Free electricity shock-ಸರಾಸರಿಗಿಂತ ಕಡಿಮೆ ವಿದ್ಯುತ್ ಬಳಸಿದರೂ ಹೆಚ್ಚಿನ ವಿದ್ಯುತ್ ಬಿಲ್ ಕಟ್ಟುತ್ತಿದ್ದೀರಾ? ಹಾಗಾದರೆ ಹೀಗೆ ಚೆಕ್ ಮಾಡಿ ನಿಮ್ಮ ಸರಿಯಾದ ವಿದ್ಯುತ್ ಬಿಲ್

<Krushirushi> <ಸಬ್ಸಿಡಿ ದರದಲ್ಲಿ ವಿದ್ಯುತ್> <Subsidy on electricity> <ಕಳೆದ 12 ತಿಂಗಳ ಸರಾಸರಿ ವಿದ್ಯುತ್><ಗೃಹಜ್ಯೊತಿ> <Gruhajyothi><ಉಚಿತವಿದ್ಯುತ್> <electricity bill> <200unitfreeelectricity> <200 unit free electricity> <freeelectricity> <DK Shivakumar> <Siddaramayya> <congress guarantee> <Gruhajyothi application link> <ಗೃಹಜ್ಯೋತಿ ಅರ್ಜಿ ಲಿಂಕ್> <free electricity link>

Free electricity shock-ಸರಾಸರಿಗಿಂತ ಕಡಿಮೆ ವಿದ್ಯುತ್ ಬಳಸಿದರೂ ಹೆಚ್ಚಿನ ವಿದ್ಯುತ್ ಬಿಲ್ ಕಟ್ಟುತ್ತಿದ್ದೀರಾ? ಹಾಗಾದರೆ ಹೀಗೆ ಚೆಕ್ ಮಾಡಿ ನಿಮ್ಮ ಸರಿಯಾದ ವಿದ್ಯುತ್ ಬಿಲ್

Free electricity shock-ಸರಾಸರಿಗಿಂತ ಕಡಿಮೆ ವಿದ್ಯುತ್ ಬಳಸಿದರೂ ಹೆಚ್ಚಿನ ವಿದ್ಯುತ್ ಬಿಲ್ ಕಟ್ಟುತ್ತಿದ್ದೀರಾ? ಹಾಗಾದರೆ ಹೀಗೆ ಚೆಕ್ ಮಾಡಿ ನಿಮ್ಮ ಸರಿಯಾದ ವಿದ್ಯುತ್ ಬಿಲ್


Free electricity:ಕಳೆದ 12 ತಿಂಗಳ ಬಳಸಿದ ವಿದ್ಯುತ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://hescom.karnataka.gov.in/ 

ಮುಖಪುಟದಲ್ಲಿರುವ ಆನ್ಲೈನ್ ಸೇವೆಗಳು ಕೆಳಗಡೆ ಆನ್ಲೈನ್ ವಿದ್ಯುತ್ ಬಿಲ್ ಪಾವತಿ ಮೇಲೆ ಕ್ಲಿಕ್ ಮಾಡಿ

ನಂತರ ಪಟ್ಟಣದ ಗ್ರಾಹಕರಾಗಿದ್ದರೆ ಆನ್ಲೈನ್ ವಿದ್ಯುತ್ ಬಿಲ್ ಪಾವತಿಗಾಗಿ ಇಲ್ಲಿ ಕ್ಲಿಕ್ ಮಾಡಿ(RAPDRP ಪಟ್ಟಣಗಳು) Select ಮಾಡಿ

ಗ್ರಾಮಾಂತರ ಗ್ರಾಹಕರಾಗಿದ್ದರೆ Non RAPDRP ಪಟ್ಟಣಗಳು ಮೇಲೆ ಕ್ಲಿಕ್ ಮಾಡಿ

ನಂತರ ಮೊದಲ ಬಾರಿ Register ಮಾಡುತ್ತಿದ್ದರೆ,click here to register ಮೇಲೆ ಕ್ಲಿಕ್ ಮಾಡಿ, ನಿಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್ ಹಾಕಿ

ನಂತರ Use E-Mail address as user ID ಮೇಲೆ ಕ್ಲಿಕ್ ಮಾಡಿ, ನಿಮಗೆ ಬೇಕಾದ password create ಮಾಡಿ,Confirm password ಹಾಕಿ

ನಂತರ ನಿಮ್ಮ ಪಿನ್ ಕೊಡ್,ಜನ್ಮ ದಿನಾಂಕ,Security question select ಮಾಡಿ ಉತ್ತರವನ್ನು ಹಾಕಿ

ನಂತರ "I have read and agree to the terms and conditions" select ಮಾಡಿ,Register ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ "You have successfully registered" ಎಂಬ ಸಂದೇಶ ಕಾಣೆಸುತ್ತದೆ

ನಂತರ ನಿಮ್ಮ ಇ-ಮೇಲ್ ಐಡಿ ಹಾಗೂ create ಮಾಡಿದ password ಹಾಕಿ login ಮಾಡಿ

ನಂತರ My account ಕೆಳಗಡೆ Consumption calculator  ಮೇಲೆ ಕ್ಲಿಕ್ ಮಾಡಿ, From July-222 ರಿಂದ June-2023 ರವರೆಗೆ Select ಮಾಡಿ,Calculate usage ಮೇಲೆ ಕ್ಲಿಕ್ ಮಾಡಿ

 ನಂತರ Print view data ಮೇಲೆ ಕ್ಲಿಕ್ ಮಾಡಿದರೆ ನೀವು ಇಲ್ಲಿಯವರೆಗೂ ಬಳಸಿದ ವಿದ್ಯುತ್ ಹಾಗೂ ಕಟ್ಟಿದ ವಿದ್ಯುತ್ ಬಿಲ್ ನ ಮಾಹಿತಿ ದೊರೆಯಲಿದೆ.

ಸೂಚನೆ- ಇದರಲ್ಲಿ ಕಳೆದ 12 ತಿಂಗಳ (ಅಂದರೆ ಜುಲೈ-2022 ರಿಂದ ಜೂನ್-2023) ಬಿಲ್ ನ ಸರಾಸರಿ ಬಿಲ್ ಮೊತ್ತದ ಮೇಲೆ ಹೆಚ್ಚುವರಿ 10% ಯುನಿಟ್ ಉಚಿತವಾಗಿ ನೀಡಲಾಗುತ್ತದೆ.

ವಿದ್ಯುತ್‌ ಸರಾಸರಿ ಲೆಕ್ಕ ಹೇಗೆ?

ಉದಾಹರಣೆಗೆ, ಕಳೆದ 1 ವರ್ಷದಲ್ಲಿ ಪ್ರತಿ ತಿಂಗಳು ನೀವು 60+70+60+65+55+75+50+55+80+60+55+60 ಹೀಗೆ ಯೂನಿಟ್‌ ವಿದ್ಯುತ್‌ ಬಳಸಿರುತ್ತೀರಿ ಎಂದುಕೊಳ್ಳಿ. ಅಂದರೆ ಒಟ್ಟು 745 ಯೂನಿಟ್‌ ವಿದ್ಯುತ್‌ ಅನ್ನು ನೀವು ಒಂದು ವರ್ಷದಲ್ಲಿ ಬಳಸಿರುತ್ತೀರಿ. ಇದರ ಸರಾಸರಿ 62.08 ಯೂನಿಟ್‌ ವಿದ್ಯುತ್‌ ಆಗುತ್ತದೆ. ಅದರ ಮೇಲೆ ಶೇ. 10ರಷ್ಟು (6.2ಯುನಿಟ್) ಉಚಿತ ಎಂದರೆ ಒಟ್ಟು ಗರಿಷ್ಠ 62.08+6.2=68.28 ಯೂನಿಟ್‌ವರೆಗೂ ಉಚಿತ ವಿದ್ಯುತ್‌ ಅನ್ನು ಸರ್ಕಾರ ನಿಮ್ಮ ಮನೆಗೆ ನೀಡುತ್ತದೆ.


Annabhagya-ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 5kg ಅಕ್ಕಿ ಜೊತೆ ಅಗಸ್ಟ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253