Annabhagya amount-7 ಲಕ್ಷ ಕಾರ್ಡ್ ಗಳ ಸಮಸ್ಯೆ ಬಗೆಹರಿಸಿ, 25 ಲಕ್ಷ ಹೊಸ ಫಲಾನುಭವಿಗಳಿಗೆ ಅನ್ನಭಾಗ್ಯ ಹಣ ಜಮಾ
<Krushirushi> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ>
Annabhagya amount-7 ಲಕ್ಷ ಕಾರ್ಡ್ ಗಳ ಸಮಸ್ಯೆ ಬಗೆಹರಿಸಿ, 25 ಲಕ್ಷ ಹೊಸ ಫಲಾನುಭವಿಗಳಿಗೆ ಅನ್ನಭಾಗ್ಯ ಹಣ ಜಮಾ
ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ದಾರರ ಖಾತೆಗೆ ಆಗಸ್ಟ್ ತಿಂಗಳಿನ 2ನೇ ಕಂತು ಹಣ ಜಮೆ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 1.03 ಕೋಟಿ ಕಾರ್ಡ್ಗಳ 3.69 ಕೋಟಿ ಫಲಾನುಭವಿಗಳಿಗೆ 606 ಕೋಟಿ ರೂ. ಜಮೆಯಾಗಲಿದೆ.
ಜುಲೈನಲ್ಲಿ 97,27,160 ಕಾರ್ಡ್ಗಳ 3.45 ಕೋಟಿ ಫಲಾನುಭವಿಗಳಿಗೆ 566 ಕೋಟಿ ರೂ.
ಹಾಕಲಾಗಿತ್ತು. ಆಗಸ್ಟ್ನಲ್ಲಿ 25 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಣ ಜಮೆ ಮಾಡಲಾಗಿದ್ದು, ಒಟ್ಟು ಶೇ.87 ಫಲಾನುಭವಿಗಳಿಗೆ ಯೋಜನೆಯಡಿ ಹಣ ಸಿಗುತ್ತಿದೆ.
ಕುಟುಂಬದ ಮುಖ್ಯಸ್ಥರನ್ನು ಆಯ್ಕೆ ಮಾಡದಿರುವುದು, ಬ್ಯಾಂಕ್ ಖಾತೆ ಇಲ್ಲದಿರುವುದು, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡದಿರುವುದು ಹಾಗೂ ರೇಷನ್ ಕಾರ್ಡ್ಗೆ ಇಕೆವೈಸಿ ಮಾಡಿಸದಿರುವುದು ಸೇರಿ ಇತರ ಕಾರಣಗಳಿಂದ ಅಂದಾಜು 22 ಲಕ್ಷ ಬಿಪಿಎಲ್ ಕಾರ್ಡ್ಗಳು ಯೋಜನೆಯಿಂದ ಹೊರಗುಳಿದಿದ್ದವು. ಈ ಪೈಕಿ 7 ಲಕ್ಷ ಕಾರ್ಡ್ಗಳ ಸಮಸ್ಯೆಗಳು ಆಹಾರ ಇಲಾಖೆಯ ಮುತುವರ್ಜಿಯಿಂದ ಬಗೆಹರಿದಿದ್ದು, ಆಗಸ್ಟ್ನಲ್ಲಿ 25 ಲಕ್ಷಕ್ಕೂ ಅಧಿಕ ಹೊಸ ಫಲಾನುಭವಿಗಳಿಗೆ ಸೌಲಭ್ಯ ಸಿಕ್ಕಿದೆ. ಉಳಿದ 15 ಲಕ್ಷ ಕಾರ್ಡ್ಗಳ ಸಮಸ್ಯೆಯನ್ನು ಸೆಪ್ಟೆಂಬರ್ ವೇಳೆಗೆ ಬಗೆಹರಿಸಲು ಇಲಾಖೆ ಮುಂದಾಗಿದೆ.
8.72 ಲಕ್ಷ ಕಾರ್ಡ್ಗಿಲ್ಲ ಹಣ: ರಾಜ್ಯ ಸರ್ಕಾರ ಹೊರಡಿಸಿದ್ದ ಕೆಲ ನಿಬಂಧನೆಗಳಿಂದ ಒಟ್ಟು 8.72 ಲಕ್ಷ ಕಾರ್ಡ್ಗಳಿಗೆ ಹಣ ಸಿಗದಂತಾಗಿದೆ. ಮೂರು ತಿಂಗಳಿಂದ ರೇಷನ್ ತೆಗೆದುಕೊಳ್ಳದ ಕಾರ್ಡ್ದಾರರು ನಗದು ವರ್ಗಾವಣೆ ಸೌಲಭ್ಯದಿಂದ ಅನರ್ಹರು ಎಂದು ಈಗಾಗಲೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಈ ಹಿನ್ನೆಲೆ 5.32 ಲಕ್ಷ ಬಿಪಿಎಲ್ ಕಾರ್ಡ್ಗಳು ಯೋಜನೆಯಿಂದ ಹೊರಗುಳಿದಿವೆ. ಅದೇರೀತಿ, ಮೂರು ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರನ್ನು ಹೊಂದಿರುವ 3.40 ಲಕ್ಷ ಅಂತ್ಯೋದಯ ಕಾರ್ಡ್ ದಾರರು ಸೌಲಭ್ಯದಿಂದ ವಂಚಿತರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ಗಳಿವೆ.
ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಕಾರ್ಡ್ದಾರರ ಖಾತೆಗಳಿಗೆ ವಾರದಲ್ಲಿ ಆಗಸ್ಟ್ ತಿಂಗಳ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೆ ಜುಲೈ ತಿಂಗಳ ಹಣ ಬಿಡುಗಡೆ ಮಾಡಲಾಗಿದೆ.
| ಕೆ.ಎಚ್. ಮುನಿಯಪ್ಪ, ಆಹಾರ ಸಚಿವ
ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್ಐಸಿ), ಇ-ಆಡಳಿತ ಹಾಗೂ ಖಜಾನೆ ಇಲಾಖೆ ಸಹಯೋಗದಲ್ಲಿ ಆಹಾರ ಇಲಾಖೆ ವತಿಯಿಂದ ಡಿಬಿಟಿ ಮುಖೇನ ಕಾರ್ಡ್ದಾರರಿಗೆ ಯಶಸ್ವಿಯಾಗಿ 2ನೇ ಕಂತು ಹಣ ಹಾಕಲಾಗುತ್ತಿದೆ. ವಿವಿಧ ತಾಂತ್ರಿಕ ಸಮಸ್ಯೆ ಬಗೆಹರಿದ ಪರಿಣಾಮ ಆಗಸ್ಟ್ನಲ್ಲಿ ಹೊಸದಾಗಿ 25 ಲಕ್ಷ ಫಲಾನುಭವಿಗಳನ್ನು ಯೋಜನೆಗೆ ಸೇರಿಸಲಾಗಿದೆ. ಸೆಪ್ಟೆಂಬರ್ ವೇಳೆಗೆ ಉಳಿದ ಕಾರ್ಡ್ಗಳ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ.
| ಕನಗವಲ್ಲಿ, ಆಹಾರ ಇಲಾಖೆ ಆಯುಕ್ತೆ
Annabhagya hana-ನನ್ನ ಖಾತೆಗೆ ಬಂತು ಅನ್ನಭಾಗ್ಯದ 680 ರೂಪಾಯಿ ಹಣ,ನಿಮ್ಮ ಜಮಾ ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Ration card list-ರೇಷನ್ ಕಾರ್ಡ್ ಅರ್ಹ ಹಾಗೂ ಅನರ್ಹ ಪಟ್ಟಿ
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ.
ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253
ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮನೆಯಜಮಾನಿ ಯಾರೆಂದು ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010
ನಂತರ ಜಿಲ್ಲೆಯನ್ನು ಆಯ್ಕೆ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,submit ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮ್ಮ ಕುಟುಂಬದ ಮನೆ ಯಜಮಾನಿ ಯಾರೆಂಬುದನ್ನು ತೋರಿಸುತ್ತದೆ.
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್