Gruhalakshmi List-ಈ ಪಟ್ಟಿಯಲ್ಲಿರುವವರಿಗೆ ಇಂದು ಸಿಗಲಿದೆ ಗೃಹಲಕ್ಷ್ಮಿ ಹಣ

<Krushirushi> <ಗೃಹಲಕ್ಷ್ಮಿಹಣ ಜಮಾ> <Gruhalakshmi amount deposited> <How to check Gruhalakshmi amount> <ಡಿಬಿಟಿ> <DBT> <ಅನ್ನಭಾಗ್ಯ> <ಅನ್ನ ಭಾಗ್ಯ> <Anna bhagya> <Siddaramayya> <5kgಅಕ್ಕಿ><ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer>

Gruhalakshmi List-ಈ ಪಟ್ಟಿಯಲ್ಲಿರುವವರಿಗೆ ಇಂದು ಸಿಗಲಿದೆ ಗೃಹಲಕ್ಷ್ಮಿ ಹಣ

Gruhalakshmi Applications rejected-4.5ಲಕ್ಷ ಗೃಹಲಕ್ಷ್ಮಿ ಅರ್ಜಿ ತಿರಸ್ಕೃತ, ಇಲ್ಲಿದೆ ಗ್ರಾಮವಾರು ಅರ್ಹ ಹಾಗೂ ಅನರ್ಹ ಪಟ್ಚಿ

ಇನ್ನೇನು ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂಬ ಖುಷಿಯ ಸಮಯದಲ್ಲಿ ಸರ್ಕಾರವು ಇನ್ನೊಂದು ನಿಯಮವನ್ನು ಜಾರಿಗೆ ತಂದಿದೆ. ಅದೇನೆಂದರೆ, ಬಿಪಿಎಲ್ ಕುಟುಂಬದ ಯಜಮಾನಿಗೆ ಮಾತ್ರ ರೂ.2000 ಅಂತ ಹೇಳಲಾಗಿದ್ದು. 5 ಎಕರೆ ಮೀರಿದ ಒಣ ಭೂಮಿ ಹೊಂದಿರುವ ಜನರಿಗೆ 2000 ಬೇಡ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, ನಾಲ್ಕು ಚಕ್ರಗಳ ವಾಹನ ಹೊಂದಿದ ಕುಟುಂಬದವರಿಗೆ ಹಣವನ್ನು ನೀಡಲಾಗದು ಎನ್ನುತ್ತಿದ್ದಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಯಾರಿಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರಿ ಉದ್ಯೋಗ ಮತ್ತು ಪೆನ್ಷನ್ ಪಡೆಯುವವರೆಗೂ ಬೇಡ ಎಂದು ಹೇಳಲಾಗಿದೆ.
ಸರ್ಕಾರ ಇನ್ಕಮ್ ಟ್ಯಾಕ್ಸ್ ಪಾವತಿದಾರರ ಕುಟುಂಬಕ್ಕೂ ಹಣ ದೊರೆಯುವುದಿಲ್ಲ. ಜಿಎಸ್ಟಿ ರಿಟರ್ನ್ ಪಾವತಿಸುವ ಮಹಿಳೆಯರಿಗೂ ನೀಡಬಾರದು. ಪ್ರೊಫೆಷನಲ್ ಟ್ಯಾಕ್ಸ್ ಪಾವತಿದಾರರಿಗೂ ಕೊಡಬಾರದು ಎಂದು ಸರ್ಕಾರ ತಿಳಿಸಿದೆ.

ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ

ಅಗಸ್ಟ್ 30 ರಂದು ಈ ಪಟ್ಚಿಯಲ್ಲಿ ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಈ ಪಟ್ಚಿಯಲ್ಲಿ ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮನೆಯಜಮಾನಿ ಯಾರೆಂದು ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ನಂತರ ಜಿಲ್ಲೆಯನ್ನು ಆಯ್ಕೆ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,submit ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮ್ಮ ಕುಟುಂಬದ ಮನೆ ಯಜಮಾನಿ ಯಾರೆಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253