Belevime Jama-ರಾಜ್ಯದ 42 ಕೋಟಿ ಬೆಳೆವಿಮೆಯಲ್ಲಿ ಈ ಜಿಲ್ಲೆಗೆ 34.99 ಕೋಟಿ ಹಣ ಬಿಡುಗಡೆ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ
<Krushirushi> <ಬೆಳೆವಿಮೆ ಸ್ಟೇಟಸ್> <crop insurance status> <bele vime Status> <ಬೆಳೆವಿಮೆ> <crop insurance> <Cropinsurance> <PMFBY> <WBCIS> <belevime> <bele vime> <pradan mantri fasal bheema yojana> <Krushirushi> <ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ> <September month Annabhagya amount> <Annabhagya 3rd instalment> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <direct benefit transfer> <DBT> <ಆಧಾರ್> <DBT Karnataka> <Annabhagya status> <Annabhagya scheme> <ರೇಷನ್ ಕಾರ್ಡ್ ನಂಬರ್> <ಹಣ> <bank> <Ration Card status> <ರೇಷನ್ ಕಾರ್ಡ್ ಸ್ಥಿತಿ> <Gruhalakshmi> <ರೇಷನ್ ಕಾರ್ಡ್ ಲಿಸ್ಟ್>
Belevime Jama-ರಾಜ್ಯದ 42 ಕೋಟಿ ಬೆಳೆವಿಮೆಯಲ್ಲಿ ಈ ಜಿಲ್ಲೆಗೆ 34.99 ಕೋಟಿ ಹಣ ಬಿಡುಗಡೆ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ
ಪ್ರಸಕ್ತ ಸಾಲಿನಲ್ಲಿ ಮುಂಗಾರು ಕೊರತೆ ಹಿನ್ನೆಲೆ ಜಿಲ್ಲೆಯಲ್ಲಿ ಸಂಪೂರ್ಣ ಹೆಸರು ಬೆಳೆ ನಾಶವಾಗಿದ್ದು, ಈ ಬಾರಿ ಜಿಲ್ಲೆಗೆ ಅತೀ ಹೆಚ್ಚು ಹೆಸರು ಬೆಳೆ ವಿಮೆ ಮಂಜೂರಾಗಿದೆ. ರಾಜ್ಯದಲ್ಲಿ ಹೆಸರು ಬೆಳೆಗೆ 42 ಕೋಟಿ ಒನ್ ಟೈಂ ಸೆಟ್ಲಮೆಂಟ್(ಓಟಿಎಸ್) ವಿಮೆ ನೀಡಲು ಖಾಸಗಿ ವಿಮೆ ಕಂಪನಿ ಒಪ್ಪಿಕೊಂಡಿದೆ. ಅದರಲ್ಲಿ ಗದಗ ಜಿಲ್ಲೆಗೆ ಸಿಂಹ ಪಾಲು ದೊರೆತಿದ್ದು ಒಟ್ಟಾರೆ 34.99 ಕೋಟಿ ರೂ. ದೊರೆತಿದೆ.
ಜಿಲ್ಲೆಯ ಪ್ರಸಕ್ತ ಸಾಲಿನ ಮುಂಗಾರು ಆರಂಭದಲ್ಲಿ ಕೆಲವಡೆ ಹೆಸರು ಬಿತ್ತನೆ ಜರುಗಿತ್ತು. ಆದರೆ, ಸಕಾಲಕ್ಕೆ ಮಳೆಯಾಗದ ಕಾರಣ ಕೃಷಿ ಇಲಾಖೆ ಹೊಂದಿದ್ದ 1.25 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಸಾಧ್ಯವಾಗಲಿಲ್ಲ. ಬಿತ್ತನೆ ಗುರಿ ಪೈಕಿ ಶೇ. 25ಕ್ಕಿಂತ ಕಡಿಮೆ ಬಿತ್ತನೆ ಜರುಗಿದೆ. 27183 ಸಾವಿರ ಹೆಕ್ಟೇರ್(ಶೇ.21.75) ಬಿತ್ತನೆ ಮಾತ್ರ ನಡೆದಿದ್ದು, ಬಿತ್ತದ ಬೆಳೆಯೂ ಸಂಪೂರ್ಣ ನಾಶವಾಗಿದೆ. ಹೆಸರಿ ಬೆಳೆ ಪರಿಹಾರಕ್ಕೆ ರೈತ ಮುಖಂಡರು ಹಲವು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆ ರೈತ ಮುಖಂಡರು, ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ವಿಮೆ ಕಂಪನಿ ಅಧಿಕಾರಿಗಳ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ ಸಂಕಷ್ಟ ಸೂತ್ರದ ಮೂಲಕ ವಿಮೆ ಪರಿಹಾರ ಕಂಡುಕೊಳ್ಳಲಾಗಿದೆ. ಅದರಂತೆ ವಿಮೆ ಪರಿಹಾರದ ಶೇ. 25ರಷ್ಟು ವಿಮೆಯನ್ನು ಒಟಿಎಸ್ ಮೂಲಕ ರೈತರ ಖಾತೆಗೆ ನೀಡಲು ತೀರ್ಮಾಣ ಕೈಗೊಳ್ಳಲಾಗಿತ್ತು.
ಈಗಾಗಲೇ ಡಿಬಿಟಿ ಮೂಲಕ ಬೆಳೆ ವಿಮೆ ಪರಿಹಾರ ನೀಡುವ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, 15 ದಿನದ ಒಳಗಾಗಿ ರೈತರ ಖಾತೆಗೆ ಹೆಸರು ಬೆಳೆ ವಿಮೆ ಪರಿಹಾರ ದೊರೆಯಲಿದೆ.
ವಿಮಾ ಕಂತು ಮತ್ತು ಪರಿಹಾರ:
ಪ್ರತಿ ಹೆಕ್ಟೇರ್ಗೆ ರೈತರು 665 ರೂ. ವಿಮಾ ಕಂತು ಪಾವತಿಸಿದ್ದಾರೆ. ಜಿಲ್ಲೆಯಿಂದ 2.60 ಕೋಟಿ ರೂ.ವಿಮಾ ಕಂತು ಪಾವತಿ ಆಗಿದೆ. ನಿಯಮ ಪ್ರಕಾರ ಹೆಕ್ಟೇರ್ ಪ್ರದೇಶಕ್ಕೆ 33250 ಹೆಸರು ಬೆಳೆ ವಿಮೆ ಪರಿಹಾರ ಜಮೆ ಆಗಬೇಕು. ಆದರೆ ಶೇ.25 ಕ್ಕಿಂತ ಬಿತ್ತನೆ ಜರುಗಿ, ಕೆಲವಡೆ ಬಿತ್ತನೆಯೇ ಆಗದ ಹಿನ್ನೆಲೆ ಒಟ್ಟಾರೆ ಹೆಕ್ಟೇರ್ಗೆ ಬೆಳೆ ವಿಮೆ ಪರಿಹಾರದ ಶೇ.25 ರಷ್ಟು ವಿಮೆ ಪರಿಹಾರ ಪಾವತಿ ಮಾಡಲಾಗುತ್ತಿದೆ. ಈ ಪ್ರಕಾರ ಪ್ರತಿ ಹೆಕ್ಟೇರ್ಗೆ ರೈತನ ಖಾತೆಗೆ ಸರಾಸರಿ 8312.5 ರೂ.ಗಳು ಜಮೆ ಆಗಲಿದೆ.
ತಾಲೂಕುವಾರು(ಹೆಕ್ಟೇರ್ಗಳಲ್ಲಿ):
ತಾಲೂಕು – ಹೆಸರು ಬಿತ್ತನೆ ಗುರಿ – ಬಿತ್ತನೆ – ಬೆಳೆವಿಮೆ ಪರಿಹಾರ(ಕೋಟಿ)
ಗದಗ – 35500 ಹೆ. – 8249 ಹೆ. – 9.49 ಕೋಟಿ
ಗಜೇಂದ್ರಗಡ – 16350 ಹೆ. – 3839 ಹೆ. – 6.75 ಕೋಟಿ
ಲಕ್ಷ್ಮೇಶ್ವರ – 4800 ಹೆ. – 1250 ಹೆ. – 9.50 ಕೋಟಿ
ನರಗುಂದ – 17600 ಹೆ. – 4500 ಹೆ. – 6 ಕೋಟಿ
ರೋಣ – 37750 ಹೆ. – 8893 ಹೆ. – 11.25 ಕೋಟಿ
ಶಿರಹಟ್ಟಿ – 4000 ಹೆ. – 403 ಹೆ. – 4.56 ಕೋಟಿ
ಮುಂಡರಗಿಯಲ್ಲಿ 9000 ಹೆಕ್ಟೇರ್ ಬಿತ್ತನೆ ಗುರಿ ಪೈಕಿ 55 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆ ಆಗಿದೆ. ಆದರೆ, ಮುಂಡರಗಿ ಜಿಲ್ಲೆಯ ಹೆಸರು ಬೆಳೆಗೆ ವಿಮೆ ಪರಿಹಾರ ನೀಡಲಾಗಿಲ್ಲ.
ರಾಜ್ಯದಲ್ಲೇ ಅತ್ಯಧಿಕ 34.99 ಕೋಟಿ ಹೆಸರು ಬೆಳೆ ವಿಮೆಗೆ ಮಂಜೂರಾತಿ ದೊರೆತಿದೆ. ಆಡಳಿತಾತ್ಮಕ ಪ್ರಕ್ರಿಯೆ ಮುಗಿದಿದ್ದು ಸದ್ಯದಲ್ಲೆ ರೈತರ ಖಾತೆಗೆ ಜಮೆ ಮಾಡಲಾಗುವುದು. ವಿಮೆ ಪರಿಹಾರ ವಿಳಂಬ ಆಗುತ್ತದೆ ಎಂದು ರೈತರು ಆತಂಕಕ್ಕೆ ಒಳಪಡುವ ಅಗತ್ಯತೆ ಇಲ್ಲ
– ವೈಶಾಲಿ ಎಂ.ಎಲ್. ಜಿಲ್ಲಾಧಿಕಾರಿ
Belevime-25% ಮಧ್ಯಂತರ ಬೆಳೆವಿಮೆ ಪರಿಹಾರ ಬಿಡುಗಡೆ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆ ಉಂಟಾಗಿರುವ ಹಿನ್ನಲೆಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಸೇರಿದಂತೆ ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಶೇ. 25 ರಷ್ಟು ಬೆಳೆ ವಿಮೆ ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಳೆಯ ತೀವ್ರ ಕೊರತೆಯಿಂದ ಹಾನಗಲ್ ತಾಲೂಕಿನ ಪ್ರಮುಖ ಬೆಳೆ ಮಳೆ ಆಶ್ರಿತ ಗೋವಿನ ಜೋಳ ಸಂಪೂರ್ಣವಾಗಿ ನಾಶವಾಗಿದೆ. ಎರಡು, ಮೂರು ಬಾರಿ ಬಿತ್ತನೆ ಮಾಡಿದರೂ ಸಹ ಮಳೆ ಬಾರದೆ ಬೆಳೆ ನಾಶವಾಗಿ ರೈತ ಸಮೂಹ ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ನಿರ್ವಹಣೆಗೆ ಸಾಕಷ್ಟು ಹಣ ವ್ಯಯ ಮಾಡಿ ತೀವ್ರ ತೊಂದರೆಗೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಬೆಳೆ ನಷ್ಟದ ಆಧಾರದ ಮೇಲೆ ಶೇ. 25 ರಷ್ಟು ಮಧ್ಯಂತರ ಪರಿಹಾರ ಬಿಡುಗಡೆ ಆದೇಶಿಸಿ ಸರ್ಕಾರ ರೈತರ ನೆರವಿಗೆ ಧಾವಿಸಿದೆ ಎಂದು ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಒಟ್ಟು 3 ಲಕ್ಷ 20 ಸಾವಿರ ರೈತರಿಗೆ ಅಂದಾಜು 150 ರಿಂದ 160 ಕೋಟಿ ಮಧ್ಯಂತರ ವಿಮೆ ಪರಿಹಾರ ಲಭಿಸಲಿದ್ದು, ಹಾನಗಲ್ ತಾಲೂಕಿಗೆ ಹೆಚ್ಚಿನ ಪ್ರಮಾಣದಲ್ಲಿ ಮಧ್ಯಂತರ ವಿಮೆ ಪರಿಹಾರ ದೊರಕುವ ವಿಶ್ವಾಸವಿದೆ ಎಂದು ಶ್ರೀನಿವಾಸ ಮಾನೆ ಅಭಿಪ್ರಾಯಪಟ್ಟಿದ್ದಾರೆ.
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ 25% ಮಧ್ಯಂತರ ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು ನಿಮ್ಮ ಜಮಾ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "kharif" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ ಕಟ್ಟಿದ ರಶೀದಿಯಲ್ಲಿ 6 ಸಂಖ್ಯೆಯ acknowledgment number)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ನಂತರ Select ಮೇಲೆ ಕ್ಲಿಕ್ ಮಾಡಿದರೆ,ಈ ಕೆಳಗಿನಂತೆ ಬೆಳೆವಿಮೆ ಕಂಪನಿಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಿರುವುದನ್ನು ತೋರಿಸುತ್ತದೆ.
ಇದನ್ನೂ ಓದಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253
ಇದನ್ನೂ ಓದಿ
Gruha lakshmi: ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ - https://krushirushi.in/Krushirushi-1000-336
ಇಲ್ಲಿದೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆ ಹಾಗೂ ವಿಧಾನ
Bele vime:ಮುಂಗಾರು ಬೆಳೆವಿಮೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ? - https://krushirushi.in/Krushirushi-1000-321
Crop insurance-ನೀವು ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಎಷ್ಟು ಪರಿಹಾರ ಸಿಗಲಿದೆ? ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-322
Bele vime-ನೀವು ಕಟ್ಟಬೇಕಾದ ಬೆಳೆವಿಮೆ ಕಂತು,ಕೇಂದ್ರ ಹಾಗೂ ರಾಜ್ಯದ ಕಂತು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-329
ಇಲ್ಲಿದೆ ಬೆಳೆವಿಮೆ ಚೆಕ್ ಮಾಡುವ ಲೈವ್ ವಿಡಿಯೋ
ಈ ವಿಡಿಯೋದ ಕೆಳಗಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಬೆಳೆವಿಮೆ ಚೆಕ್ ಮಾಡಿ
ಯಾವ ಬೆಳೆಗೆ,ಯಾವುದು ಕೊನೆಯ ದಿನಾಂಕ ತಿಳಿಯುವುದು ಹೇಗೆ?