BPL Card cancel-35 ಲಕ್ಷ ಬಿಪಿಎಲ್ ಕಾರ್ಡ್ ರದ್ದು, ಈ 6 ಮಾನದಂಡಗಳ ಮೂಲಕ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಬಹುದು!

<Krushirushi> <ರೇಷನ್ ಕಾರ್ಡ್ ಲಿಸ್ಟ್> <August month Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Krushi rushi> <ಪ್ರಜಾಪ್ರತಿನಿಧಿ> <ಗೃಹಲಕ್ಷ್ಮಿ ಅರ್ಜಿ ನಮೂನೆ> <Gruhalakshmi application form><ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ>

BPL Card cancel-35 ಲಕ್ಷ ಬಿಪಿಎಲ್ ಕಾರ್ಡ್ ರದ್ದು, ಈ 6 ಮಾನದಂಡಗಳ ಮೂಲಕ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಬಹುದು!

BPL Card cancel-35 ಲಕ್ಷ ಬಿಪಿಎಲ್ ಕಾರ್ಡ್ ರದ್ದು, ಈ 6 ಮಾನದಂಡಗಳ ಮೂಲಕ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಬಹುದು!

ರಾಜ್ಯ ಸರ್ಕಾರದಿಂದ ( Karnataka Government ) ಬಿಪಿಎಲ್ ಕಾರ್ಡ್ ( BPL Ration Card ) ಮಾಡಲು ಮುಂದಾದವರಿಗೆ ಬಿಗ್ ಶಾಕ್ ನೀಡಲಾಗಿದೆ. ಅಲ್ಲದೇ ಈಗಾಗಲೇ ಬಿಪಿಎಲ್ ಕಾರ್ಡ್ ಹೊಂದಿ, ಆರ್ಥಿಕ ಸುಸ್ಥಿತಿಯನ್ನು ಇರುವವರ ಕಾರ್ಡ್ ರದ್ದು ಮಾಡೋದಕ್ಕೂ ಮುಂದಾಗಿ ಬಿಗ್ ಶಾಕ್ ನೀಡಲಾಗಿದೆ.

ಅದಕ್ಕಾಗಿ 6 ಮಾನದಂಡಗಳನ್ನು ಕೂಡ ಆಹಾರ ಇಲಾಖೆ ( Food Department ) ಫಿಕ್ಸ್ ಮಾಡಿದ್ದು, ಆ ಮಾನದಂಡ ಮೀರಿದಂತ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವುದಲ್ಲದೇ, ಅಂತಹ ಬಳಕೆದಾರರಿಗೆ ಭಾರೀ ದಂಡವನ್ನು ವಿಧಿಸೋ ಚಿಂತನೆ ನಡೆಸಿದೆ.

ಈ ಸಂಬಂಧ ಆಹಾರ ಇಲಾಖೆಯು ಅರ್ಹತೆ ಇಲ್ಲದಿದ್ದರೂ ಬಿಪಿಎಲ್ ಕಾರ್ಡ್ ( BPL Card ) ಪಡೆದವ್ರ ಮೇಲೆ ನಿಗಾ ವಹಿಸಿದೆ. ಅಲ್ಲದೇ ಬಿಪಿಎಲ್ ಕಾರ್ಡ್ ದಾರರ ಆರ್ಥಿಕ ಸ್ಥಿತಿ ಬಗ್ಗೆ ಸರ್ವೇ ನಡೆಸೋದಕ್ಕೆ ಮುಂದಾಗಿದೆ. ಈ ಸರ್ವೆಯನ್ನು 6 ಮಾನದಂಡಗಳ ಮೇಲೆ ನಡೆಸಲಿದೆ ಎನ್ನಲಾಗುತ್ತಿದೆ.

ವೈಟ್ ಬೋರ್ಡ್ ಕಾರು, ನಿಗದಿತ ವಾರ್ಷಿಕ ಆದಾಯ, ಸರ್ಕಾರಿ ನೌಕರರು, ನಿಗದಿತ ಜಮೀನು ಹೊಂದಿರಬಾರದು. ಈ ಹಿಂದೆ 6 ಮಾನದಂಡಗಳ ವ್ಯಾಪ್ತಿಯಲ್ಲಿದ್ದವರು ಈಗ ಆರ್ಥಿಕ ಸ್ಥಿತಿ ಸುಧಾರಿಸಿದ್ದರೂ ಬಿಪಿಎಲ್ ಕಾರ್ಡ್ ರದ್ದು ಮಾಡುವಂತ ತೀರ್ಮಾನವನ್ನು ಶೀಘ್ರದಲ್ಲೇ ಕೈಗೊಳ್ಳಲಿದೆ.

ವಾರ್ಷಿಕ ಆದಾಯ 1.2 ಲಕ್ಷ ಮೀರಿದವರು, 3 ಹೆಕ್ಟೇರ್ ಗಿಂತ ಹೆಚ್ಚಿನ ಒಣಭೂಮಿ ಹೊಂದಿದ್ದವರು, ನಗರದ ಭಾಗದಲ್ಲಿ ಮನೆಯ ವಿಸ್ತೀರ್ಣ 1000 ಸ್ವಯರ್ ಫೀಟ್ ಗಿಂತ ಹೆಚ್ಚು ಹೊಂದಿರೋರು, ವಾಣಿಜ್ಯ, ಆದಾಯ ತೆರಿಗೆ, ಐಟಿ ರಿಟನ್ರ್ ಪಾವತಿದಾರರ ಬಗ್ಗೆ ಸರ್ವೇ ಮಾಡಿ, ಅವರು ಬಿಪಿಎಲ್ ಕಾರ್ಡ್ ಪಡೆದಿದ್ದರೇ ರದ್ದು ಮಾಡೋದಕ್ಕೆ ಮುಂದಾಗಿದೆ.

ಬಿಪಿಎಲ್ ಕಾರ್ಡ್ ರದ್ದು, ದಂಡಕ್ಕೆ 6 ಹೊಸ ಮಾನದಂಡಗಳು ಏನು?

ಬಿಪಿಎಲ್ ಕಾರ್ಡ್ ಹೊಂದಿರೋರು ವೈಟ್ ಬೋರ್ಟ್ ಕಾರು ಹೊಂದಿರುವಂತಿಲ್ಲ.
ವಾರ್ಷಿಕ 1.2 ಲಕ್ಷ ಆದಾಯವನ್ನು ಮೀರುವಂತಿಲ್ಲ.
3 ಹೆಕ್ಟೇರ್ ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿದ್ರೇ ಬಿಪಿಎಲ್ ಕಾರ್ಡ್ ರದ್ದು
ನಗರ ಪ್ರದೇಶದಲ್ಲಿ 1000 ಸ್ಕ್ವಯರ್ ಪೀಟ್ ವಿಸ್ತೀರ್ಣಕ್ಕಿಂತ ಹೆಚ್ಚಿನ ಮನೆ ಹೊಂದಿರುವಂತಿಲ್ಲ.
ಬಿಪಿಎಲ್ ಕಾರ್ಡ್ ಹೊಂದಿರೋ ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರರ ಆಗಿರುವಂತಿಲ್ಲ.
ಬಿಪಿಎಲ್ ಕಾರ್ಡ್ ಹೊಂದಿರೋರು ಆದಾಯ ತೆರಿಗೆ, ಐಟಿ ರಿಟರ್ನ್, ವಾಣಿಜ್ಯ ತೆರಿಗೆ ಪಾವತಿದಾರರು ಆಗಿರುವಂತಿಲ್ಲ.
ಈ ಮೇಲ್ಕಂಡ ಆರು ಮಾನದಂಡಗಳನ್ನು ಆಹಾರ ಇಲಾಖೆ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸೋರಿಗೆ, ಈಗಾಗಲೇ ಹೊಂದಿರೋರಿಗೆ ನಿಗದಿ ಪಡಿಸಿದೆ. ಈ ಮಾನದಂಡ ಮೀರಿದ್ದಾರ ಎನ್ನುವ ಬಗ್ಗೆ ಶೀಘ್ರವೇ ಆಹಾರ ಇಲಾಖೆಯಿಂದ ಸರ್ವೇ ಕಾರ್ಯ ಆರಂಭಿಸಲಾಗುತ್ತಿದೆ. ಒಂದು ವೇಳೆ ಈ ಮಾನದಂಡ ಮೀರಿದ್ರೇ, ಅಂತಹ ಬಿಪಿಎಲ್ ಕಾರ್ಡ್ ರದ್ದುಗೊಳಿಸೋ ನಿರ್ಧಾರಕ್ಕೂ ಬರಲಿದೆ.

ರಾಜ್ಯದ ಪಡಿತರ ಫಲಾನುಭವಿಗಳಿಗೆ ಗುಡ್ ನ್ಯೂಸ್: ಆ.25, 26ರೊಳಗೆ ನಿಮ್ಮ ಖಾತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಹಣ ಜಮಾ

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಆ.25 ಅಥವಾ 26ರೊಳಗೆ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಜಮಾ ಮಾಡುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಈ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.

ಈ ಕುರಿತಂತೆ ಇಂದು ವಿಧಾನಸೌಧದಲ್ಲಿ ಮಾಹಿತಿ ನೀಡಿದಂತ ಅವರು, ಅನ್ನಭಾಗ್ಯ ಯೋಜನೆಯ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಆ.25 ಅಥವಾ 26ರೊಳಗೆ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ತಿಳಿಸಿದ್ದಾರೆ.

ಪ್ರತಿ ಕೆಜಿ ಅಕ್ಕಿಗೆ ರೂ.32ರಂತೆ ಪ್ರತಿ ಕುಟುಂಬದ ಸದಸ್ಯರಿಗೆ ರೂ.170 ಹಣವನ್ನು ಹೆಚ್ಚುವರಿ ಐದು ಕೆಜಿಗೆ ಆಗಸ್ಟ್ 25, 26ರಂದು ಜಮಾ ಮಾಡಲಾಗುತ್ತದೆ. ಕಳೆದ ತಿಂಗಳು ಡಿಬಿಟಿ ವಿಚಾರವಾಗಿ ಹಣ ಹಾಕುವುದು ತಡವಾಯಿತು ಎಂದರು.

ಆಹಾರ ಇಲಾಖೆಯಲ್ಲಿ 2,181 ಖಾಲಿ ಹುದ್ದೆ ಭರ್ತಿಗೆ ನಿರ್ಧಾರ ಮಾಡಲಾಗಿದೆ. ಶೀಘ್ರವೇ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಎಂಬುದಾಗಿ ಇದೇ ಸಂದರ್ಭದಲ್ಲಿ ಆಹಾರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.

Ration card list-ರೇಷನ್ ಕಾರ್ಡ್ ಅರ್ಹ ಹಾಗೂ ಅನರ್ಹ ಪಟ್ಟಿ

ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ.

ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253 

ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮನೆಯಜಮಾನಿ ಯಾರೆಂದು ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ನಂತರ ಜಿಲ್ಲೆಯನ್ನು ಆಯ್ಕೆ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,submit ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮ್ಮ ಕುಟುಂಬದ ಮನೆ ಯಜಮಾನಿ ಯಾರೆಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ

Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ