Fact check unit-ರಾಜ್ಯ ಸರ್ಕಾರದಿಂದ ಸುಳ್ಳು ಸುದ್ದಿ ತಡೆಯಲು ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

<Krushirushi> <ಫ್ಯಾಕ್ಟ್ ಚೆಕ್ ಯುನಿಟ್> <Fact check unit>

Fact check unit-ರಾಜ್ಯ ಸರ್ಕಾರದಿಂದ ಸುಳ್ಳು ಸುದ್ದಿ ತಡೆಯಲು ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

Fact check unit-ರಾಜ್ಯ ಸರ್ಕಾರದಿಂದ ಸುಳ್ಳು ಸುದ್ದಿ ತಡೆಯಲು ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ


ಕರ್ನಾಟಕ ಮಾಹಿತಿ ಮತ್ತು ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ-ಬಿಟಿ) ಇಲಾಖೆಯು ಫ್ಯಾಕ್ಟ್ ಚೆಕ್ ಘಟಕಗಳನ್ನು ಸ್ಥಾಪಿಸಲು ಏಜೆನ್ಸಿಗಳಿಗೆ ಕರೆ ನೀಡಿದೆ.

ಮಾಹಿತಿ ಅಸ್ವಸ್ಥತೆ ಟ್ರ್ಯಾಕಿಂಗ್ ಯುನಿಟ್ (ಐಡಿಟಿಯು) ಸ್ಥಾಪಿಸಲು ಏಜೆನ್ಸಿಗಳಿಗೆ ಕರೆ ನೀಡಿದೆ.

ನಕಲಿ ಸುದ್ದಿಗಳನ್ನು ನಿಗ್ರಹಿಸಲು ಏಜೆನ್ಸಿಗಳು ಸರ್ಕಾರ ಪರ ಕೆಲಸ ಮಾಡುತ್ತವೆ. ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ಮಾಹಿತಿ ನೀಡಿದ್ದು, ತಪ್ಪು ಮಾಹಿತಿಗಳನ್ನು ನಿಭಾಯಿಸುವ ಬಗ್ಗೆ ಸರ್ಕಾರ ಗಂಭೀರವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ತಪ್ಪು ಮಾಹಿತಿಯನ್ನು ನಿಭಾಯಿಸಲು ಫ್ಯಾಕ್ಟ್ ಚೆಕ್ ತಂಡ, ವಿಶ್ಲೇಷಣಾತ್ಮಕ ತಂಡ, ಅಂತಿಮ ಸಾಮರ್ಥ್ಯ ವರ್ಧನೆ ತಂಡ ಎಂಬ ಮೂರು ವಿಭಿನ್ನ ಘಟಕಗಳಿಗೆ ಇಒಐ ಕರೆಯಲಾಗಿದೆ. ಸರ್ಕಾರದ ಆದೇಶದ ಪ್ರಕಾರ, ಮೂರು ತಂಡಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುತ್ತವೆ.

ಅರ್ಹತೆಗಳೇನು..?

1) ಕಳೆದ ಎಂಟು ವರ್ಷಗಳಿಂದ ಅಸ್ತಿತ್ವದಲ್ಲಿರುವ ಭಾರತದಲ್ಲಿ ನೋಂದಾಯಿಸಲಾದ ಏಜೆನ್ಸಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಏಜೆನ್ಸಿಗಳು ಸತ್ಯಶೋಧನಾ ಸೇವೆಗಳ ವ್ಯವಹಾರದಲ್ಲಿರಬೇಕು ಮತ್ತು ಇತರ ಸಂಸ್ಥೆಗಳಿಗೆ ಅದನ್ನು ಮಾಡಿದ ಅನುಭವವನ್ನು ಹೊಂದಿರಬೇಕು.

2) ಶಾಸನಬದ್ಧವಾಗಿರಬೇಕು / ಭಾರತದಲ್ಲಿ ನೋಂದಾಯಿತರಾಗಿರಬೇಕು. ಆಗಸ್ಟ್-2023ಕ್ಕೆ ಅನ್ವಯವಾಗುವಂತೆ ಕನಿಷ್ಠ 3 ವರ್ಷಗಳಿಂದ ಚಾಲ್ತಿಯಲ್ಲಿರಬೇಕು.

3) ಫ್ಯಾಕ್ಸ್ ಚೆಕಿಂಗ್ ಸೇವೆಯಲ್ಲಿ ನಿರತರಾಗಿರಬೇಕು ಮತ್ತು ಇದೇ ರೀತಿಯ ಚಟುವಟಿಕೆಗಳನ್ನುಕೈಗೊಂಡಿರುವ ದಾಖಲೆ ಹೊಂದಿರಬೇಕು.

4) ಧನಸಹಾಯದಲ್ಲಿ ಪಾರದರ್ಶಕತೆ – ಕಳೆದ ಮೂರು ಹಣಕಾಸು ವಾರ್ಷಿಕವಾಗಿ ಏಜೆನ್ಸಿಯು ಒಟ್ಟಾರೆ ಆದಾಯದ ತನ್ನ ಲೆಕ್ಕ ಪತ್ರದಲ್ಲಿ ಸ್ವೀಕರಿಸಿದ 5% ಅಥವಾ ಹೆಚ್ಚಿನ ಧನಸಹಾಯವು ತಮ್ಮ ವೆಬ್ಸೈಟ್ನಲ್ಲಿ ಲಭ್ಯವಿರಬೇಕು.

5) ಏಜೆನ್ಸಿ ಅಥವಾ ಇವರ ನಿರ್ದೇಶಕರ ವಿರುದ್ಧ ಯಾವುದೇ ಅಪರಾಧ ಪ್ರಕ್ರಿಯೆಗಳು ಅಥವಾ ಯಾವುದೇ ಗಂಭೀರ ಅಪರಾಧ ಅಥವಾ ನೀತಿ ಸಂಹಿತೆ ಅಪರಾಧಗಳ ದಾಖಲೆಗಳು ಇರಬಾರದು.

6) ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ https://kppp.karnataka.gov.in  ನಲ್ಲಿ ಲಭ್ಯವಿರುವ ನಮೂನೆಯಲ್ಲಿ ಭರ್ತಿ ಮಾಡಿದ ಪ್ರಸ್ತಾವನೆಗಳನ್ನು ಸಲ್ಲಿಸಬೇಕು.ಏಜೆನ್ಸಿಗಳು ತಮ್ಮ ಆಸಕ್ತಿಯನ್ನು ಯಾವುದಾದರೂ ತಂಡಕ್ಕೆ ಭಾಗಿಯಾಗಿ ಅಥವಾ ಎಲ್ಲಾ ತಂಡಗಳಿಗೂ ಅನ್ವಯಿಸುವಂತೆ ವ್ಯಕ್ತಪಡಿಸಬಹುದು.

https://kppp.karnataka.gov.in  & https://itbtst.karnataka.gov.ing.  ದಾಖಲೆಗಳನ್ನು ಸಲ್ಲಿಸಲು ಕಡೆಯ ದಿನಾಂಕ 16.10.2023 ರಂದು ಸಂಜೆ 5.00 ಗಂಟೆಯವರೆಗೆ ಅಥವಾ ಮುಂಚಿತವಾಗಿ.

ಉದ್ದೇಶ : ಕರ್ನಾಟಕ ಸರ್ಕಾರವು ಮಾಹಿತಿ ಅಸ್ವಸ್ಥತೆ ನಿಭಾಯಿಸುವ ಘಟಕವನ್ನು (Information Disorder Tackling Unit) ಸ್ಥಾಪಿಸಲು ಇಚ್ಛಿಸಿದ್ದು ಈ ಘಟಕವು ಮೂರು ತಂಡಗಳನ್ನು ಹೊಂದಿರುತ್ತದೆ.

1. ಫ್ಯಾಕ್ಸ್ ಚೆಕ್ ತಂಡ : ಈ ತಂಡದಲ್ಲಿ ಕರ್ನಾಟಕ ಸರ್ಕಾರದಿಂದ ನೋಂದಾಯಿತರಾದ ಸ್ವತಂತ್ರ ಫ್ಯಾಕ್ಸ್ ಚೆಕ್ ಏಜೆನ್ಸಿಗಳನ್ನು ಹೊಂದಿರುತ್ತದೆ ಹಾಗೂ ಮಾಹಿತಿ ಅಸ್ವಸ್ಥತೆ ಗುರುತಿಸುವುದು ಇದರ ಉದ್ದೇಶವಾಗಿದೆ.

2. ಆನಲಿಟಿಕ್ಸ್ ತಂಡ - ಈ ತಂಡವು ಡಾಟಾ ಅನಲಿಟಿಕ್ಸ್ ಹಾಗೂ ಕೃತಕ ಬುದ್ಧಿವಂತಿಕೆಯ ತಂತ್ರಜ್ಞಾನದ ಬುನಾದಿಯನ್ನು ಅಳವಡಿಸಿ ಮಾಹಿತಿ ಅಸ್ವಸ್ಥತೆ ಪರಿಸರ ವ್ಯವಸ್ಥೆಯನ್ನು ಚುರುಕುಗೊಳಿಸಲುರಚನೆಯಾಗಲಿದೆ.

3. ಕೆಪಾಸಿಟಿ ಬಿಲ್ಡಿಂಗ್ ತಂಡ – ಈ ತಂಡವು ಸಾರ್ವಜನಿಕರಿಗೆ ಅರಿವಿನ ಪ್ರಜ್ಞೆಯನ್ನು ಮೂಡಿಸಲು ಮುಂದಾಗುವುದು ಹಾಗೂ ಇದರಿಂದ ವಿಚಾರದ ವಾಸ್ತವ ಹಾಗೂ ಮಾಹಿತಿ ಅಸ್ವಸ್ಥತೆ ಪರಿಸರ ವ್ಯವಸ್ಥೆಯನ್ನು ಬಲಗೊಳಿಸುವುದುಆಸಕ್ತಿ ವ್ಯಕ್ತಪಡಿಸುವಿಕೆಯ ಮೇಲಿನ ಮೂರು ತಂಡಗಳನ್ನು ರಚಿಸುವ ಉದ್ದೇಶವೇನೆಂದರೆ, ಕರ್ನಾಟಕ ಮಾಹಿತಿ ಅಸ್ವಸ್ಥತ ನಿಭಾಯಿಸುವ ಘಟಕವನ್ನು ಸೂಕ್ತ ಏಜೆನ್ಸಿಗಳನ್ನು ಗುರುತಿಸಿ ಸ್ಥಾಪಿಸುವುದು ಹಾಗೂ ಸರಿಯಾದ ಮಾಹಿತಿಗಳನ್ನು ಸಾರ್ವಜನಿಕರಿಗೆ ತಲುಪಿಸುವುದು.

Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253