Gruhalakshmi-ಗೃಹಲಕ್ಷ್ಮಿ ಹಣ ಇನ್ನೂ ಜಮಾ ಆಗಿಲ್ಲವೇ? ಇಲ್ಲಿದೆ 5 ಕಾರಣ ಹಾಗೂ ಪರಿಹಾರ
<Krushirushi> <ಗೃಹಲಕ್ಷ್ಮಿ ಇಕೆವೈಸಿ> <Gruhalakshmi ekyc> <ರೇಷನ್ ಕಾರ್ಡ್ ಇಕೆವೈಸಿ> <Ration Card ekyc> <ಅಗಸ್ಟ್ ಅನ್ನಭಾಗ್ಯ ಹಣ> <August month Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Krushi rushi> <ಪ್ರಜಾಪ್ರತಿನಿಧಿ> <ಗೃಹಲಕ್ಷ್ಮಿ ಅರ್ಜಿ ನಮೂನೆ> <Gruhalakshmi application form><ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ>
Gruhalakshmi-ಗೃಹಲಕ್ಷ್ಮಿ ಹಣ ಇನ್ನೂ ಜಮಾ ಆಗಿಲ್ಲವೇ? ಇಲ್ಲಿದೆ 5 ಕಾರಣ ಹಾಗೂ ಪರಿಹಾರ
ಹೌದು. ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ.ಹಣ ವರ್ಗಾವಣೆ ಮಾಡಲಾಗಿದೆ. ಆದರೆ ಕೆಲವು ಮಹಿಳೆಯರಿಗೆ ಇನ್ನೂ ಕೂಡ ಹಣ ಜಮಾ ಆಗಿಲ್ಲ. ಸದ್ಯದಲ್ಲೇ 2 ನೇ ಕಂತಿನ ಹಣ ಕೂಡ ಬಿಡುಗಡೆಯಾಗಲಿದೆ. ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಅರ್ಹರಾಗಿರುವ 7-8 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಲ್ಲಿ ಸಮಸ್ಯೆಗಳಾಗಿವೆಯಂತೆ. ಆದ್ದರಿಂದ ಹಣ ಜಮೆ ಆಗಿಲ್ಲ ಎಂದು ಹೇಳಲಾಗಿದೆ. ಇನ್ನೂ, ನಿಮ್ಮ ಕಡೆಯಿಂದ ಆದ ಕೆಲವು ಮಿಸ್ಟೇಕ್ ಗಳಿಂದ ಹಣ ಜಮಾ ಆಗದನೇ ಇರಬಹುದು.
1) ನೀವು ಮೊದಲು ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮೂರರಲ್ಲಿ ಕೂಡ ಕುಟುಂಬದ ಮುಖ್ಯಸ್ಥೆಯ ಹೆಸರು ಒಂದೇ ರೀತಿ ಇರಬೇಕು.
ಉದಾಹರಣೆಗೆ : ಸರೋಜಾದೇವಿ ಎಂದು ಆಧಾರ್ ಕಾರ್ಡ್ ನಲ್ಲಿ ಇರುತ್ತೆ, ರೇಷನ್ ಕಾರ್ಡ್ ನಲ್ಲಿ ಸರೋಜಾ ಎಂದು ಮಾತ್ರ ಇರುತ್ತದೆ. ಇಂತಹ ತಪ್ಪುಗಳು ಆಗಿದ್ದಲ್ಲಿ ಕೂಡಲೇ ಸರಿಪಡಿಸಿಕೊಳ್ಳಿ.ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ವಿವರದಲ್ಲಿ ಮಾಹಿತಿಗಳು ಹೊಂದಾಣಿಕೆ ಆಗಿರಬೇಕು.
2) ನಿಮ್ಮ ರೇಷನ್ ಕಾರ್ಡ್ ಸಕ್ರಿಯವಾಗಿದೆ ಎನ್ನುವುದನ್ನು ಪರಿಶೀಲಿಸಿಕೊಳ್ಳಬೇಕು.ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
https://mahitikanaja.karnataka.gov.in/FCS/MyRationCard? ServiceId=1036&Type=TABLE&DepartmentId=1010
ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,ಸಲ್ಲಿಸಿ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಈ ಕೆಳಗಿನಂತೆ ನಿಮ್ಮ ರೇಷನ್ ಕಾರ್ಡ್ ಸ್ಥಿತಿ ತಿಳಿಯಲಿದೆ. ಅದರಲ್ಲಿ ಕಾರ್ಡ್ ಸ್ಥಿತಿ ಸಕ್ರಿಯ ಎಂದು ಇದ್ದರೆ ನಿಮಗೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಜಮಾ ಆಗಲಿದೆ
Gruhalakshmi ekyc Status-ಗೃಹಲಕ್ಷ್ಮಿ ಇಕೆವೈಸಿ ಸ್ಟೇಟಸ್ ನಲ್ಲಿ Data not found for entered RC number ಎಂದು ತೋರಿಸಿದರೆ,ನಿಮ್ಮ ಇಕೆವೈಸಿ ಆಗಿದೆ ಎಂದು ಅರ್ಥ
ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://sevasindhugs1.karnataka.gov.in/gl-sp/
ಮೊದಲ ಬಾರಿ ಲಾಗಿನ್ ಆಗುತ್ತಿದ್ದರೆ,New users login here ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಹೆಸರು,ಇಮೆಲ್ ಐಡಿ,ಮೊಬೈಲ್ ನಂಬರ್,ನಿಮಗೆ ಬೇಕಾದ password create ಮಾಡಿ Register ಮಾಡಿ
ನಂತರ ನಿಮ್ಮ ಇಮೇಲ್ ಹಾಗೂ ಮೊಬೈಲ್ ಗೆ ಬರುವ ಒಟಿಪಿ ಹಾಕಿ, Validate ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ You have successfully registered ಎಂಬ ಸಂದೇಶ ಬರಲಿದೆ
ನಂತರ Register ಮಾಡಿದ ಮೊಬೈಲ್ ನಂಬರ್ ಹಾಗೂ create ಮಾಡಿದ ಒಟಿಪಿ,Captch code ಹಾಕಿ login ಮಾಡಿ
ನಂತರ Apply for services ಮೇಲೆ ಕ್ಲಿಕ್ ಮಾಡಿ,view all available services ಮೇಲೆ ಕ್ಲಿಕ್ ಮಾಡಿ
ನಂತರ Gruhalakshmi ekyc Services ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,Captch code ಹಾಕಿ submit ಮೇಲೆ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಇಕೆವೈಸಿ ಸ್ಟೇಟಸ್ ನಲ್ಲಿ Data not found for entered RC number ಎಂದು ತೋರಿಸಿದರೆ,ನಿಮ್ಮ ಇಕೆವೈಸಿ ಆಗಿದೆ ಎಂದು ಅರ್ಥ
ಇಲ್ಲವಾದರೆ ಕುಟುಂಬ ಸದಸ್ಯರ ಹೆಸರನ್ನು ತೋರಿಸಿದರೆ, ನಿಮ್ಮ ಆಧಾರ್ ನಂಬರ್ ಹಾಕಿ,ನಿಮ್ಮ ಮೊಬೈಲ್ ನಂಬರ್ ಗೆ ಬರುವ ಒಟಿಪಿ ಹಾಕಿ ಗೃಹಲಕ್ಷ್ಮಿ ಇಕೆವೈಸಿ ಮಾಡಿದರೆ ನಿಮಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ
3) ಇ ಕೆವೈಸಿ ಆಗದೇ ಇದ್ದರೆ ಹತ್ತಿರದ ಸೇವಾ ಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗೆ ಹೋಗಿ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಮತ್ತು ಬಯೋಮೆಟ್ರಿಕ್ ಮಾಹಿತಿ ನೀಡಿ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಕೊಳ್ಳಿ.
ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆ ಎನ್ನುವುದನ್ನು ದೃಢಪಡಿಸಿಕೊಳ್ಳಿ. ಆಧಾರ್ ಲಿಂಕ್ ಮಾತ್ರವಲ್ಲ ಸೀಡಿಂಗ್ ಆಗಿ NPCI ಮ್ಯಾಪಿಂಗ್ ಕೂಡ ಆಗಿರಬೇಕು.
ನಿಮ್ಮ ರೇಷನ್ ಕಾರ್ಡ್ ಇಕೆವೈಸಿ ಹೀಗೆ ಚೆಕ್ ಮಾಡಿ
https://ahara.kar.nic.in/Home/EServices
ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ e-status ಮೇಲೆ ಕ್ಲಿಕ್ ಮಾಡಿ
ನಂತರ DBT Status ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ select ಮಾಡಿ
ನಂತರ "Status of Ration Card/ಪಡಿತರ ಚೀಟಿ ವಿವರ"ಮೇಲೆ ಕ್ಲಿಕ್ ಮಾಡಿ
ನಂತರ without OTP Select ಮಾಡಿ
ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ರೇಷನ್ ಕಾರ್ಡ್ ನ ಸಂಪೂರ್ಣ ವಿವರ,ನಿಮ್ಮ ಕುಟುಂಬದಲ್ಲಿ ಎಷ್ಟು ಜನರ ಇಕೆವೈಸಿ ಆಗಿದೆ,ಎಷ್ಟು ಜನರ ಇಕೆವೈಸಿ ಬಾಕಿ ಇದೆ ಎಂಬ ವಿವರ ಹಾಗೂ ಇಲ್ಲಿಯವರೆಗೂ ಎಷ್ಟು ಅಕ್ಕಿ ಪಡೆದಿದ್ದಿರಿ ಎಂಬ ಮಾಹಿತಿ ಸಿಗಲಿದೆ
ಇಕೆವೈಸಿ ಆಗಿರದಿದ್ದರೆ,ಹತ್ತಿರದ ಪಡಿತರ ವಿತರಿಸುವ ಕೇಂದ್ರಕ್ಕೆ ಹೋಗಿ ಬಯೊಮೆಟ್ರಿಕ್ ನಲ್ಲಿ ನಿಮ್ಮ ಹೆಬ್ಬೆಟ್ಟು ಒತ್ತಿ ಇಕೆವೈಸಿ ಮಾಡಿಸಿ
4) ಹಣ ವರ್ಗಾವಣೆ ಮಾಡುವಾಗ ಅವರ ಖಾತೆಗಳು ಎರರ್ ಬರುತ್ತಿವೆ ಎನ್ನಲಾಗಿದೆ. ಮಹಿಳೆಯರು ಅವರ ಖಾತೆಗಳನ್ನು ಬಳಕೆ ಮಾಡದ ಕಾರಣ ಅವುಗಳು ಕ್ಲೋಸ್ ಆಗಿದೆ. ಹಾಗಾಗಿ ಎರರ್ ಬರುತ್ತಿದೆ ಎನ್ನಲಾಗಿದೆ.
5) ಬ್ಯಾಂಕ್ ಖಾತೆ ರದ್ದಾಗಿರುವ ಕಾರಣದಿಂದ ಅಂತಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಆಗುತ್ತಿಲ್ಲ. ಆದ್ದರಿಂದ ಹಣ ಬಾರದ ಮಹಿಳೆಯರು ಕೂಡಲೇ ತಮ್ಮ ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಬ್ಯಾಂಕ್ ಗೆ ತೆರಳಿ ಈ ಬಗ್ಗೆ ಪರಿಶೀಲನೆ ಮಾಡಿಸಿ.
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253