Annabhagya Gruhalakshmi-ಅನ್ನಭಾಗ್ಯ ಹಣ ಜಮಾ ಚೆಕ್ ಮಾಡುವಾಗ ಹೀಗೆ ತೋರಿಸಿದರೆ,ಗೃಹಲಕ್ಷ್ಮಿ ಹಣವೂ ಜಮಾ ಆಗುವುದಿಲ್ಲ

<Krushirushi> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ>

Annabhagya Gruhalakshmi-ಅನ್ನಭಾಗ್ಯ ಹಣ ಜಮಾ ಚೆಕ್ ಮಾಡುವಾಗ ಹೀಗೆ ತೋರಿಸಿದರೆ,ಗೃಹಲಕ್ಷ್ಮಿ ಹಣವೂ ಜಮಾ ಆಗುವುದಿಲ್ಲ

Annabhagya Gruhalakshmi-ಅನ್ನಭಾಗ್ಯ ಹಣ ಜಮಾ ಚೆಕ್ ಮಾಡುವಾಗ ಹೀಗೆ ತೋರಿಸಿದರೆ,ಗೃಹಲಕ್ಷ್ಮಿ ಹಣವೂ ಜಮಾ ಆಗುವುದಿಲ್ಲ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು ಅಗಸ್ಟ್ select ಮಾಡಿ,ರೇಷನ್ ಕಾರ್ಡ್ ನಂಬರ್ ಹಾಕಿ,Captcha code ಹಾಕಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರಿನ ಮುಂದೆ ಆಧಾರ್ ಸೀಡ್ ಆಗದೇ ಇರುವುದರಿಂದ ದೃಡಿಕರಣದಲ್ಲಿ ವಿಫಲವಾಗಿದೆ ಎಂದು ತೋರಿಸಿದರೆ, ನಿಮ್ಮ ಬ್ಯಾಂಕ್ ಲಿಂಕ ಅಕೌಂಟಗೆ ಆಧಾರ್ ಲಿಂಕ್ ಮಾಡಿಸಿ,NPCI Mapping ಮಾಡಿಸಿ

 ರೇಷನ್ ಕಾರ್ಡ್ ಗೆ NPCI ಮ್ಯಾಪಿಂಗ್ ಮಾಡಿಸಿದ ನಂತರ ಮತ್ತು ಬ್ಯಾಂಕ್ ಖಾತೆಯಲ್ಲಿ ಆಧಾರ್ ನಲ್ಲಿರುವ ಹೆಸರಿನಂತೆ ಹೆಸರನ್ನು ತಿದ್ದುಪಡಿ ಮಾಡಿದ ನಂತರ ಬ್ಯಾಂಕ್ ಖಾತೆ ಹಣ ಬಂದಿದೆ, ಹಾಗಾಗಿ ನಿಮಗಿನ್ನೂ ಹಣ ಬರದೇ ಇದ್ದ ಪಕ್ಷದಲ್ಲಿ ನಿಮ್ಮ ಹೆಸರು ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ ನಲ್ಲಿ ಒಂದೇ ಇದೆ ಎಂದು ಚೆಕ್ ಮಾಡಿಕೊಳ್ಳಿ. ನಂತರ ನಿಮ್ಮ ಆಧಾರ್ ಕಾರ್ಡಿಗೆ ಬ್ಯಾಂಕ್ ಮ್ಯಾಪಿಂಗ್ ಆಗಿದೆ ಅಂತ ಚೆಕ್ ಮಾಡಿಕೊಳ್ಳಿ

Aadhaar NPCI mapping-ನಿಮ್ಮ ಆಧಾರ್ ನ್ನು NPCI ಜೊತೆ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್

https://www.npci.org.in/what-we-do/nach/faqs/customers

ಮೊದಲು ಈ ಕೆಳಗಿನಂತೆ ಮುಖಪುಟ ಕಾಣುತ್ತದೆ.

ನಂತರ ಕೆಳಗೆ Scroll ಮಾಡಿ, ಮುಖಪುಟದ ಕೊನೆಯಲ್ಲಿ Aadhaar seedling process ಮೇಲೆ ಕ್ಲಿಕ್ ಮಾಡಿ

ನಂತರ click here to view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ 3 ಪುಟಗಳ ಅರ್ಜಿ ದೊರೆಯುತ್ತದೆ.ಇದನ್ನು print ತೆಗೆದುಕೊಂಡು,ತುಂಬಿ ನೀವು ನಿಮ್ಮ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ NPCI ಮ್ಯಾಪಿಂಗ್ ಮಾಡಬೇಕೆಂದುಕೊಂಡಿದ್ದೀರಿ,ಆ ಖಾತೆಗೆ ನಿಮ್ಮ ಆಧಾರ ಲಿಂಕ್ ಆಗುತ್ತದೆ. ಆಗ ನಮಗೆ ಸರ್ಕಾರದಿಂದ ಬರುವ ಪಿಎಂಕಿಸಾನ್,ಬೆಳೆವಿಮೆ,ರೈತವಿಧ್ಯಾನಿದಿ ವಿಧ್ಯಾರ್ಥಿವೇತನ ಬರುತ್ತದೆ.

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253