Janata Darshan-ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 25ರಂದು ಜನತಾ ದರ್ಶನ, ಸ್ಥಳದಲ್ಲೇ ಪರಿಹಾರ, ಇಲ್ಲಿದೆ ನೊಂದಣೆ ಮಾಡುವ ಡೈರೆಕ್ಟ್ ಲಿಂಕ್
<Krushirushi> <ಜನತಾ ದರ್ಶನ> <ಜನ ಸ್ಪಂದನ> <Janata Darshan> <Jana spandan> <ಜನರಿಂದ ಅಹವಾಲು ಸ್ವೀಕಾರ>
Janata Darshan-ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 25ರಂದು ಜನತಾ ದರ್ಶನ, ಸ್ಥಳದಲ್ಲೇ ಪರಿಹಾರ, ಇಲ್ಲಿದೆ ನೊಂದಣೆ ಮಾಡುವ ಡೈರೆಕ್ಟ್ ಲಿಂಕ್
ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸುವ ಉದ್ಧೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸೆ.26 ರಂದು ಜಿಲ್ಲಾಮಟ್ಟದ 'ಜನತಾ ದರ್ಶನ' ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಮಟ್ಟದಲ್ಲಿ ಸಾರ್ವಜನಿಕ ಅಹವಾಲುಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಪ್ರತಿ ತಿಂಗಳು 'ಜನತಾ ದರ್ಶನ' ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ಸಂಬಂಧ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂತೆ ಜನತಾದರ್ಶನ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿರುತ್ತಾರೆ.ಈ ಹಿನ್ನೆಲೆಯಲ್ಲಿ ಸೆ.26 ರಂದು ಜನತಾದರ್ಶನ ನಡೆಯಲಿದೆ
ಪ್ರತಿ ತಿಂಗಳು ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ:
ಜಿಲ್ಲೆಯ ಯಾವುದೇ ಭಾಗದಲ್ಲಿನ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಪ್ರತಿ ತಿಂಗಳು ಜನತಾ ದರ್ಶನ ನಡೆಯಲಿದ್ದು, ಸಾರ್ವಜನಿಕರ ಅಹವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು.
ಇದೇ ರೀತಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ದ ಒಂದೊಂದು ತಾಲ್ಲೂಕಿನಲ್ಲಿ ಕೂಡ ಜನತಾ ದರ್ಶನ ಹಮ್ಮಿಕೊಳ್ಳಲಾಗುವುದು.
ಸ್ಥಳದಲ್ಲಿಯೇ ಸಮಸ್ಯೆಗಳ ಪರಿಹಾರಕ್ಕೆ ನಿರ್ದೇಶನ:
ಜನತಾ ದರ್ಶನದಲ್ಲಿ ಸ್ವೀಕೃತವಾಗುವ ಅಹವಾಲುಗಳನ್ನು ಸಾಧ್ಯವಾದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪ್ರಯತ್ನಿಸಬೇಕು.
ಪ್ರತಿಯೊಂದು ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಅಧೀನ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ಜತೆ ಕಡ್ಡಾಯವಾಗಿ ಉಪಸ್ಥಿತರಿರಬೇಕು.
ಪ್ರತಿಯೊಂದು ಅರ್ಜಿಯನ್ನು ಎಷ್ಟು ಸಾಧ್ಯವೋ ಅಷ್ಟು ಬೇಗನೇ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಸರಕಾರದ ಹಂತದಲ್ಲಿ ಪರಿಹಾರ ಕ್ರಮ ಕೈಗೊಳ್ಳಬೇಕಿದ್ದರೆ ಕೂಡಲೇ ಅದನ್ನು ಸಂಬಂಧಿಸಿದವರಿಗೆ ಕಳುಹಿಸಬೇಕು.
ಜಿಲ್ಲೆಯ ಸಾರ್ವಜನಿಕರಿಂದ ಬರುವ ಕುಂದುಕೊರತೆ ಅರ್ಜಿಗಳನ್ನು ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್) ಪೋರ್ಟಲ್‌ದಲ್ಲಿ ನೊಂದಣಿ ಮಾಡಬೇಕಾಗುತ್ತದೆ. ಹೀಗೆ ಅರ್ಜಿ ನೋಂದಣಿಯಾದ ಕೂಡಲೇ ಅರ್ಜಿದಾರರ ದೂರವಾಣಿ ಸಂಖ್ಯೆಗೆ ಸ್ವೀಕೃತಿ ಕುರಿತು ಮಾಹಿತಿ ಕೂಡ ರವಾನೆಯಾಗಲಿದೆ. ಅದರಂತೆ ನಿಗದಿತ ಸಮಯದೊಳಗೆ ಇತ್ಯರ್ಥ ಪಡಿಸಬೇಕಾಗುತ್ತದೆ. ಆದ್ದರಿಂದ ಅಧಿಕಾರಿಗಳು ಅಂದು ಸ್ವೀಕರಿಸುವ ಅರ್ಜಿಗಳ ಮೇಲೆ ಅವಶ್ಯಕ ಕ್ರಮಕೈಗೊಳ್ಳುವ ಬಗ್ಗೆ ಪೂರ್ವಭಾವಿಯಾಗಿ ಸಿದ್ಧತೆಯನ್ನು ಮಾಡಿಕೊಳ್ಳಬೇಕು.
ಅರ್ಜಿಗಳನ್ನು ಸ್ವೀಕರಿಸುವ ವಿಧಾನ, ಅವಶ್ಯಕ ದಾಖಲಾತಿಗಳ ಬಗ್ಗೆ ತಾಲ್ಲೂಕು ಪಂಚಾಯತ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಮೂಲಕ ನಾಗರಿಕರಲ್ಲಿ ಸೂಕ್ತ ಅರಿವು ಮೂಡಿಸುವುದರ ಜತೆಗೆ ಜನತಾ ದರ್ಶನದಲ್ಲಿ ಪ್ರತ್ಯೇಕ ಕೌಂಟರ್ ತೆರೆಯುವ ಬಗ್ಗೆಯು ಅರಿವು ಮೂಡಿಸಬೇಕು.
ಜನತಾ ದರ್ಶನ ನಡೆಯುವ ಸಂದರ್ಭದಲ್ಲಿ ಆರೋಗ್ಯ, ಪಶುಪಾಲನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಪ್ರಮುಖ ಇಲಾಖೆಗಳು ಸರಕಾರದ ಯೋಜನೆಗಳ ಕುರಿತು ಜನರಿಗೆ ಮಾಹಿತಿಯನ್ನು ಒದಗಿಸಬೇಕು.
ಜನತಾ ದರ್ಶನ ಕಾರ್ಯಕ್ರಮಕ್ಕೆ ನೊಂದಣೆ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ipgrs.karnataka.gov.in/
ನಂತರ login ಮೇಲೆ ಕ್ಲಿಕ್ ಮಾಡಿ,ನಾಗರಿಕ ಮೇಲೆ ಕ್ಲಿಕ್ ಮಾಡಿ
ನಂತರ ನೊಂದಣೆ ಮಾಡಲು "ಖಾತೆ ಇಲ್ಲವೇ? ನೊಂದಣೆ ಮಾಡಲು,SSO ಲಾಗಿನ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ,ಒಟಿಪಿ ಕಳುಹಿಸಿ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬಂದ ಒಟಿಪಿ ಹಾಕಿ ಸಲ್ಲಿಸು ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ವೈಯಕ್ತಿಕ ವರದಿಯಲ್ಲಿ ತುಂಬಿ ನೊಂದಣೆ ಮಾಡಿ
ನೊಂದಣೆ ಆದ ನಂತರ ಮತ್ತೆ ಮುಖಪುಟದಲ್ಲಿರುವ login ಮೇಲೆ ಕ್ಲಿಕ್ ಮಾಡಿ,ಮೊಬೈಲ್ ನಂಬರ್ ಹಾಕಿ ಒಟಿಪಿ ಕಳುಹಿಸಿ ಮೇಲೆ ಕ್ಲಿಕ್ ಮಾಡಿ
ನಂತರ "Grievance submission"ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಸೇವಾ ಸಿಂಧು ಅಪ್ಲಿಕೇಶನ್ ನಂಬರ್ ಹಾಕಿ,ನಿಮ್ಮ ಸಮಸ್ಯೆಯನ್ನು ತುಂಬಿ
ನಂತರ ಈ ಕೆಳಗಿನಂತೆ ಮಾಹಿತಿಯನ್ನು ತುಂಬಿ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ipgrs.karnataka.gov.in/Content/Citizen%20Login.pdf
ಗೃಹಲಕ್ಷ್ಮಿ ಕುರಿತ ಮಾಹಿತಿ ತಿಳಿಯಲು ಈ ಕೆಳಗಿನ ಲಿಂಕ್ಲಮೇಲೆ ಕ್ಲಿಕ್ ಮಾಡಿ
https://ipgrs.karnataka.gov.in/Content/Gruha%20Lakshmi%20GO.pdf
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253