NPCI Mapping-ಆಧಾರ್ ಲಿಂಕ್ ಮಾಡಿದರೆ ಅಷ್ಟೇ ಸಾಲದು,ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮಾಡಿದರೆ ಮಾತ್ರ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ
<Krushirushi> <ಎನ್ ಪಿ ಸಿ ಐ> <NPCI Mapping> <NPCI> <Mapping> <NPCI Mapping Status> <ಆಧಾರ್ ಲಿಂಕ್ ಸ್ಟೇಟಸ್> <ಆಧಾರ್ ಲಿಂಕ್> <Krushirushi> <ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ> <September month Annabhagya amount> <Annabhagya 3rd instalment> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <direct benefit transfer> <DBT> <ಆಧಾರ್> <DBT Karnataka> <Annabhagya status> <Annabhagya scheme> <ರೇಷನ್ ಕಾರ್ಡ್ ನಂಬರ್> <ಹಣ> <bank> <Ration Card status> <ರೇಷನ್ ಕಾರ್ಡ್ ಸ್ಥಿತಿ> <Gruhalakshmi> <ರೇಷನ್ ಕಾರ್ಡ್ ಲಿಸ್ಟ್>
NPCI Mapping-ಆಧಾರ್ ಲಿಂಕ್ ಮಾಡಿದರೆ ಅಷ್ಟೇ ಸಾಲದು,ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮಾಡಿದರೆ ಮಾತ್ರ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ
ಬಹಳಷ್ಟು ಜನ ನಮ್ಮ ಆಧಾರ್ ಲಿಂಕ್ ಆಗಿದೆ,ಆದರೂ ಗೃಹಲಕ್ಷ್ಮಿ,ಅನ್ನಭಾಗ್ಯದ ಯಾವುದೇ ಹಣ ಜಮಾ ಆಗಿಲ್ಲ ಹೇಳುವುದುಂಟು
ಆಧಾರ್ ಲಿಂಕ್ ಮಾಡಿದರೆ ಅಷ್ಟೇ ಸಾಲದು,ನಿಮ್ಮ ಬ್ಯಾಂಕ್ ಖಾತೆಗೆ NPCI ಮ್ಯಾಪಿಂಗ್ ಮಾಡಿದರೆ ಮಾತ್ರ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ
ಹೀಗೆ ಮಾಡಿ ನಿಮ್ಮ NPCI Mapping
Aadhaar NPCI mapping-ನಿಮ್ಮ ಆಧಾರ್ ನ್ನು NPCI ಜೊತೆ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್
https://www.npci.org.in/what-we-do/nach/faqs/customers
ಮೊದಲು ಈ ಕೆಳಗಿನಂತೆ ಮುಖಪುಟ ಕಾಣುತ್ತದೆ.
ನಂತರ ಕೆಳಗೆ Scroll ಮಾಡಿ, ಮುಖಪುಟದ ಕೊನೆಯಲ್ಲಿ Aadhaar seedling process ಮೇಲೆ ಕ್ಲಿಕ್ ಮಾಡಿ
ನಂತರ click here to view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ 3 ಪುಟಗಳ ಅರ್ಜಿ ದೊರೆಯುತ್ತದೆ.ಇದನ್ನು print ತೆಗೆದುಕೊಂಡು,ತುಂಬಿ ನೀವು ನಿಮ್ಮ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ NPCI ಮ್ಯಾಪಿಂಗ್ ಮಾಡಬೇಕೆಂದುಕೊಂಡಿದ್ದೀರಿ,ಆ ಖಾತೆಗೆ ನಿಮ್ಮ ಆಧಾರ ಲಿಂಕ್ ಆಗುತ್ತದೆ. ಆಗ ನಮಗೆ ಸರ್ಕಾರದಿಂದ ಬರುವ ಪಿಎಂಕಿಸಾನ್,ಬೆಳೆವಿಮೆ,ರೈತವಿಧ್ಯಾನಿದಿ ವಿಧ್ಯಾರ್ಥಿವೇತನ ಬರುತ್ತದೆ.
ಇದನ್ನೂ ಓದಿ
Annabhagya 3 installments-ಇಲ್ಲಿಯವರೆಗೂ 3 ಕಂತಿನಲ್ಲಿ ಅನ್ನಭಾಗ್ಯ ಹಣ ಜಮಾ ಆದವರ ಪಟ್ಟಿ,ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253