Ration card status-ರೇಷನ್ ಕಾರ್ಡ್ ನಲ್ಲಿ ಸಕ್ರಿಯ ಎಂದು ಇದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
<Krushirushi> <ರೇಷನ್ ಕಾರ್ಡ್ ಸ್ಟೇಟಸ್> <ರೇಷನ್ ಕಾರ್ಡ್ ಸ್ಟೇಟಸ್> <ಬಿಪಿಎಲ್ ರೇಷನ್ ಕಾರ್ಡ್ ರದ್ದು><No Ration Card cancel> <ಅಗಸ್ಟ್ ಅನ್ನಭಾಗ್ಯ ಹಣ> <August month Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Krushi rushi> <ಪ್ರಜಾಪ್ರತಿನಿಧಿ> <ಗೃಹಲಕ್ಷ್ಮಿ ಅರ್ಜಿ ನಮೂನೆ> <Gruhalakshmi application form><ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ>
Ration card status-ರೇಷನ್ ಕಾರ್ಡ್ ನಲ್ಲಿ ಸಕ್ರಿಯ ಎಂದು ಇದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/FCS/MyRationCard? ServiceId=1036&Type=TABLE&DepartmentId=1010
ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,ಸಲ್ಲಿಸಿ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ನಿಮ್ಮ ರೇಷನ್ ಕಾರ್ಡ್ ಸ್ಥಿತಿ ತಿಳಿಯಲಿದೆ. ಅದರಲ್ಲಿ ಕಾರ್ಡ್ ಸ್ಥಿತಿ ಸಕ್ರಿಯ ಎಂದು ಇದ್ದರೆ ನಿಮಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಜಮಾ ಆಗಲಿದೆ
Ration card status-ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೇ ಅಥವಾ ಚಾಲ್ತಿಯಲ್ಲಿದೆಯೇ ಎಂದು ಹೀಗೆ ಚೆಕ್ ಮಾಡಿ
ರಾಜ್ಯ ಸರ್ಕಾರದಿಂದ ( Karnataka Government ) ಬಿಪಿಎಲ್ ಕಾರ್ಡ್ ( BPL Ration Card ) ಮಾಡಲು ಮುಂದಾದವರಿಗೆ ಬಿಗ್ ಶಾಕ್ ನೀಡಲಾಗಿದೆ. ಅಲ್ಲದೇ ಈಗಾಗಲೇ ಬಿಪಿಎಲ್ ಕಾರ್ಡ್ ಹೊಂದಿ, ಆರ್ಥಿಕ ಸುಸ್ಥಿತಿಯನ್ನು ಇರುವವರ ಕಾರ್ಡ್ ರದ್ದು ಮಾಡೋದಕ್ಕೂ ಮುಂದಾಗಿ ಬಿಗ್ ಶಾಕ್ ನೀಡಲಾಗಿದೆ.
ಅದಕ್ಕಾಗಿ 6 ಮಾನದಂಡಗಳನ್ನು ಕೂಡ ಆಹಾರ ಇಲಾಖೆ ( Food Department ) ಫಿಕ್ಸ್ ಮಾಡಿದ್ದು, ಆ ಮಾನದಂಡ ಮೀರಿದಂತ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವುದಲ್ಲದೇ, ಅಂತಹ ಬಳಕೆದಾರರಿಗೆ ಭಾರೀ ದಂಡವನ್ನು ವಿಧಿಸೋ ಚಿಂತನೆ ನಡೆಸಿದೆ. ಹಾಗಾದ್ರೇ ನಿಮ್ಮ ರೇಷನ್ ಕಾರ್ಡ್ ರದ್ದಾಗಿದ್ಯಾ? ಚಾಲ್ತಿಯಲ್ಲಿ ಇದ್ಯಾ? ಅಂತ ಚೆಕ್ ಮಾಡೋದು ಹೇಗೆ ಅಂತ ಮುಂದೆ ಓದಿ.
ಬಿಪಿಎಲ್ ಕಾರ್ಡ್ ರದ್ದು, ಬದಲಾವಣೆಗಾಗಿ ಆಹಾರ ಇಲಾಖೆಯಿಂದ ಕ್ರಮವಹಿಸಲಾಗಿದೆ. ಈ ಸಂಬಂಧ ಆಹಾರ ಇಲಾಖೆಯು ಅರ್ಹತೆ ಇಲ್ಲದಿದ್ದರೂ ಬಿಪಿಎಲ್ ಕಾರ್ಡ್ ( BPL Card ) ಪಡೆದವ್ರ ಮೇಲೆ ನಿಗಾ ವಹಿಸಿದೆ. ಅಲ್ಲದೇ ಬಿಪಿಎಲ್ ಕಾರ್ಡ್ ದಾರರ ಆರ್ಥಿಕ ಸ್ಥಿತಿ ಬಗ್ಗೆ ಸರ್ವೇ ನಡೆಸೋದಕ್ಕೆ ಮುಂದಾಗಿದೆ. ಈ ಸರ್ವೆಯನ್ನು 6 ಮಾನದಂಡಗಳ ಮೇಲೆ ನಡೆಸುತ್ತಿದೆ.
ವೈಟ್ ಬೋರ್ಡ್ ಕಾರು, ನಿಗದಿತ ವಾರ್ಷಿಕ ಆದಾಯ, ಸರ್ಕಾರಿ ನೌಕರರು, ನಿಗದಿತ ಜಮೀನು ಹೊಂದಿರಬಾರದು. ಈ ಹಿಂದೆ 6 ಮಾನದಂಡಗಳ ವ್ಯಾಪ್ತಿಯಲ್ಲಿದ್ದವರು ಈಗ ಆರ್ಥಿಕ ಸ್ಥಿತಿ ಸುಧಾರಿಸಿದ್ದರೂ ಬಿಪಿಎಲ್ ಕಾರ್ಡ್ ರದ್ದು ಮಾಡುವಂತ ತೀರ್ಮಾನವನ್ನು ಶೀಘ್ರದಲ್ಲೇ ಕೈಗೊಳ್ಳಲಿದೆ.
ವಾರ್ಷಿಕ ಆದಾಯ 1.2 ಲಕ್ಷ ಮೀರಿದವರು, 3 ಹೆಕ್ಟೇರ್ ಗಿಂತ ಹೆಚ್ಚಿನ ಒಣಭೂಮಿ ಹೊಂದಿದ್ದವರು, ನಗರದ ಭಾಗದಲ್ಲಿ ಮನೆಯ ವಿಸ್ತೀರ್ಣ 1000 ಸ್ವಯರ್ ಫೀಟ್ ಗಿಂತ ಹೆಚ್ಚು ಹೊಂದಿರೋರು, ವಾಣಿಜ್ಯ, ಆದಾಯ ತೆರಿಗೆ, ಐಟಿ ರಿಟನ್ರ್ ಪಾವತಿದಾರರ ಬಗ್ಗೆ ಸರ್ವೇ ಮಾಡಿ, ಅವರು ಬಿಪಿಎಲ್ ಕಾರ್ಡ್ ಪಡೆದಿದ್ದರೇ ರದ್ದು ಮಾಡೋದಕ್ಕೆ ಮುಂದಾಗಿದೆ.
ಬಿಪಿಎಲ್ ಕಾರ್ಡ್ ರದ್ದು, ದಂಡಕ್ಕೆ 6 ಹೊಸ ಮಾನದಂಡಗಳು ಏನು?
ಬಿಪಿಎಲ್ ಕಾರ್ಡ್ ಹೊಂದಿರೋರು ವೈಟ್ ಬೋರ್ಟ್ ಕಾರು ಹೊಂದಿರುವಂತಿಲ್ಲ.
ವಾರ್ಷಿಕ 1.2 ಲಕ್ಷ ಆದಾಯವನ್ನು ಮೀರುವಂತಿಲ್ಲ.
3 ಹೆಕ್ಟೇರ್ ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿದ್ರೇ ಬಿಪಿಎಲ್ ಕಾರ್ಡ್ ರದ್ದು
ನಗರ ಪ್ರದೇಶದಲ್ಲಿ 1000 ಸ್ಕ್ವಯರ್ ಪೀಟ್ ವಿಸ್ತೀರ್ಣಕ್ಕಿಂತ ಹೆಚ್ಚಿನ ಮನೆ ಹೊಂದಿರುವಂತಿಲ್ಲ.
ಬಿಪಿಎಲ್ ಕಾರ್ಡ್ ಹೊಂದಿರೋ ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರರ ಆಗಿರುವಂತಿಲ್ಲ.
ಬಿಪಿಎಲ್ ಕಾರ್ಡ್ ಹೊಂದಿರೋರು ಆದಾಯ ತೆರಿಗೆ, ಐಟಿ ರಿಟರ್ನ್, ವಾಣಿಜ್ಯ ತೆರಿಗೆ ಪಾವತಿದಾರರು ಆಗಿರುವಂತಿಲ್ಲ.
ಈ ಮೇಲ್ಕಂಡ ಆರು ಮಾನದಂಡಗಳನ್ನು ಆಹಾರ ಇಲಾಖೆ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸೋರಿಗೆ, ಈಗಾಗಲೇ ಹೊಂದಿರೋರಿಗೆ ನಿಗದಿ ಪಡಿಸಿದೆ. ಈ ಮಾನದಂಡ ಮೀರಿದ್ದಾರ ಎನ್ನುವ ಬಗ್ಗೆ ಶೀಘ್ರವೇ ಆಹಾರ ಇಲಾಖೆಯಿಂದ ಸರ್ವೇ ಕಾರ್ಯ ಆರಂಭಿಸಲಾಗುತ್ತಿದೆ. ಒಂದು ವೇಳೆ ಈ ಮಾನದಂಡ ಮೀರಿದ್ರೇ, ಅಂತಹ ಬಿಪಿಎಲ್ ಕಾರ್ಡ್ ರದ್ದುಗೊಳಿಸೋ ನಿರ್ಧಾರಕ್ಕೂ ಬರಲಿದೆ.
ಈ ನಡುವೆ ವೈಟ್ ಬೋರ್ಡ್ ಕಾರ್ಡ್ ಹೊಂದಿರುವಂತ ಬಿಪಿಎಲ್ ಕಾರ್ಡ್ ದಾರರ ಕಾರ್ಡುಗಳನ್ನು ಸದ್ಯಕ್ಕೆ ರದ್ದುಪಡಿಸೋದಿಲ್ಲ ಎಂಬುದಾಗಿಯೂ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟ ಪಡಿಸಿದ್ದರು. ಈ ಮೂಲಕ ಕಾರ್ಡ್ ರದ್ದಾಗುವ ಭೀತಿಯಲ್ಲಿದ್ದಂತ ಕಾರು ಹೊಂದಿದ್ದಂತ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್ ನೀಡಲಾಗಿತ್ತು.
ಹಾಗಾದ್ರೇ ನಿಮ್ಮ ಕಾರ್ಡ್ ರದ್ದು, ಚಾಲ್ತಿಯಲ್ಲಿ ಇದ್ಯಾ ಅಂತ ಈ ಕೆಳಗಿನ ವಿಧಾನದಿಂದ ಚೆಕ್ ಮಾಡಿ
ಬಿಪಿಎಲ್ ಕಾರ್ಡ್ ದಾರರ ಆರ್ಥಿಕ ಸುಸ್ಥಿತಿಯನ್ನು ಆಧರಿಸಿ, ಕೆಲ ಮಾನದಂಡಗಳ ಪರಿಷ್ಕರಣೆಯ ನಂತ್ರ, ಆಹಾರ ಇಲಾಖೆಯಿಂದ ಕಾರ್ಡ್ ರದ್ದುಪಡಿಸೋ ಪ್ರಕ್ರಿಯೆಯನ್ನು ಆರಂಭಿಸಿದೆ ಎನ್ನಲಾಗುತ್ತಿದೆ. ಹಾಗಾದ್ರೇ ನಿಮ್ಮ ಕಾರ್ಡ್ ರದ್ದು ಆಗಿದ್ಯೋ, ಚಾಲ್ತಿಯಲ್ಲಿ ಇದ್ಯ ಅಂತ ಈ ಕೆಳಗಿನ ಹಂತಗಳಿಂದ ಚೆಕ್ ಮಾಡಿ.
ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-status ಮೇಲೆ ಕ್ಲಿಕ್ ಮಾಡಿ
ನಂತರ DBT Status ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ select ಮಾಡಿ
ನಂತರ "Status of Ration Card/ಪಡಿತರ ಚೀಟಿ ವಿವರ"ಮೇಲೆ ಕ್ಲಿಕ್ ಮಾಡಿ
ನಂತರ without OTP Select ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ರೇಷನ್ ಕಾರ್ಡ್ ನ ಸ್ಥಿತಿ Active ಎಂದು ಇದ್ದರೆ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿದೆ ಎಂದು ಅರ್ಥ
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253