Bapuji Seva kendra-ಇನ್ನು ಮುಂದೆ 5 ಇಲಾಖೆಯ 66 ಸೇವೆಗಳು ನಿಮ್ಮ ಗ್ರಾಮಪಂಚಾಯತಿಯಲ್ಲಿ ಲಭ್ಯ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

<Krushirushi> <ಬಾಪುಜಿ ಸೇವಾ ಕೇಂದ್ರ> <Bapuji seva kendra> <birth certificate> <death certificate> <eswathu> <ಜನನಪ್ರಮಾಣ ಪತ್ರ> <ಮರಣ ಪ್ರಮಾಣ ಪತ್ರ>

Bapuji Seva kendra-ಇನ್ನು ಮುಂದೆ 5 ಇಲಾಖೆಯ 66 ಸೇವೆಗಳು ನಿಮ್ಮ ಗ್ರಾಮಪಂಚಾಯತಿಯಲ್ಲಿ ಲಭ್ಯ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

Bapuji Seva kendra-ಇನ್ನು ಮುಂದೆ 5 ಇಲಾಖೆಯ 66 ಸೇವೆಗಳು ನಿಮ್ಮ ಗ್ರಾಮಪಂಚಾಯತಿಯಲ್ಲಿ ಲಭ್ಯ

Gram Panchayat Bapuji Service Center Upgrade: ಸರ್ಕಾರದಿಂದ ಸೌಲಭ್ಯಗಳನ್ನು ಪಡೆಯಲು ಪ್ರಮಾಣ ಪತ್ರಗಳಿಗಾಗಿ ವಿವಿಧ ಇಲಾಖೆಗಳಿಗೆ ಅಲೆದಾಡುತ್ತಿದ್ದೀರಾ? ಹಾಗಾದರೆ ನಿಮಗೊಂದು ಸಂತಸದ ಸುದ್ದಿ. ಗ್ರಾಮ ಪಂಚಾಯಿತಿಯ ಬಾಪೂಜಿ ಸೇವಾಕೇಂದ್ರಗಳಲ್ಲಿ ಲಭ್ಯವಿದ್ದ 22 ಸೇವೆಗಳನ್ನು 66ಕ್ಕೆ ಹೆಚ್ಚಿಸಲಾಗಿದೆ.

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸದ್ಯ ಲಭ್ಯವಿರುವ 22 ಸೇವೆಗಳ ಜತೆಗೆ 5 ಪ್ರಮುಖ ಇಲಾಖೆಗಳ 44 ಸರ್ಕಾರಿ ಸೇವೆಯನ್ನು ಪಡೆಯಬಹುದಾಗಿದೆ. ಈ ಮೂಲಕ 66 ಸೇವೆಗಳು ಲಭ್ಯ.
ವಿವಿಧ ಇಲಾಖೆಗಳ ಆನ್‌ಲೈನ್‌ ಸೇವೆಗಳಿಗಾಗಿ ನಗರ ಪ್ರದೇಶದ ಸೇವಾ ಕೇಂದ್ರ ಅಥವಾ ತಾಲೂಕು, ಉಪನೋಂದಣಿ ಕಚೇರಿಗೆ ಅಲೆಯಬೇಕಿತ್ತು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಗ್ರಾಮಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೇ ಹೊಸ ಹಲವು ಸರ್ಕಾರಿ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ.

ಯಾವೆಲ್ಲಾ 5 ಇಲಾಖೆ ಸೇವೆಗಳು ಲಭ್ಯ?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಯಿತಿ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರಿಗೆ ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


ಯಾವ ಸೇವೆಗಳು ಲಭ್ಯ?
ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಮೇಲುಸ್ತರಕ್ಕೆ ಸೇರಿಲ್ಲವೆಂದು ದೃಢೀಕರಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ, ಬೋನಪೈಡ್ ದೃಢೀಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ,
ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ (ಪ್ರವರ್ಗ-ಎ), ಜಾತಿ ಪ್ರಮಾಣ ಪತ್ರ (ಅ.ಜಾ/ಅ.ಪಂ), ಹಿಂದುಳಿದ ವರ್ಗ ಪ್ರಪತ್ರ (ಕೇ.ಸ), ವಾಸ ಸ್ಥಳ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಗೇಣಿ ರಹಿತ ದೃಢೀಕರಣ ಪತ್ರ, ವಿಧವಾ ದೃಢೀಕರಣ ಪತ್ರ, ಜೀವಂತ ದೃಢೀಕರಣ ಪತ್ರ, ವ್ಯವಸಾಯಗಾರರ ಕುಟುಂಬದ ದೃಢೀಕರಣ ಪತ್ರ, ಮರುವಿವಾಹವಾಗದಿರುವ ಬಗ್ಗೆ ದೃಢೀಕರಣ ಪತ್ರ, ಜಮೀನು ಇಲ್ಲದಿರುವ ಬಗ್ಗೆ ದೃಢೀಕರಣ ಪತ್ರ.

ಮೃತರ ಕುಟುಂಬ ಸದಸ್ಯರ ದೃಢೀಕರಣ ಪತ್ರ, ನಿರುದ್ಯೋಗಿ ದೃಢೀಕರಣ ಪತ್ರ, ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ, ವ್ಯವಸಾಯಗಾರ ದೃಢೀಕರಣ ಪತ್ರ, ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಬೋನಫೈಡ್ ದೃಢೀಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ (ಉದ್ಯೋಗದ ಸಲುವಾಗಿ ಮಾತ್ರ), ಆದಾಯ ದೃಢೀಕರಣ ಪತ್ರ (ಅನುಕಂಪದ ಆಧಾರದ ನೇಮಕಾತಿಗೆ), ಕುಟುಂಬ ವಂಶವೃಕ್ಷ ದೃಢೀಕರಣ ಪತ್ರ.
ಹೈದ್ರಾಬಾದ್- ಕರ್ನಾಟಕ ವಿಭಾಗ- ವಲಯದ ವಾಸಸ್ಥಳ ದೃಢೀಕರಣ ಪತ್ರ, ಬೆಳೆ ದೃಢೀಕರಣ ಪತ್ರ, ಅಲ್ಪಸಂಖ್ಯಾತ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ (ಆರ್ಯ ವೈಶ್ಯ), ಆದಾಯ ಹಾಗೂ ಆಸ್ತಿ ಪ್ರಮಾಣಪತ್ರ (ಇಡಬ್ಲ್ಯೂಎಸ್‌), ಜಾತಿ ಪ್ರಮಾಣಪತ್ರ (SC/ST-Migrant), ಅಂಗವಿಕಲ ಪೋಷಣಾ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ರಾಷ್ಟ್ರೀಯ ಕುಟುಂಬ ಕ್ಷೇಮ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಮೈತ್ರಿ, ಮನಸ್ವಿನಿ, ಅಂತ್ಯ ಸಂಸ್ಕಾರ ಯೋಜನೆ, ಆಸಿಡ್ ದಾಳಿಗೊಳಗಾದ ಮಹಿಳೆಯ ವೇತನ, ರೈತರ ವಿಧವಾ ವೇತನ ಮತ್ತು ಎಂಡೋಸಲ್ಫಾನ್ ಸಂತ್ರಸ್ತರ ಪಿಂಚಣಿ.

ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

https://bsk.karnataka.gov.in/BSK/csLogin/loginPage

ನಿಮಗೆ ಬೇಕಾದ ಸೇವೆಯನ್ನು select ಮಾಡಿ

ಉದಾಹರಣೆಗೆ ಜನನ ಮತ್ತು ಮರಣ ಪ್ರಮಾಣ ಪತ್ರದ ಪ್ರತಿ ಮೇಲೆ ಕ್ಲಿಕ್ ಮಾಡಿ

ನಂತರ ಸಲ್ಲಿಸಿ ಮೇಲೆ ಕ್ಲಿಕ್ ಮಾಡಿ

ejanma-ಜನನ ಅಥವಾ ಮರಣ ಪ್ರಮಾಣ ಪತ್ರ ಪಡೆಯುವ ಡೈರೆಕ್ಟ್ ಲಿಂಕ್

https://ejanma.karnataka.gov.in/

ಮೊದಲು Birth/Death varification ಮೇಲೆ ಕ್ಲಿಕ್ ಮಾಡಿ

ನಂತರ click here to search ULB Data registration date before 01/07/2018 ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಜನನ ಪ್ರಮಾಣ ಪತ್ರ(Birth certificate) ಬೇಕಾದಲ್ಲಿ Birth ಅಥವಾ ಮರಣ ಪ್ರಮಾಣ ಪತ್ರ(Death certificate) ಬೇಕಾದಲ್ಲಿ Death ಮೇಲೆ ಕ್ಲಿಕ್ ಮಾಡಿ,ನಂತರ ನಿಮ್ಮ ಹುಟ್ಟಿದ ಜಿಲ್ಲೆ,ತಾಲೂಕು,Registration number,ಜನ್ಮ ದಿನಾಂಕ,Captcha type ಮಾಡಿ Search ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮ್ಮ ಜನನ ಪ್ರಮಾಣ ಪತ್ರ(Birth certificate) ಡೌನ್ಲೊಡ್ ಮಾಡಬಹುದು

ಅಥವಾ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಬಾಪುಜಿ ಸೇವಾ ಕೇಂದ್ರ ಅಪ್ಲಿಕೇಶನ್ ಡೌನ್ಲೌಡ್ ಮಾಡಿಕೊಳ್ಳಿ

https://play.google.com/store/apps/details?id=com.bsk.ictinfracon

ನಂತರ ನೊಂದಣೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೆಸರು,ಇಮೇಲ್ ಐಡಿ,ವಿಳಾಸ,ಮೊಬೈಲ್ ನಂಬರ್ ಹಾಕಿ, ಒಟಿಪಿ ಕಳುಹಿಸಿ ಮೇಲೆ ಕ್ಲಿಕ್ ಮಾಡಿ, ನಿಮ್ಮ ಮೊಬೈಲ್ ಗೆ ಬರುವ ಒಟಿಪಿ ಹಾಕಿ,ಪರೀಶಿಲಿಸಿ ಒಟಿಪಿ ಮೇಲೆ ಕ್ಲಿಕ್ ಮಾಡಿ,ನೊಂದಣೆ ಮೇಲೆ ಕ್ಲಿಕ್ ಮಾಡಿದರೆ, ನೊಂದಣೆ ಆಗುತ್ತದೆ,ನಿಮಗೆ ಬೇಕಾದ ಸೇವೆಯನ್ನು ಪಡೆಯಬಹುದು

ಇದನ್ನೂ ಓದಿ

Annabhagya amount-ಅಗಸ್ಟ ತಿಂಗಳ ಅನ್ನಭಾಗ್ಯ ಪರಿಷ್ಕೃತ ಪಟ್ಟಿ ಬಿಡುಗಡೆ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253