Free electricity-ಈ ವರ್ಗದ ಬಹುದಿನಗಳ ಬೇಡಿಕೆಯ 10 ಹೆಚ್ ಪಿ ವರೆಗೆಉಚಿತ ವಿದ್ಯುತ್ ಘೋಷಿಸಿದ ಸಿಎಂ ಸಿದ್ದರಾಮಯ್ಯ

<Krushirushi> <ಉಚಿತ ವಿದ್ಯುತ್> <ಗೃಹ ಜ್ಯೊತಿ> <Gruhajyothi Karnataka> <ಕಳೆದ 12 ತಿಂಗಳ ಸರಾಸರಿ ವಿದ್ಯುತ್><ಗೃಹಜ್ಯೊತಿ> <Gruhajyothi><ಉಚಿತವಿದ್ಯುತ್> <electricity bill> <200unitfreeelectricity> <200 unit free electricity> <freeelectricity> <DK Shivakumar> <Siddaramayya> <congress guarantee> <Gruhajyothi application link> <ಗೃಹಜ್ಯೋತಿ ಅರ್ಜಿ ಲಿಂಕ್> <free electricity link>

Free electricity-ಈ ವರ್ಗದ ಬಹುದಿನಗಳ ಬೇಡಿಕೆಯ 10 ಹೆಚ್ ಪಿ  ವರೆಗೆಉಚಿತ ವಿದ್ಯುತ್ ಘೋಷಿಸಿದ ಸಿಎಂ ಸಿದ್ದರಾಮಯ್ಯ

Free electricity-ಈ ವರ್ಗದ ಜನರಿಗೆ 10 ಹೆಚ್ ಪಿ  ವರೆಗೆಉಚಿತ ವಿದ್ಯುತ್ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚುನಾವಣೆಪೂರ್ವದಲ್ಲಿ ಐದು ಗ್ಯಾರಂಟಿಗಳ ಭರವಸೆ ನೀಡಿ ಬಳಿಕ ಭರ್ಜರಿ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಉಚಿತ ಯೋಜನೆ ಸಂಬಂಧ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದೆ.

ಮಹಿಳೆಯರಿಗೆ ಸರ್ಕಾರಿ ಬಸ್​​ನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸುವ ಶಕ್ತಿ ಯೋಜನೆ, ಪದವೀಧರ ಹಾಗೂ ಡಿಪ್ಲೊಮಾ ಮುಗಿಸಿದ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡುವ ಯುವನಿಧಿ, ಅಂತ್ಯೋದಯ ಹಾಗೂ ಬಿಪಿಎಲ್​ ಕಾರ್ಡ್​ದಾರರಿಗೆ ಅನ್ನಭಾಗ್ಯ, ಬಡ ಮಹಿಳೆಯರಿಗೆ ನಗದು ನೆರವಿನ ಗೃಹಲಕ್ಷ್ಮೀ ಮಾತ್ರವಲ್ಲದೆ, ಪ್ರತಿ ಮನೆಗೆ 200 ಯುನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಐದು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೆ ತಂದಿದೆ.

ಇದೀಗ ಉಚಿತ ಯೋಜನೆ ಸಂಬಂಧ ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಸಣ್ಣ ನೇಕಾರರಿಗೆ 10 ಎಚ್​​ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಘೋಷಿಸಿದ್ದಾರೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೇಕಾರರ ನಿಯೋಗದ ಜತೆ ಚರ್ಚಿಸಿದ ಬಳಿಕ ಸಿಎಂ ನಿರ್ಣಯ ಪ್ರಕಟಿಸಿದರು.

ಇದನ್ನೂ ಓದಿ

August month free electricity bill-ಈ ಕೆಲಸ ಮಾಡಿದವರಿಗೆ ಮುಂದಿನ ತಿಂಗಳ ಉಚಿತ ವಿದ್ಯುತ್ ಬಿಲ್

ಗೃಹಜ್ಯೋತಿ ಯೋಜನೆಗೆ(Gruha Jyoti Scheme) ಮೊದಲ ಎರಡು ದಿನ ಅರ್ಜಿ ಸಲ್ಲಿಸಿದವರ ಅರ್ಜಿಗಳು( Application) ತಿರಸ್ಕೃತವಾಗಿದೆ ಎಂದು ತಿಳಿದುಬಂದಿದೆ. ತಾಂತ್ರಿಕ ಲೋಪ(Technical error) ಉಂಟಾಗಿರುವುದರಿಂದ ಈ ಅರ್ಜಿಗಳು ತಿರಸ್ಕೃತವಾಗಿವೆ ಎನ್ನಲಾಗ್ತಿದೆ.


ಆರಂಭದಲ್ಲಿ ಸೇವಾ ಸಿಂಧು ಸರ್ವರ್‌ ಡೌನ್‌(Seva Sindhu server down) ಇತ್ತು. ಹಾಗಾಗಿ ಅರ್ಜಿ ಲಿಂಕ್‌ ಆಗದಿರುವ ಸಾಧ್ಯತೆ ಇದೆ. ಒಂದು ವೇಳೆ ಈ ಎರಡು ದಿನ ಅರ್ಜಿ ಸಲ್ಲಿಸಿದ್ರೆ, ನಿಮ್ಮ ಸ್ಟೇಟಸ್‌ನನ್ನು ಚೆಕ್‌ ಮಾಡಿಕೊಳ್ಳಿ. ಒಂದು ವೇಳೆ ತಿರಸ್ಕೃತವಾಗಿದ್ರೆ, ಮತ್ತೊಮ್ಮೆ ಅರ್ಜಿ ಸಲ್ಲಿಸಿ. ರಾಜ್ಯದಲ್ಲಿ ಈವರೆಗೂ ಗೃಹಜ್ಯೋತಿ ಉಚಿತ ವಿದ್ಯುತ್‌ ಯೋಜನೆಗೆ ಒಂದು ಕೋಟಿಗೂ ಅಧಿಕ ಅರ್ಜಿ ಸಲ್ಲಿಕೆಯಾಗಿವೆ.ಉಚಿತ ವಿದ್ಯುತ್‌ ಯೋಜನೆ ಬೇಕೆಂದರೆ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು. ಅಗಸ್ಟ್ 27ರೊಳಗೆ ಅರ್ಜಿ ಸಲ್ಲಿಸಿದರೆ ಮಾತ್ರವೇ ಮುಂದಿನ ತಿಂಗಳ ಬಿಲ್‌ನಲ್ಲಿ ಉಚಿತ ವಿದ್ಯುತ್‌ ಶುಲ್ಕವು ಕಡಿತವಾಗಲಿದೆ.

Free electricity:ಉಚಿತ ವಿದ್ಯುತ್ ಗೆ ಸಲ್ಲಿಸಿದ್ದ ಬಹುತೇಕ ಅರ್ಜಿಗಳು ಸರ್ವರ್ ಸಮಸ್ಯೆಯಿಂದ ತಿರಸ್ಕೃತ,ಇಲ್ಲಿದೆ ನಿಮ್ಮ ಅರ್ಜಿ ಸ್ಥಿತಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://sevasindhu.karnataka.gov.in/StatucTrack/Track_Status

ನಂತರ ನಿಮ್ಮ ESCOM select ಮಾಡಿ,ನಿಮ್ಮ  ವಿದ್ಯುತ್ ಬಿಲ್ ನ Account ID type ಮಾಡಿ,Check status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ "Your application for Gruhajyothi scheme is received and sent to ESCOM for processing" ಎಂದು ತೋರಿಸಿದರೆ,ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆಯಾಗಿದೆ ಎಂದು ಅರ್ಥ

ಈ ರೀತಿಯಾಗಿ ತೋರಿಸದಿದ್ದರೆ, ಮತ್ತೊಂದು ಬಾರಿ ಅರ್ಜಿ ಸಲ್ಲಿಸಿ



ಇಲ್ಲಿದೆ ಸ್ಟೇಟಸ್ ಚೆಕ್ ಮಾಡುವ ಲೈವ್ ವಿಡಿಯೊ

https://youtu.be/ZXIXxe3fXew

ಇಲ್ಲಿದೆ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

https://sevasindhugs.karnataka.gov.in/

 

ನಂತರ ಗೃಹಜ್ಯೋತಿ ಮೇಲೆ ಕ್ಲಿಕ್ ಮಾಡಿ

ನಂತರ Declaration/ಘೋಷಣೆ ಮೇಲೆ ಕ್ಲಿಕ್ ಮಾಡಿ,Captcha type ಮಾಡಿ,Agree ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ,Get details ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಎಸ್ಕಾಂ ಆಯ್ಕೆ ಮಾಡಿ,ನಿಮ್ಮ Account id ಹಾಕಿ

ನಿವಾಸಿ ವಿಧವನ್ನು ಬಾಡಿಗೆದಾರರಾಗಿದ್ದರೆ,ಬಾಡಿಗೆದಾರ ಎಂದು, ಮನೆ ಮಾಲಿಕರಾಗಿದ್ದರೆ,ಮನೆ ಮಾಲಿಕ ಎಂದು ಆಯ್ಕೆ ಮಾಡಿ

ನಿಮ್ಮ ಮೊಬೈಲ್ ನಂಬರ್ ಹಾಕಿ,Declaration ಮೇಲೆ ಕ್ಲಿಕ್ ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Application submitted successfully ಎಂಬ ಸಂದೇಶ ದೊರೆಯುತ್ತದೆ.

ನಂತರ ಅರ್ಜಿ ಸಲ್ಲಿಸಿದ ಸ್ವೀಕೃತಿ ದೊರೆಯುತ್ತದೆ,ಅದನ್ನು ಡೌನ್ಲೋಡ್ ಮಾಡಿಕೊಳ್ಳಿ

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

ಈ ವಿಡಿಯೋದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಸೂಚನೆ:ಉಚಿತ ವಿದ್ಯುತ್ ಗೆ ನಿಮ್ಮ ಮೊಬೈಲ್ ನಲ್ಲೆ ಅರ್ಜಿಯನ್ನು ಬೆಳಿಗ್ಗೆ 8 ಗಂಟೆ ಒಳಗಡೆ ಅಥವಾ ರಾತ್ರಿ 11ರ ನಂತರ ಹಾಕಿ,ಆಗ ಸರ್ವರ್ ಒಪನ್ ಆಗುತ್ತದೆ

ಇದನ್ನೂ ಓದಿ

Free electricity:ಕಳೆದ 12 ತಿಂಗಳ ಬಳಸಿದ ವಿದ್ಯುತ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-289 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253