No data found-ಅನ್ನಭಾಗ್ಯ ಹಣ ಜಮಾ ಚೆಕ್ ಮಾಡುವಾಗ No data found ಎಂದು ತೋರಿಸುತ್ತಿದ್ದರೆ ಹೀಗೆ ಮಾಡಿ
<Krushirushi> <No data found> <ಅನ್ನಭಾಗ್ಯ> <How to check Annabhagya amount> <Annabhagya amount> <Anna bhagya amount> <ಅನ್ನಭಾಗ್ಯ ಹಣ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ>
Annabhagya-ಅನ್ನಭಾಗ್ಯ ಹಣ ಜಮಾ ಚೆಕ್ ಮಾಡುವಾಗ No data found ಎಂದು ತೋರಿಸುತ್ತಿದ್ದರೆ ಹೀಗೆ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ,
(ಸೂಚನೆ-Service unavailable ಎಂದು ತೋರಿಸುತ್ತಿದ್ದರೆ, ವೆಬ್ಸೈಟ್ ಒಪನ್ ಆಗದಿದ್ದರೆ,10ಗಂಟೆಯ ನಂತರ ಮತ್ತೆ ಪ್ರಯತ್ನಿಸಿ)
ಜಿಲ್ಲೆ select ಮಾಡುವಾಗ ತಪ್ಪಾಗಿ ಬೇರೆ ಜಿಲ್ಲೆ select ಮಾಡಿದರೆ ಈ ಕೆಳಗಿನಂತೆ No data found ಎಂದು ತೋರಿಸುತ್ತದೆ. ಅದಕ್ಕಾಗಿ ಸರಿಯಾದ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಅನ್ನಭಾಗ್ಯ ಯೋಜನೆಯ ಇತರೆ ಅಂಕಣಗಳು
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-409
4 ಸದಸ್ಯರ ನನ್ನ ಕುಟುಂಬಕ್ಕೆ 680 ರೂಪಾಯಿ ಜಮಾ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಜಮಾ ಚೆಕ್ ಮಾಡಿ
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-418
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಆಧಾರ್ ನಂಬರ್ ಹಾಕಿದರೆ, ಸರ್ಕಾರದಿಂದ ಬರುವ ಯಾವುದೇ ನೇರ ಹಣ ಜಮಾವಣೆ ಚೆಕ್ ಮಾಡಿ
Anna Bhagya-ನಿಮ್ಮ ಹೆಸರಿನ ಮುಂದೆ ಆಧಾರ್ ಸೀಡ್ ಆಗದೇ ಇರುವುದರಿಂದ ದೃಡೀಕರಣದಲ್ಲಿ ವಿಫಲವಾಗಿದೆ ಎಂದು ತೋರಿಸುತ್ತಿದ್ದರೆ ಹೀಗೆ ಮಾಡಿ - https://krushirushi.in/Krushirushi-1000-415
ಅನ್ನ ಭಾಗ್ಯ ಹಣ ಜಮಾ ಆಗಿಲ್ಲವೇ,ಕೂಡಲೇ ಹೀಗೆ ಮಾಡಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-416
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253