Gruhalakshmi ekyc Status-ಗೃಹಲಕ್ಷ್ಮಿ ಇಕೆವೈಸಿ ಸ್ಟೇಟಸ್ ನಲ್ಲಿ Data not found for entered RC number ಎಂದು ತೋರಿಸಿದರೆ,ಇಕೆವೈಸಿ ಆಗಿದೆ ಎಂದು ಅರ್ಥ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
<Krushirushi> <ಗೃಹಲಕ್ಷ್ಮಿ ಇಕೆವೈಸಿ> <Gruhalakshmi ekyc> <ರೇಷನ್ ಕಾರ್ಡ್ ಇಕೆವೈಸಿ> <Ration Card ekyc> <ಅಗಸ್ಟ್ ಅನ್ನಭಾಗ್ಯ ಹಣ> <August month Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Krushi rushi> <ಪ್ರಜಾಪ್ರತಿನಿಧಿ> <ಗೃಹಲಕ್ಷ್ಮಿ ಅರ್ಜಿ ನಮೂನೆ> <Gruhalakshmi application form><ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ>
Gruhalakshmi ekyc Status-ಗೃಹಲಕ್ಷ್ಮಿ ಇಕೆವೈಸಿ ಸ್ಟೇಟಸ್ ನಲ್ಲಿ Data not found for entered RC number ಎಂದು ತೋರಿಸಿದರೆ,ನಿಮ್ಮ ಇಕೆವೈಸಿ ಆಗಿದೆ ಎಂದು ಅರ್ಥ
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://sevasindhugs1.karnataka.gov.in/gl-sp/
ಮೊದಲ ಬಾರಿ ಲಾಗಿನ್ ಆಗುತ್ತಿದ್ದರೆ,New users login here ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೆಸರು,ಇಮೆಲ್ ಐಡಿ,ಮೊಬೈಲ್ ನಂಬರ್,ನಿಮಗೆ ಬೇಕಾದ password create ಮಾಡಿ Register ಮಾಡಿ
ನಂತರ ನಿಮ್ಮ ಇಮೇಲ್ ಹಾಗೂ ಮೊಬೈಲ್ ಗೆ ಬರುವ ಒಟಿಪಿ ಹಾಕಿ, Validate ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ You have successfully registered ಎಂಬ ಸಂದೇಶ ಬರಲಿದೆ
ನಂತರ Register ಮಾಡಿದ ಮೊಬೈಲ್ ನಂಬರ್ ಹಾಗೂ create ಮಾಡಿದ ಒಟಿಪಿ,Captch code ಹಾಕಿ login ಮಾಡಿ
ನಂತರ Apply for services ಮೇಲೆ ಕ್ಲಿಕ್ ಮಾಡಿ,view all available services ಮೇಲೆ ಕ್ಲಿಕ್ ಮಾಡಿ
ನಂತರ Gruhalakshmi ekyc Services ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,Captch code ಹಾಕಿ submit ಮೇಲೆ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಇಕೆವೈಸಿ ಸ್ಟೇಟಸ್ ನಲ್ಲಿ Data not found for entered RC number ಎಂದು ತೋರಿಸಿದರೆ,ನಿಮ್ಮ ಇಕೆವೈಸಿ ಆಗಿದೆ ಎಂದು ಅರ್ಥ
ಇಲ್ಲವಾದರೆ ಕುಟುಂಬ ಸದಸ್ಯರ ಹೆಸರನ್ನು ತೋರಿಸಿದರೆ, ನಿಮ್ಮ ಆಧಾರ್ ನಂಬರ್ ಹಾಕಿ,ನಿಮ್ಮ ಮೊಬೈಲ್ ನಂಬರ್ ಗೆ ಬರುವ ಒಟಿಪಿ ಹಾಕಿ ಗೃಹಲಕ್ಷ್ಮಿ ಇಕೆವೈಸಿ ಮಾಡಿದರೆ ನಿಮಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ
ಇದನ್ನೂ ಓದಿ
Gruhalakshmi 1st and 2nd instalment-ಗೃಹಲಕ್ಷ್ಮಿ1ನೇ ಹಾಗೂ 2ನೇ ಕಂತಿನ ಹಣ ಜಮಾ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ - https://krushirushi.in/Krushirushi-1000-702
ಗೃಹಲಕ್ಷ್ಮಿ1ನೇ ಹಾಗೂ 2ನೇ ಕಂತಿನ ಹಣ ಜಮಾ
ನಿಮ್ಮ ಜಮಾ ಹೀಗೆ ಚೆಕ್ ಮಾಡಿ
Gruhalakshmi Status-ರೇಷನ್ ಕಾರ್ಡನಲ್ಲಿ Active ಎಂದು ಇದ್ದವರಿಗೆ ಸಿಗಲಿದೆ ಗೃಹಲಕ್ಷ್ಮಿ,ಅನ್ನಭಾಗ್ಯ ಹಣ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Krushirushi-1000-692
ರೇಷನ್ ಕಾರ್ಡ್ ಸ್ಟೇಟಸ್ ನಲ್ಲಿ *Active* ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಗೃಹಲಕ್ಷ್ಮಿ,ಅನ್ನಭಾಗ್ಯ ಹಣ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ರೇಷನ್ ಕಾರ್ಡ್ ನಂಬರ್ ಹಾಕಿ, ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
Ration card correction status-ರೇಷನ್ ಕಾರ್ಡ್ ನಂಬರ್ ಹಾಕಿ ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Krushirushi-1000-685
ರೇಷನ್ ಕಾರ್ಡ್ ತಿದ್ದುಪಡಿಯಾಗದ ಕಾರಣ ಕೆಲವು ಕುಟುಂಬಗಳಿಗೆ ಇನ್ನೂ ಸಿಕ್ಕಿಲ್ಲ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ
ರೇಷನ್ ಕಾರ್ಡ್ ನಂಬರ್ ಹಾಕಿ ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್ ಚೆಕ್ ಮಾಡಿ
Ration card ekyc- ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಇಕೆವೈಸಿ ಚೆಕ್ ಮಾಡಿ
ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-status ಮೇಲೆ ಕ್ಲಿಕ್ ಮಾಡಿ
ನಂತರ DBT Status ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ select ಮಾಡಿ
ನಂತರ "Status of Ration Card/ಪಡಿತರ ಚೀಟಿ ವಿವರ"ಮೇಲೆ ಕ್ಲಿಕ್ ಮಾಡಿ
ನಂತರ without OTP Select ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ರೇಷನ್ ಕಾರ್ಡ್ ನ ಸಂಪೂರ್ಣ ವಿವರ,ನಿಮ್ಮ ಕುಟುಂಬದಲ್ಲಿ ಎಷ್ಟು ಜನರ ಇಕೆವೈಸಿ ಆಗಿದೆ,ಎಷ್ಟು ಜನರ ಇಕೆವೈಸಿ ಬಾಕಿ ಇದೆ ಎಂಬ ವಿವರ ಹಾಗೂ ಇಲ್ಲಿಯವರೆಗೂ ಎಷ್ಟು ಅಕ್ಕಿ ಪಡೆದಿದ್ದಿರಿ ಎಂಬ ಮಾಹಿತಿ ಸಿಗಲಿದೆ
ಇಕೆವೈಸಿ ಆಗಿರದಿದ್ದರೆ,ಹತ್ತಿರದ ಪಡಿತರ ವಿತರಿಸುವ ಕೇಂದ್ರಕ್ಕೆ ಹೋಗಿ ಬಯೊಮೆಟ್ರಿಕ್ ನಲ್ಲಿ ನಿಮ್ಮ ಹೆಬ್ಬೆಟ್ಟು ಒತ್ತಿ ,ಇಕೆವೈಸಿ ಮಾಡಿಸಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253