿದೆ. ಪಂಚಾಯಿತಿಗೊಬ್ಬರು ನೋಡಲ್ ಆಫಿಸರ್‌ಗಳನ್ನು ನೇಮಕ ಮಾಡಿದ್ದು, ಪಕ್ಷಾತೀತವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
ಗೃಹಲಕ್ಷ್ಮಿಯರಿಗೆ ಪಿಂಕ್ ಸ್ಮಾರ್ಟ್ ಕಾರ್ಡ್!
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಕೊಡಮಾಡುವ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಇದೇ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರದರ್ಶಿಸಿದರು. ಅದು ಪಿಂಕ್ ಬಣ್ಣವನ್ನು ಹೊಂದಿದ್ದು, ಯೋಜನೆಯ ಉದ್ಘಾಟನೆ ದಿನ ಬಿಡುಗಡೆ ಮಾಡಲಾಗುತ್ತದೆ. ಈ ಸ್ಮಾರ್ಟ್ ಕಾರ್ಡ್‌ನಲ್ಲಿ ಫಲಾನುಭವಿಗಳ ವಿವರ ಇರಲಿದೆ. ಜತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವರ ಭಾವಚಿತ್ರ ಇರಲಿದೆ. ₹2000 ಎಂದು ಸ್ಮಾರ್ಟ್ ಕಾರ್ಡ್‌ನಲ್ಲಿ ನಮೂದಿಸಲಾಗಿದೆ.
ಕಾರ್ಡ್ ಮಾಡಿಸಿ ಅಪ್ಲೈ ಮಾಡಿ
ಈವರೆಗೆ 1.5 ಕೋಟಿ ಗೃಹಿಣಿಯರು ನೋಂದಣಿ ಮಾಡಿಕೊಂಡಿದ್ದಾರೆ. ಯಾವಾಗ ಬೇಕಾದರೂ ನೋಂದಣಿಗೆ ಅವಕಾಶ ಇದೆ. ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದು. ಕೆಲವರ ಬಳಿ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಇಲ್ಲ. ಹೊಸದಾಗಿ ಮಾಡಿಸಬೇಕಿದೆ. ಅಂಥವರು ಪಡಿತರ ಕಾರ್ಡ್ ಮಾಡಿಸಿದ ಬಳಿಕ ಅಪ್ಲೈ ಮಾಡಬಹುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪೌರಾಡಳಿತ ಖಾತೆ ಸಚಿವರಾದ ರಹೀಂ ಖಾನ್ ಉಪಸ್ಥಿತರಿದ್ದರು.
ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿದ ನಂತರ ನಿಮಗೆ ಮಂಜೂರಾತಿ ಪತ್ರ ದೊರೆಯಲಿದೆ, ಮಂಜೂರಾತಿ ಪತ್ರದಲ್ಲಿರುವ QR Code ಸ್ಕ್ಯಾನ್ ಮಾಡಿ
(ಸೂಚನೆ-QR code scan ಮಾಡಲು ಯಾವುದಾದರು QR code scanner ಡೌನ್ಲೊಡ್ ಮಾಡಿಕೊಳ್ಳಿ)
ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ,QR code scanner ಡೌನ್ಲೋಡ್ ಮಾಡಿಕೊಂಡು,ಮಂಜೂರಾತಿ ಪತ್ರದಲ್ಲಿರುವ QR code scan ಮಾಡಿ
https://play.google.com/store/apps/details?id=com.x.free.file.manager.app
ಈ ಕೆಳಗಿನಂತೆ ಲಿಂಕ್ ತೋರಿಸುತ್ತದೆ
https://mahitikanaja.karnataka.gov.in/gruhalakshmiapccheck/Gruhalakshmi?AppRefNumber=GL170100125391
ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ,ಈ ಕೆಳಗಿನಂತೆ ನಿಮ್ಮ ಅರ್ಜಿಯ ಸ್ಥಿತಿ ಚೆಕ್ ಮಾಡಬಹುದು.
Gruhalakshmi Application Status-ಈ ನಂಬರ್ ಗೆ ಮೇಸೆಜ್ ಮಾಡಿ ಗೃಹಲಕ್ಷ್ಮಿ ಅರ್ಜಿ ಸ್ಟೇಟಸ್ ಚೆಕ್ ಮಾಡಿ
ನಿಮ್ಮ ಮೊಬೈಲ್ ನಂಬರ್ ನಿಂದ 8147500500 ಗೆ ನಿಮ್ಮ ರೇಷನ್ ಕಾರ್ಡ್ ನಂಬರ್ ಮೇಸೆಜ್ ಮಾಡಿ ಅಥವಾ ವಾಟ್ಸಪ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಗೃಹಲಕ್ಷ್ಮಿ ಗೆ ಅರ್ಜಿ ಸಲ್ಲಿಕೆಯಾಗಿರುವ ಕುರಿತು ನಿಮಗೆ ಸಂದೇಶ ಬರಲಿದೆ.
Gruhalakshmi list-ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಬಿಡುಗಡೆ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಅಗಸ್ಟ್ 24ರಂದು ಈ ಪಟ್ಚಿಯಲ್ಲಿ ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಈ ಪಟ್ಚಿಯಲ್ಲಿ ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮನೆಯಜಮಾನಿ ಯಾರೆಂದು ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010
ನಂತರ ಜಿಲ್ಲೆಯನ್ನು ಆಯ್ಕೆ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,submit ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮ್ಮ ಕುಟುಂಬದ ಮನೆ ಯಜಮಾನಿ ಯಾರೆಂಬುದನ್ನು ತೋರಿಸುತ್ತದೆ.
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253
Gruhalakshmi list-ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಬಿಡುಗಡೆ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಅಗಸ್ಟ್ 27ರಂದು ಈ ಪಟ್ಚಿಯಲ್ಲಿ ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ