Annabhagya amount-1 ಕೋಟಿ ಕುಟುಂಬಗಳಿಗೆ 566 ಕೋಟಿ ಅನ್ನಭಾಗ್ಯ ಹಣ ಜಮಾ,ನಿಮ್ಮ ಹಣ ಜಮಾ ಹೀಗೆ ಚೆಕ್ ಮಾಡಿ
<Krushirushi> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Krushi rushi> <ಪ್ರಜಾಪ್ರತಿನಿಧಿ> <ಗೃಹಲಕ್ಷ್ಮಿ ಅರ್ಜಿ ನಮೂನೆ> <Gruhalakshmi application form><ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ>
ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳು ಪಡಿತರ ಚೀಟಿಯನ್ನು ಹೊಂದಿದ್ದು, ಒಟ್ಟು 4.42 ಕೋಟಿ ಫಲಾನುಭವಿಗಳು ಇರುತ್ತಾರೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ನಗದು ಪಡೆಯಲು ನೋಂದಾಯಿಸಿಕೊಂಡಿದ್ದ 1 ಕೋಟಿ ಕುಟುಂಬಗಳಿಗೆ ರೂ. 566,00 ಕೋಟಿ ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ, ಇದರಿಂದ 3.50 ಕೋಟಿ ಫಲಾನುಭವಿಗಳಿಗೆ ಅನುಕೂಲವಾಗಿದೆ ಎಂದು ಆಹಾರ ಸಚಿವ ಕೆ ಹೆಚ್.ಮುನಿಯಪ್ಪ ಅವರು ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ ಅನ್ನಭಾಗ್ಯ ಯೋಜನೆಗೆ ಚಾಲನೆ ದೊರೆತು ಇಂದಿಗೆ 25 ದಿನಗಳಾಗಿದ್ದು, ಅತೀ ಕಡಿಮೆ ಸಮಯದಲ್ಲಿ ನಮ್ಮ ಇಲಾಖೆಯು 1 ಕೋಟಿ ಕುಟುಂಬಗಳಿಗೆ ನೇರ ನಗದು ವರ್ಗಾವಣೆ ಮಾಡಿರುವುದು ದಾಖಲೆಯೇ ಸರಿ ಎಂದು ಹೇಳಿದರು.
ಉಳಿದಂತೆ 28 ಲಕ್ಷ ಕುಟುಂಬಗಳಲ್ಲಿ ಕಳೆದ ಮೂರು ತಿಂಗಳಲ್ಲಿ ಒಂದು ತಿಂಗಳಾದರೂ ಪಡಿತರ ಪಡೆಯದೇ ಇರುವ ಫಲಾನುಭವಿಗಳು 5,32,349 ಅಂತ್ಯೋದಯ ಪಡಿತರ ಚೀಟಿದಾರರಲ್ಲಿ ಮೂರು ಸದಸ್ಯರಿಗಿಂತ ಕಡಿಮೆ ಇರುವ ಫಲಾನುಭವಿಗಳ ಸಂಖ್ಯೆ 3,40,425 ಚಾಲ್ತಿಯಲ್ಲಿ ಇರುವುದಿಲ್ಲ ಹಾಗೂ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿರುವುದಿಲ್ಲ ಹಾಗೂ ಅನರ್ಹ ಪಡಿತರ ಚೀಟಿಗಳು 19,27,226 ಆಗಿರುತ್ತದೆ.
ಈ ಸಂಬಂಧ ಇಲಾಖೆಯು ಬ್ಯಾಂಕ್ ಖಾತೆ ಹೊಂದದೇ ಇರುವ ಕುಟುಂಬ ಮುಖ್ಯಸ್ಥರ ವಿವರಗಳನ್ನು ಜಿಲ್ಲಾ, ತಾಲ್ಲೂಕು ಹಾಗೂ ನ್ಯಾಯಬೆಲೆ ಅಂಗಡಿವಾರು ವಿಂಗಡಿಸಿ, ಪಡಿತರ ಚೀಡಿದಾರರಿಗೆ ಹೊಸ ಬ್ಯಾಂಕ್ ಖಾತೆ ತೆರೆಯುವ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಅಲ್ಲದೇ ಅಂಚೆ ಇಲಾಖೆಯ ಸಹಯೋಗದೊಂದಿಗೆ ಜುಲೈ 2023ರ ಮಾಹೆಯಲ್ಲಿ 15-20 ದಿನದೊಳಗೆ ನ್ಯಾಯಬೆಲೆ ಅಂಗಡಿಗಳಲ್ಲಿ 170 ಕ್ಯಾಂಪ್‍ಗಳನ್ನು ಏರ್ಪಡಿಸಿ ಈವರೆಗೆ 1,19,502 ಪಡಿತರ ಕುಟುಂಬಗಳ ಯಜಮಾನರ ಹೆಸರಿನಲ್ಲಿ ಹೊಸ ಬ್ಯಾಂಕ್ ಖಾತೆ ತೆರೆಯಲಾಗಿದೆ.
ಆಧಾರ್ ಸಂಖ್ಯೆ ಪಡಿತರ ಚೀಟಿಯೊಂದಿಗೆ ಸೀಡ್ ಆಗದೆ ಇರುವ 54,349 ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಲು ಅಗತ್ಯ ಮಾಹಿತಿ ಒದಗಿಸಲಾಗುತ್ತಿದೆ. ಕುಟುಂಬದ ಮುಖ್ಯಸ್ಥರಿಲ್ಲದ ಅಥವಾ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರಿರುವ 58,392 ಪಡಿತರ ಚೀಟಿಗಳನ್ನು ಆಹಾರ ನಿರೀಕ್ಷಕರ ಲಾಗಿನ್‍ನಲ್ಲಿ ಸೂಕ್ತ ತಿದ್ದುಪಡಿ ಮಾಡಲು ಕ್ರಮ ವಹಿಸಲಾಗಿದೆ. ಕುಟುಂಬದ ತಂತ್ರಾಂಶದಿಂದ ಪಡಿತರ ಚೀಟಿಯಲ್ಲಿನ ಒಟ್ಟು 3,64,051 ಮೃತ ಸದಸ್ಯರ ಹೆಸರನ್ನು ರದ್ದುಪಡಿಸಲಾಗಿರುತ್ತದೆ.
ಹೊಸ ಪಡಿತರ ಚೀಟಿಗಳನ್ನು ವಿತರಿಸಲು, ಪಡಿತರ ಚೀಟಿಗಳಲ್ಲಿ ಹೊಸದಾಗಿ ಹೊಸ ಸದಸ್ಯರ ಸೇರ್ಪಡೆ, ಮೃತಪಟ್ಟವರ ಹೆಸರುಗಳನ್ನು ತೆಗೆದುಹಾಕುವುದು, ಹೆಸರನ್ನು ತಿದ್ದುಪಡಿ ಮಾಡುವ ಸಂಬಂಧ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಒತ್ತಾಯ ಮಾಡಿದ್ದು, ಈ ಸಂಬಂಧ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಸೂಕ್ತ ಕ್ರಮ ವಹಿಸಲು ಚಿಂತನೆ ನಡೆಸಲಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದಗಿನಿಂದಲೂ ಹೊಸ ಪಡಿತರ ಚೀಟಿ ವಿತರಣೆ ಕಾರ್ಯ ಸ್ಥಗಿತಗೊಂಡಿರುತ್ತದೆ. ಜುಲೈ, 2022ರ ಅಂತ್ಯಕ್ಕೆ ಒಟ್ಟು, 2,95,986 ಅರ್ಜಿಗಳು ಹಾಗೂ ಪಡಿತರ ಚೀಟಿ ತಿದ್ದುಪಡಿ / ಸೇರ್ಪಡೆ/ ರದ್ಧತಿಗೆ ಸಂಬಂಧಿಸಿದಂತೆ ಒಟ್ಟು 3,18,907 ಬಾಕಿ ಉಳಿದಿರುತ್ತದೆ. ಈ ಅರ್ಜಿಗಳ ಬಗ್ಗೆ ಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಜಿಲ್ಲೆಗಳಿಂದ ಪಡೆದು, ನಂತರ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮವಹಿಸಲಾಗುವುದು. ಆಹಾರ ಇಲಾಖೆಯ ಅಧಿಕೃತ ವೆಬ್‍ಸೈಟ್ ahara.kar.nic.in ಗೆ ಭೇಟಿ ನೀಡಿ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿದಾಗ ಫಲಾನುಭವಿಯ ಹಣದ ವರ್ಗಾವಣೆ ಬಗ್ಗೆ ಆಗಿರುವ ಕ್ರಮದ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Ration card list-ರೇಷನ್ ಕಾರ್ಡ್ ಅರ್ಹ ಹಾಗೂ ಅನರ್ಹ ಪಟ್ಟಿ
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ.
ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253
ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮನೆಯಜಮಾನಿ ಯಾರೆಂದು ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010
ನಂತರ ಜಿಲ್ಲೆಯನ್ನು ಆಯ್ಕೆ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,submit ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮ್ಮ ಕುಟುಂಬದ ಮನೆ ಯಜಮಾನಿ ಯಾರೆಂಬುದನ್ನು ತೋರಿಸುತ್ತದೆ.