Baddi manna-ರಾಜ್ಯದ 22 ಜಿಲ್ಲೆಯ 54 ಲಕ್ಷ ರೈತರ ಬಡ್ಡಿ ಮನ್ನಾ,ಒಂದು ಅವಧಿಯ ತೀರುವಳಿಗೆ ಅವಕಾಶ!

<Krushirushi> <ಬಡ್ಜಿ ಮನ್ನಾ> <ಬಡ್ಡಿಮನ್ನಾ> <ಒಂದು ಅವದಿ ತೀರುವಳಿ> <one time settlement> <crop loan>

Baddi manna-ರಾಜ್ಯದ 22 ಜಿಲ್ಲೆಯ 54 ಲಕ್ಷ ರೈತರ ಬಡ್ಡಿ ಮನ್ನಾ,ಒಂದು ಅವಧಿಯ ತೀರುವಳಿಗೆ ಅವಕಾಶ!

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿಂದ ಸಾಲ ಪಡೆದ ರೈತರಿಗೆ ಸಮಸ್ಯೆ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಬ್ಯಾಂಕ್ ಅಧಿಕಾರಿಗಳು,ರೈತರ ಸಭೆಯನ್ನು ಕರೆದಿದ್ದಾರೆ.


ಈ ಸಭೆಯಲ್ಲಿ ಗ್ರಾಮೀಣ ಬ್ಯಾಂಕ್ ಸಾಲವನ್ನು ಒಂದು ಅವಧಿಯ ತಿರುವಳಿಗೆ ಅವಕಾಶ ನೀಡೋ ಸಂಬಣಧ ಚರ್ಚೆ ನಡೆಸಿ,ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ

ಬಳ್ಳಾರಿಯಲ್ಲಿ ಕೇಂದ್ರ ಕಛೇರಿ ಹೊಂದಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಷೆಡ್ಯೂಲ್ ಬ್ಯಾಂಕ್ ಆಗಿದ್ದು,ರಾಜ್ಯದ 22 ಜಿಲ್ಲೆಗಳ ಸುಮಾರು 54 ಲಕ್ಷ ರೈತರು ಅಂದಾಜು 76 ಸಾವಿರ ಕೋಟಿ ರೂ ಸಾಲ ಪಡೆದಿದ್ದಾರೆ

ರೈತರು ಒಂದು ಅವಧಿಯ ತೀರುವಳಿಗೆ ಅಂದರೆ ಒನ್ ಟೈಮ್ ಸೆಟಲ್ ಮೆಂಟ್ ಗೆ ಅವಕಾ ನೀಡುವಂತೆ ಆಗ್ರಹಿಸಿ 200 ದಿನಕ್ಕೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ್ದರು.ಆದರೆ ಬ್ಯಾಂಕ್ ಅಧಿಕಾರಿಗಳು ಮಾತ್ರ ನಬಾರ್ಡ್,ಆರ್ ಬಿ ಐ ಎಂದು ಹೇಳುತ್ತ ರೈತರ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಭೆ ಕರೆದಿದ್ದು,ಬಡ್ಜಿ ಮನ್ನಾ ಸೇರಿದಂತೆ ಒನ್ ಟೈಂ ಸೆಟ್ಲಮೆಂಟ್ ಗೆ ಸೂಚಿಸುವ ಸಾಧ್ಯತೆ ಇದೆ

Sala manna-ಸಾಲಮನ್ನಾ ನೀರಿಕ್ಷೆಯಲ್ಲಿದ್ದ ರೈತರಿಗೆ ಸಿಹಿಸುದ್ದಿ ಕೊಟ್ಟ ರಾಜ್ಯ ಸರ್ಕಾರ

ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿ ದರ ಸಾಲವನ್ನು ಮೂರು ಲಕ್ಷ ರೂ.ನಿಂದ ಐದು ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು.

ಅದೇ ರೀತಿ ಶೇಕಡ ಮೂರರ ಬಡ್ಡಿ ದರದಲ್ಲಿ ನೀಡುವ ಮಧ್ಯಮಾವಧಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲು ಭರವಸೆ ನೀಡಲಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿಯೇ ಇದನ್ನು ಜಾರಿಗೊಳಿಸಿ ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ರೈತರಿಗೆ ಗುರಿ ಮೀರಿ ಸಾಲ ನೀಡಲಾಗುತ್ತಿದೆ. ಕಳೆದ ವರ್ಷ 12,000 ಕೋಟಿ ರೂ. ಸಾಲ ನೀಡುವ ಗುರಿ ಹೊಂದಿದ್ದು, ಸುಮಾರು 20 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿದೆ. ಅದೇ ರೀತಿ ಈ ವರ್ಷವೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಸಾಲ ವಿತರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ರೈತರಿಗೆ 50,000 ರೂ. 1 ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡುವ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಈ ಬಗ್ಗೆ ಶೀಘ್ರವೇ ಸಭೆ ನಡೆಸಿ ಸಾಲ ಮನ್ನಾ ಸಮರ್ಪಕ ಜಾರಿಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಬಹಳಷ್ಟು ರೈತರು ತಮ್ಮ ಸಾಲಮನ್ನಾ ಆಗಿಲ್ಲ ಎಂದು ಕೇಳುವುದುಂಟು.ಆದರೆ ಸಾಲಮನ್ನಾ ಮಾಡಲು ಕೆಲವು ದಾಖಲೆ ಮತ್ತು ಅರ್ಹತೆಗಳಿವೆ.

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ, ರೈತರ ಸಾಲಮನ್ನಾ ಆಗಬೇಕಾದರೆ ಏನೇಲ್ಲಾ ದಾಖಲೆ ಹಾಗೂ ಅರ್ಹತೆ ಹೊಂದಿರಬೇಕು ಎಂದು ತಿಳಿಯಬಹುದು

Salamanna-ಯಾರಿಗೆಲ್ಲಾ ವಾಣೆಜ್ಯ ಬ್ಯಾಂಕ್ ಹಾಗೂ ಸೊಸೈಟಿ  ಸಾಲಮನ್ನಾ ಆಗಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-198 

Sala manna-ಸಾಲಮನ್ನಾಗೆ ಬೇಕಾದ ದಾಖಲೆ ಮತ್ತು ಅರ್ಹತೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://mahitikanaja.karnataka.gov.in/department

ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ

ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ

ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಆಧಾರ್ ನಂಬರ್ ಹಾಕಿ ಬೆಳೆವಿಮೆ,ಬೆಳೆಹಾನಿ,ಬೆಳೆಸಾಲಮನ್ನಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-613 

ಇದನ್ನೂ ಓದಿ

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253