Gruhalakshmi update-ಸೆಪ್ಟೆಂಬರ್ 10ರೊಳಗೆ ಈ ಕೆಲಸ ಮಾಡಿದವರಿಗೆ ಗೃಹಲಕ್ಷ್ಮಿ ಹಣ
<Krushirushi> <ಗೃಹಲಕ್ಷ್ಮಿ> <Gruhalakshmi> <ರೇಷನ್ ಕಾರ್ಡ್ ತಿದ್ದುಪಡಿ> <How to change family head> <ಹೊಸ ರೇಷನ್ ಕಾರ್ಡ್> <ರದ್ದಾದ ರೇಷನ್ ಕಾರ್ಡ್ ಲಿಸ್ಟ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Annabhagya amount> <ಅನ್ನಭಾಗ್ಯ ಹಣ>
ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ನೀಡಿದ್ದ ಕಾಲಾವಕಾಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದ್ದು, ಸೆಪ್ಟೆಂಬರ್ 1ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಆಗಸ್ಟ್ 21ರಂದು ಕೊನೆಯ ದಿನವಾಗಿತ್ತು. ಆದರೆ ಹಲವೆಡೆ ಸರ್ವಸ್ ಸಮಸ್ಯೆಯ ಕಾರಣದಿಂದ ತುಂಬಾ ಜನರು ತಿದ್ದುಪಡಿ ಅರ್ಜಿ ಸಲ್ಲಿಕೆ ಮಾಡಲಾಗದೆ ಬರಿಗೈಯಲ್ಲಿ ಮನೆಗೆ ಮರಳಿದ್ದರು. ಹೀಗಾಗಿ ಮತ್ತೆ ಅವಕಾಶ ಕೊಡಲು ಆಗ್ರಹಿಸಿದ್ದರು. ಹೀಗಾಗಿ ಆ.23 (ಬುಧವಾರ) ಒಂದು ದಿನ ಮತ್ತೆ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆ.25 ರಂದು ತುರ್ತು ಚಿಕಿತ್ಸೆಗಾಗಿ ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಸೇರಿಸಿದ ಅರ್ಜಿಗಳ ವಿಲೇವಾರಿ ಆಹಾರ ನೀರಿಕ್ಷಕರು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಇದೀಗ ಸೆ.01 ರಿಂದ ಸೆ.10 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ತನಕ ಅವಕಾಶ ಕಲ್ಪಿಸಲಾಗಿದೆ.
Ration card correction-ರೇಷನ್ ಕಾರ್ಡ್ ತಿದ್ದುಪಡಿಗೆ ಇಂದು ಕೊನೆಯ ದಿನಾಂಕ
ರಾಜ್ಯದಲ್ಲಿ 1.53 ಕೋಟಿ ಮಂದಿ ಪಡಿತರ ಚೀಟಿ ಹೊಂದಿದ್ದಾರೆ. ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಪಡಿತರ ಚೀಟಿಯಲ್ಲಿ ಮಹಿಳೆ ಮುಖ್ಯಸ್ಥೆ ಆಗಿರಬೇಕು. 1.22 ಕೋಟಿ ಪಡಿತರ ಚೀಟಿಯಲ್ಲಿ ಮಾತ್ರ ಮಹಿಳಾ ಮುಖ್ಯಸ್ಥರು ಎಂದಿದ್ದು, ಇವರು ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ. ಉಳಿದ ಪಡಿತರ ಚೀಟಿಗಳಲ್ಲಿ ಪುರುಷರು ಮುಖ್ಯಸ್ಥರಾಗಿರುವುದರಿಂದ ಪಡಿತರ ಚೀಟಿಯಲ್ಲಿ ಯಜಮಾನಿ ಎಂದು ನಮೂದಿಸಲು ಅವಕಾಶ ನೀಡಲಾಗಿದೆ.
ಯಜಮಾನಿ' ಹೆಸರು ಬದಲಿಸಬೇಕೆ? ಈ ರೀತಿ ಮಾಡಿ ಸಾಕು!
ಸಮೀಪದ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಮುಖ್ಯಸ್ಥರ ಹೆಸರು ಬದಲಾವಣೆ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಬಯೋಮೆಟ್ರಿಕ್ ದೃಢೀಕರಣ ಮೂಲಕ ದಾಖಲೆಗಳನ್ನು ದೃಢೀಕರಿಸಿ ಸೇವಾ ಕೇಂದ್ರದಲ್ಲಿ ಮಾಹಿತಿಯನ್ನು ಆನ್ಲೈನ್ ಮೂಲಕ ಅಪ್ಲೋಡ್ ಮಾಡಿ ಸ್ವೀಕೃತಿ ಪಡೆಯಬೇಕು. ಆಹಾರ ಇಲಾಖೆ ಕಚೇರಿಯಿಂದ ಎಸ್‌ಎಂಎಸ್ ಬರಲಿದ್ದು, ಬಳಿಕ ಸ್ವೀಕೃತಿ ಪತ್ರ ನೀಡಿ ಮನೆಯ ಯಜಮಾನಿ ಹೆಸರು ಬದಲಿಸಿದ, ಸೇರ್ಪಡೆ ಮಾಡಿದ ಪಡಿತರ ಚೀಟಿ ಪಡೆಯಬಹುದು.
ಆನ್ಲೈನ್ ನಲ್ಲಿ ಪಡಿತರ ಚೀಟಿ ತಿದ್ದುಪಡಿಗಾಗಿ http://ahara.kar.nic.in/ ವೆಬ್ಸೈಟ್ ಗಮನಿಸಬಹುದು. ಇ- ಸೇವೆಗಳ ಮೇಲೆ ಕ್ಲಿಕ್ ಮಾಡಿ, ತಿದ್ದುಪಡಿ/ ಹೊಸ ಸೇರ್ಪಡೆ ಆಯ್ಕೆ ಕ್ಲಿಕ್ ಮಾಡಿ, ಜಿಲ್ಲೆ ಆಯ್ಕೆ ಮಾಡಿ, ಅಗತ್ಯ ಮಾಹಿತಿ ಭರ್ತಿ ಮಾಡಿ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿ ಅಪ್ಲೋಡ್ ಮಾಡಿದ ನಂತರ ಫಾರ್ಮ್ ಸಬ್ಮಿಟ್ ಕೊಡಿ. ಅರ್ಜಿ ಸಲ್ಲಿಕೆಯ ರಿಜಿಸ್ಟರ್ ನಂಬರ್ ಸಿಗಲಿದೆ. ಈ ನಂಬರ್ ಮೂಲಕ ಅರ್ಜಿಯ ಸ್ಟೇಟಸ್ ಟ್ರ್ಯಾಕ್ ಮಾಡಬಹುದಾಗಿದೆ.
ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಲು ಕುಟುಂಬದ ಮುಖ್ಯಸ್ಥರು ಮರಣ ಹೊಂದಿದ್ದರೆ ಅವರ ಮರಣ ಪ್ರಮಾಣ ಪತ್ರ, ಪಡಿತರ ಚೀಟಿ, ಅರ್ಜಿದಾರರ ವಿಳಾಸದ ಪುರಾವೆಗೆ ಆಧಾರ್ ಕಾರ್ಡ್ ಅಥವಾ ಇತರೆ ದಾಖಲೆ, ಅರ್ಜಿದಾರರ ಆಧಾರ್ ಕಾರ್ಡ್ ಅಥವಾ ಇತರೆ ದಾಖಲೆ, ಹೊಸ ಕುಟುಂಬ ಸದಸ್ಯರ ಪಾಸ್ಪೋರ್ಟ್ ಅಳತೆಯ ಫೋಟೋ ಆಧಾರ್ ಕಾರ್ಡ್ ಬೇಕಾಗುತ್ತದೆ ಎಂದು ಹೇಳಲಾಗಿದೆ.
ಕೆಲವು ಸಂದರ್ಭಗಳಲ್ಲಿ ಕುಟುಂಬದ ಸದಸ್ಯರ ಸಂಖ್ಯೆ ಹೆಚ್ಚಾಗುತ್ತದೆ. ಅಂದರೆ, ವಿವಾಹ ಅಥವಾ ಮಗು ಜನಿಸಿದಾಗ ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆಯಾಗುತ್ತದೆ. ಬಹಳ ಕಾಲದವರೆಗೆ ಹೊಸ ಸದಸ್ಯರನ್ನು ರೇಷನ್ ಕಾರ್ಡ್‌ಗೆ ಸೇರಿಸಿಯೇ ಇರುವುದಿಲ್ಲ.
Ration card-ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರನ್ನು ಸೇರ್ಪಡೆ ಮಾಡುವ ಡೈರೆಕ್ಟ್ ಲಿಂಕ್
ಮೊದಲು ಬಲಭಾಗದ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ,ಇ-ಸೇವೆಗಳು ಮೇಲೆ ಕ್ಲಿಕ್ ಮಾಡಿ
ನಂತರ ಇ-ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಿ,ಕೆಳಗಡೆ Amendment request ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆಯನ್ನು Select ಮಾಡಿ
ನಂತರ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ಹಾಕಿ,ಮುಂದೆ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಯಾರ ಹೆಸರನ್ನು ಸೇರಿಸಬೇಕೆಂದುಕೊಂಡಿದ್ದೀರಿ,ಅವರ ಆಧಾರ ನಂಬರ್ ಹಾಕಿ ಮುಂದೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಹೊಸ ಸದಸ್ಯರ ಹೆಸರನ್ನು ಸೇರಿಸಬಹುದು
ಶೀಘ್ರದಲ್ಲಿ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಕರೆಯಲಾಗುವುದು ಅಂತ ಕೆಲ ದಿನಗಳ ಹಿಂದೆ ತಿಳಿಸಿದ್ದ ಆರೋಗ್ಯ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಈಗ ಯುಟರ್ನ್ ಹೊಡೆದಿದ್ದಾರೆ.ಇದೀಗ ಸರ್ಕಾರದ ಮುಂದಿನ ಆದೇಶದವರೆಗೂ ಯಾವುದೇ ಹೊಸ ಪಡಿತರ ಚೀಟಿಗಳನ್ನ ಮಂಜೂರು ಮಾಡದಂತೆ ಆದೇಶ ನೀಡಿದ್ದು, ಈ ಮೂಲಕ ಹೊಸದಾಗಿ ಅರ್ಜಿ ಸಲ್ಲಿಸಲು ಮುಂದಾಗಿದ್ದ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದ್ದಾರೆ.
ಪಡಿತರ ಚೀಟಿಯಲ್ಲಿನ ತಿದ್ದಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳನ್ನ ಸೇರ್ಪಡಿಸಲು ಮಾತ್ರ ಅನುಮೋದನೆ ನೀಡಲಾಗಿದೆ.
ಕೆ.ಹೆಚ್ ಮುನಿಯಪ್ಪನರು ಏನು ಹೇಳಿದ್ದರು? ಯಲ್ಲೋ ಬೋರ್ಡ್ ಹೊಂದಿದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುವುದಿಲ್ಲ ಅವರು ಸ್ಪಷ್ಟನೆ ನೀಡಿದ್ದರು. ಕಳೆದ ಶುಕ್ರವಾರ ಸುದ್ದಿಗಾರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇನ್ನೂ ಜೀವನಾಧಾರಕ್ಕಾಗಿ ವಾಣಿಜ್ಯ ಬಳಕೆಗೆ ತೆಗೆದುಕೊಳ್ಳುವ ತ್ರಿಚಕ್ರ ವಾಹನ ಅಥವಾ ಕಾರು (ಯಲ್ಲೋ ಬೋರ್ಡ್) ಹೊಂದಿದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುವುದಿಲ್ಲ ತಿಳಿಸಿದರು. ಇದಲ್ಲದೇ ಸ್ವಂತ ಕಾರು ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಮಾಹಿತಿ ನೀಡಿದ್ದರು.
ಇದೇ ವೇಳೆ ಅವರು ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿಯಲ್ಲಿ ಈಗ ನೀಡುತ್ತಿರುವಂತ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ ಐದು ಕೆ.ಜಿ ಅಕ್ಕಿ ಸೇರಿ 10 ಕೆ.ಜಿ ಅಕ್ಕಿಯನ್ನು ವಿತರಿಸುವುದಾಗಿ ಹೇಳಿತ್ತು. ಆದ್ರೇ ಅಕ್ಕಿ ಕೊರತೆಯ ಕಾರಣ ಹೆಚ್ಚುವರಿ ಐದು ಕೆ.ಜಿ ಅಕ್ಕಿಗೆ ಬದಲಾಗಿ ಪಡಿತರದಾರರ ಖಾತೆಗೆ ಹಣವನ್ನು ಜಮಾ ಮಾಡಲಾಗಿತ್ತು. ಇದೀಗ ಹೆಚ್ಚುವರಿ ಐದು ಕೆ.ಜಿ ಅಕ್ಕಿಯನ್ನು ಸೆಪ್ಟೆಂಬರ್ ನಿಂದಲೇ ವಿತರಿಸೋದಾಗಿ ತಿಳಿಸದಿರು. ಇನ್ನೂ ಇದೇ ವೇಳೆ ಅವರು ಹೊಸದಾಗಿ BPL, APL ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಾಗಿದ್ದ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಮಾಡುವುದನ್ನು ಸ್ಥಗಿತ ಮಾಡಲಾಗಿತ್ತು. ಈಗ ಹೊಸ ಪಡಿತರಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಅವರು , 5 ಕೆಜಿ ಅಕ್ಕಿ ಬದಲಾಗಿ ಜನರಿಗೆ ಹಣ ಹಾಕುತ್ತಿದ್ದೇವೆ, ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ತಿಳಿಸಿದ ಅವರು, 5 ಕೆಜಿ ಅಕ್ಕಿ ಬದಲಾಗಿ ಜನರಿಗೆ ಹಣ ಹಾಕುತ್ತಿದ್ದೇವೆ, ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಅವರು ಇದೇ ವೇಳೇ ತಿಳಿಸಿದರು. ಇವೆ. ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡುತ್ತೇವೆ ಅಂಥ ತಿಳಿಸಿದ್ದರು.
Cancelled ration card list-ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ,ಇಲ್ಲಿದೆ ರದ್ದಾದ ರೇಷನ್ ಕಾರ್ಡ್ ಲಿಸ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ ಮೇಲೆ ಕ್ಲಿಕ್ ಮಾಡಿ,Go ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ರದ್ದಾದ ರೇಷನ್ ಕಾರ್ಡ್ ಪಟ್ಟಿ ದೊರೆಯಲಿದೆ
ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ಇಲ್ಲ ಎಂದು ಆಹಾರ ಸಚಿವ K.H ಮುನಿಯಪ್ಪಮಹತ್ವದ ಘೋಷಣೆ ಮಾಡಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವರು ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ಇಲ್ಲ, ಸ್ವಂತ ಕಾರು ಇರುವವರಿಗೆ 'BPL' ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದು K.H ಮುನಿಯಪ್ಪಮಹತ್ವದ ಘೋಷಣೆ ಮಾಡಿದ್ದಾರೆ.
ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ, ಯೆಲ್ಲೋ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು ಚಿಂತನೆ ನಡೆಸಲಾಗುತ್ತಿದೆ ಎಂದರು.ಅದೇ ರೀತಿ ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ K.H ಮುನಿಯಪ್ಪ ಹೇಳಿದರು. ನೀತಿ ಸಂಹಿತಿ ಜಾರಿ ಹಿನ್ನೆಲೆ ರೇಷನ್ ಕಾರ್ಡ್ ವಿತರಣೆ ಸ್ಥಗಿತವಾಗಿತ್ತು. ಈಗ ಹೊಸ ಪಡಿತರ ಕಾರ್ಡ್ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಜೊತೆಗೆ ಪಡಿತರಕಾರ್ಡ್ ಗೆ ಕೂಡಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ ಎಂದರು.
ಪಡಿತರದಾರರಿಗೆ ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಆಂಧ್ರ ಹಾಗೂ ತೆಲಂಗಾಣ ಅಕ್ಕಿ ನೀಡಲು ಮುಂದಾಗಿದೆ, ಒಂದು ವಾರದಲ್ಲಿ ಅಲ್ಲಿನ ಅಧಿಕಾರಿಗಳು ಅಕ್ಕಿ ನೀಡುವ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ . ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದೇವೆ, ಕೆಜಿಗೆ 34 ರೂ ದರದಲ್ಲಿ ಅಕ್ಕಿ ನೀಡುವಂತೆ ಕೇಳಿದ್ದೇವೆ. ಸದ್ಯ, 5 ಕೆಜಿ ಅಕ್ಕಿ ಬದಲಾಗಿ ಜನರಿಗೆ ಹಣ ಹಾಕುತ್ತಿದ್ದೇವೆ, ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.5 ಕೆಜಿ ಅಕ್ಕಿ ಬದಲು ಇದುವರೆಗೆ 1 ಕೋಟಿ ಕುಟುಂಬಕ್ಕೆ 556 ಕೋಟಿ ಹಣ ಜಮಾ ಮಾಡಲಾಗಿದೆ ಎಂದರು.
Annabhagya amount-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅಗಸ್ಟ 10 ರಂದು ಅನ್ನಭಾಗ್ಯ ಅಕ್ಕಿ ಮತ್ತು ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253